Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪೋಷಕತ್ವ ಯೋಜನೆಯಡಿ ಅರ್ಜಿ ಆಹ್ವಾನ

ಪೋಷಕತ್ವ ಯೋಜನೆಯಡಿ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ9 July 2026 9:46 PM IST
share
ಪೋಷಕತ್ವ ಯೋಜನೆಯಡಿ ಅರ್ಜಿ ಆಹ್ವಾನ

ಉಡುಪಿ, ಜು.9: ಬಾಲನ್ಯಾಯ ಕಾಯ್ದೆ 2015ರನ್ವಯ ಜಿಲ್ಲೆಯ ಬಾಲನ್ಯಾಯ ಕಾಯ್ದೆಯಡಿ ನೋಂದಣಿಯಾದ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ದೀರ್ಘಾವಧಿಯಿಂದ ಆಶ್ರಯ ಪಡೆದಿರುವ ಹಾಗೂ ವಿವಿಧ ಕಾರಣಗಳಿಂದ ಪೋಷಕರ ಆರೈಕೆಯಿಂದ ವಂಚಿತರಾದ 07ರಿಂದ 18 ವರ್ಷದೊಳಗಿನ ಮಕ್ಕಳಿಗೆ ತಾತ್ಕಾಲಿಕ ಪೋಷಕರನ್ನು ಒದಗಿಸುವುದು ಪೋಷಕತ್ವ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಪ್ರತಿಯೊಂದು ಮಗುವಿಗೂ ಕುಟುಂಬ ವಾತಾವರಣದಲ್ಲಿ ಬೆಳೆಯುವ ಹಕ್ಕಿದ್ದು, ವಿವಿಧ ಕಾರಣಗಳಿಂದ ಕೆಲವು ಮಕ್ಕಳನ್ನು ಸರ್ಕಾರಿ, ಸ್ವಯಂಸೇವಾ ಸಂಸ್ಥೆಗಳು ನಡೆಸುತ್ತಿರುವ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ದಾಖಲು ಮಾಡುವ ಅನಿವಾರ್ಯತೆ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮಗುವನ್ನು ಮಗುವಿನ ಸ್ವಂತ ಕುಟುಂಬದಲ್ಲಿ ಇರಿಸಲು ಸಾಧ್ಯವಾಗದಿದ್ದಾಗ ಮಗುವಿನ ಹಿತದೃಷ್ಟಿಯಿಂದ ಅಂತಹ ಮಕ್ಕಳಿಗೆ ಪೋಷಕತ್ವ ಯೋಜನೆಯಡಿಯಲ್ಲಿ ಇತರ ಕುಟುಂಬದಲ್ಲಿ ಬೆಳೆಯಲು ಈ ಯೋಜನೆಯು ಅವಕಾಶ ಕಲ್ಪಿಸುತ್ತದೆ.

ಪೋಷಕತ್ವದ ಅವಧಿ ಅವಕಾಶ ಕಲ್ಪಿಸಿರುವಂತೆ ಮಗುವಿನ ಅಗತ್ಯತೆಯ ಆಧಾರದ ಮೇಲೆ ಅಲ್ಪಾವಧಿಯ ಪೋಷಕತ್ವದಲ್ಲಿ ಅವಧಿಯು 1 ವಷರ್ಕ್ಕಿಂತ ಹೆಚ್ಚಿನ ಅವಧಿಯಾಗಿರಬಾರದು ಅಥವಾ ದೀರ್ಘಾವಧಿಯ ಪೋಷಕ ತ್ವದ ಅವಧಿಯು 1 ವಷರ್ದ ಹೆಚ್ಚಿನ ಅವಧಿಗೆ ಇರಬೇಕು. ಅಲ್ಲದೇ ಕುಟುಂಬದೊಂದಿಗೆ ಮಗುವಿನ ಹೊಂದಾಣಿಕೆಯ ಮೌಲ್ಯಮಾಪನದ ಆಧಾರದ ಮೇಲೆ ಮಗುವಿಗೆ 18 ವಷರ್ ವಯಸ್ಸಾಗುವವರೆಗೆ ಈ ಅವಧಿಯು ನಿಯತಕಾಲಿಕ ವಾಗಿ ವಿಸ್ತರಿಸಬಹುದಾಗಿದೆ.

ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಿ ಬ್ಲಾಕ್, ಒಂದನೇ ಮಹಡಿ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂ. 0820-2574964 ಅಥವಾ ಅಧ್ಯಕ್ಷರು, ಮಕ್ಕಳ ಕಲ್ಯಾಣ ಸಮಿತಿ, ನಿಟ್ಟೂರು, ಉಡುಪಿ ದೂ: 0820-2580220 ಮೊ: 948137220 ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X