ಅಜೆಕಾರು, ನ.12: ಕಾಡುಹೊಳೆಯ ಜನಪ್ರಿಯಾ ರೈಸ್ ಮಿಲ್ ನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಮರ್ಣೆ ಗ್ರಾಮದ ಗುಡ್ಡೆಯಂಗಡಿಯ ಸದಾನಂದ(30) ಎಂಬವರು ನ.11ರಂದು ರಾತ್ರಿ ಮನೆಯಲ್ಲಿ ಮಲಗಿದ್ದಲ್ಲಿಯೇ ಮೃತಪಟ್ಟಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.