Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶಿವಮೊಗ್ಗ ಲೋಕಸಭಾ ವ್ಯಾಪ್ತಿಯ...

ಶಿವಮೊಗ್ಗ ಲೋಕಸಭಾ ವ್ಯಾಪ್ತಿಯ ಬೈಂದೂರಿನಲ್ಲಿ ಚುನಾವಣೆಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

ವಾರ್ತಾಭಾರತಿವಾರ್ತಾಭಾರತಿ23 March 2024 8:47 PM IST
share
ಶಿವಮೊಗ್ಗ ಲೋಕಸಭಾ ವ್ಯಾಪ್ತಿಯ ಬೈಂದೂರಿನಲ್ಲಿ ಚುನಾವಣೆಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

ಉಡುಪಿ: ಮುಂಬರುವ ಲೋಕಸಭಾ ಚುನಾವಣೆಯನ್ನು ನ್ಯಾಯಸಮ್ಮತ ಹಾಗೂ ನಿರ್ಭೀತವಾಗಿ ನಡೆಸಲು ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.

ಶನಿವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಕೇಂದ್ರದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟ ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪೂರ್ವ ಸಿದ್ಧತೆ ಕುರಿತ ಅಂತರ್ ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡುತ್ತಿದ್ದರು.

ಬೈಂದೂರು ವಿಧಾನಸಭಾ ಕ್ಷೇತ್ರದ ನಗರ ವ್ಯಾಪ್ತಿಯಲ್ಲಿ 26 ಹಾಗೂ ಗ್ರಾಮೀಣ ವ್ಯಾಪ್ತಿಯಲ್ಲಿ 220 ಒಟ್ಟು 246 ಮತಗಟ್ಟೆಗಳಿದ್ದು, 1,16,310 ಪುರುಷರು, 1,21,413 ಮಹಿಳೆಯರು ಹಾಗೂ ಮೂವರು ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 2,37,726 ಮತದಾರರು ಇದ್ದಾರೆ ಎಂದರು.

ಜಿಲ್ಲೆಯಲ್ಲಿ 246 ಮತದಾನ ಕೇಂದ್ರಗಳಿದ್ದು ಅವುಗಳಲ್ಲಿ 42 ಸೂಕ್ಷ್ಮ 12 ಅತಿಸೂಕ್ಷ್ಮ ಹಾಗೂ 190 ಸಾಮಾನ್ಯ ಮತಗಟ್ಟೆ ಕೇಂದ್ರಗಳಾಗಿವೆ ಎಂದ ಅವರು, ಎಂ.ಸಿ.ಸಿ ಉಲ್ಲಂಘನೆಯ ದೂರು ನಿರ್ವಹಣೆಗೆ ಸಹಾಯಕ ಚುನಾವಣೆ ಅಧಿಕಾರಿಗಳ ಕಚೇರಿಯಲ್ಲಿ ದಿನದ 24 ಗಂಟೆ ಕಾರ್ಯ ನಿರ್ವಹಿಸುವ ಕಂಟ್ರೋಲ್ ರೂಮ್ ಕಾರ್ಯ ನಿರ್ವಹಿಸುತಿದ್ದು, ಇದರ ದೂರವಾಣಿ ಸಂಖ್ಯೆ: 18004252099 ಆಗಿರುತ್ತದೆ ಎಂದರು.

ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಎಫ್‌ಎಸ್‌ಟಿ, ವಿಎಸ್‌ಟಿ, ಎಸ್‌ಎಸ್‌ಟಿ ಸೇರಿದಂತೆ 21ಜನ ಸೆಕ್ಟರ್ ಆಫೀಸರ್‌ಗಳನ್ನು ನೇಮಕ ಮಾಡಲಾಗಿದೆ ಎಂದರು.

ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮೇಲೆ ನಿಗಾ ವಹಿಸಲಾಗುತ್ತಿದೆ ಎಂದ ಅವರು ಈ ಕಾರ್ಯಕ್ಕೆ ಚುನಾವಣಾ ವೆಚ್ಚ ನಿಗಾ ಸಮಿತಿ, ಎಂಸಿಎಂಸಿ ಸಮಿತಿ ಹಾಗೂ ಸಿ-ವಿಜಲ್ ಸಮಿತಿಯು ಸಹಾಯಕ ಚುನಾವಣೆ ಅಧಿಕಾರಿಗಳ ಉಸ್ತುವಾರಿಯಲ್ಲಿ ನಡೆಯಲಿದೆ ಎಂದರು.

ಚುನಾವಣಾ ಅಕ್ರಮಗಳನ್ನು ತಡೆಯಲು ಅಂತರ್ ಜಿಲ್ಲಾ ಗಡಿಗಳಲ್ಲಿ 26 ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದೆ. ಎರಡು ಜಿಲ್ಲೆಯ ವಿವಿಧ ಇಲಾಖೆ ಅಧಿಕಾರಿಗಳು, ಪೊಲೀಸ್, ಫಾರೆಸ್ಟ್ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು.

ರಾಜಕೀಯ ಪಕ್ಷಗಳ ಪದಾಧಿಕಾರಿಗಳ ಸಮ್ಮುಖದಲ್ಲಿ ಇ.ವಿ.ಎಂ ಹಾಗೂ ವಿ.ವಿ.ಪ್ಯಾಟ್‌ಗಳನ್ನು ರಾಂಡಮೈಜೇಶನ್ ಮಾಡುವ ಮೂಲಕ ಹಂಚಿಕೆ ಮಾಡಲಾಗಿದೆ ಎಂದರು.

ಸಭೆಯಲ್ಲಿ ಶಿವಮೊಗ್ಗ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ, ಶಿವಮೊಗ್ಗದ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಉಡುಪಿಯ ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X