Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅರಸು ಹಿಂದುಳಿದ ವರ್ಗಕ್ಕೆ ಶಕ್ತಿ ತುಂಬಿದ...

ಅರಸು ಹಿಂದುಳಿದ ವರ್ಗಕ್ಕೆ ಶಕ್ತಿ ತುಂಬಿದ ಮಹಾನ್ ವ್ಯಕ್ತಿ: ಶೋಭಾ ಕರಂದ್ಲಾಜೆ

ವಾರ್ತಾಭಾರತಿವಾರ್ತಾಭಾರತಿ20 Aug 2023 6:01 PM IST
share
ಅರಸು ಹಿಂದುಳಿದ ವರ್ಗಕ್ಕೆ ಶಕ್ತಿ ತುಂಬಿದ ಮಹಾನ್ ವ್ಯಕ್ತಿ: ಶೋಭಾ ಕರಂದ್ಲಾಜೆ

ಉಡುಪಿ: ರಾಜ್ಯದ ಹಿಂದುಳಿದ ವರ್ಗಗಳ ಸಮಸ್ಯೆಗಳನ್ನು ಅರಿತಿದ್ದ ದಿ.ಡಿ.ದೇವರಾಜ ಅರಸು, ಆ ವರ್ಗದವರ ಸಮಸ್ಯೆ ಗಳಿಗೆ ಧ್ವನಿಯಾಗಿ, ವಿವಿಧ ಕಾರ್ಯಕ್ರಮಗಳ ಮೂಲಕ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಶಕ್ತಿ ತುಂಬಿದ ಮಹಾನ್ ವ್ಯಕ್ತಿ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ವತಿಯಿಂದ ಮಣಿಪಾಲದ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ರವಿವಾರ ಆಯೋಜಿಸಲಾದ ಹಿಂದುಳಿದ ವರ್ಗಗಳ ಧೀಮಂತ ನಾಯಕ, ಪರಿವರ್ತನೆಯ ಹರಿಕಾರ, ರಾಜ್ಯದ ಮಾಜಿ ಮುಖ್ಯಮಂತ್ರಿ ದಿ..ಡಿ ದೇವರಾಜ ಅವರಸು ಅವರ ೧೦೮ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಅರಸು ಉಳುವವನೇ ಹೊಲದೊಡೆಯ ಕಾರ್ಯಕ್ರಮದ ಮೂಲಕ ರೈತರ ಅಭಿವೃಧ್ದಿಗೆ ಶ್ರಮಿಸಿದ್ದರು. ಗ್ರಾಮೀಣ ಭಾಗ ದಿಂದ ನಗರ ಪ್ರದೇಶಕ್ಕೆ ಅಗಮಿಸುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಹಾಸ್ಟೆಲ್‌ಗಳ ನಿರ್ಮಾಣ, ಮೀಸಲಾತಿ ನಿಯಮಗಳ ಮೂಲಕ ಹಿಂದುಳಿದ ವರ್ಗಗಳ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದ್ದ ಅವರು, ಶತಮಾನಗಳ ಕಾಲ ನೆನಪಿನಲ್ಲಿಕೊಟ್ಟಳುವಂತಹ ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ಸದಾ ಸ್ಮರಣೀಯರಾ ಗಿದ್ದಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಯಶ್ಪಾಲ್ ಎ.ಸುವರ್ಣ ಮಾತನಾಡಿ, ರಾಜ್ಯ ಕಂಡ ಧೀಮಂತ ನಾಯಕ ಡಿ.ದೇವರಾಜ ಅರಸು ರಾಜ್ಯದ ಜನಸಂಖ್ಯೆಯಲ್ಲಿ ಬಹುಸಂಖ್ಯಾತವಾಗಿರುವ ಹಿಂದುಳಿದ ವರ್ಗಗಳ ಅಭಿವೃಧ್ದಿಗೆ ಶ್ರಮಿಸಿದ್ದಾರೆ. ಕರಾವಳಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಹಿಂದುಳಿದ ವರ್ಗಗಳ ಬಹುತೇಕ ಮಂದಿ ಆರ್ಥಿಕವಾಗಿ ಹಿಂದುಳಿದಿದ್ದು, ಅವರೆಲ್ಲರನ್ನೂ ಒಗ್ಗೂಡಿಸಿ ಶಕ್ತಿ ತುಂಬಬೇಕಾಗಿದೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗಾಗಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಸಿಎಂ ಹಾಸ್ಟೆಲ್‌ಗಳ ನಿರ್ಮಾಣ ನಡೆಯಬೇಕು ಮತ್ತು ಕೋಟಿ ಚೆನ್ನಯ್ಯ ಸೇನಾ ಆಯ್ಕೆ ಪೂರ್ವ ತರಬೇತಿಯ ಶಾಲೆಯ ಪುನಾರಾರಂಭ ಆಗಬೇಕು ಎಂದರು.

ದೇವರಾಜ ಅರಸು ಅವರ ವ್ಯಕ್ತಿತ್ವ ಮತ್ತು ಸಾಧನೆ ಕುರಿತು ರಾಷ್ಟ್ರ ಪ್ರಶಸ್ತಿ ವಿಜೇತ ಮಾಜಿ ಶಿಕ್ಷಕ ಹಾಗೂ ಡಿ.ದೇವರಾಜ ಅರಸು ಜಿಲ್ಲಾ ಮಟ್ಟದ ಪ್ರಶಸ್ತಿ ಪುರಸ್ಕೃತ ಮಲ್ಪೆರಾಘವೇಂದ್ರ ಉಪನ್ಯಾಸ ನೀಡಿದರು. ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾ ಕುಮಾರಿ, ಜಿಪಂ ಸಿಇಓ ಪ್ರಸನ್ನ ಎಚ್., ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಎಂ.ಹಾಕೆ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ನಗರಸಭೆ ಪೌರಾಯುಕ್ತ ರಾಯಪ್ಪ, ಭಾರತ ಸೇವಾ ದಳದ ಕೇಂದ್ರ ಸಮಿತಿ ಸದಸ್ಯ ಆರೂರು ತಿಮ್ಮಪ್ಪಶೆಟ್ಟಿ ಉಪಸ್ಥಿತರಿದ್ದರು.

ಎಸೆಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಅತೀ ಹೆಚ್ಚು ಅಂಕ ಪಡೆದ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳಿಗೆ ಅಭಿನಂದನೆ, ದೇವರಾಜ ಅರಸು ಜಯಂತಿ ಪ್ರಯುಕ್ತ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣೆ ಹಾಗೂ ಹಿಂದುಳಿದ ವರ್ಗದ ವಿವಿಧ ಯೋಜನೆಯ ಫಲಾನುಭವಿಗಳಿಗೆ ಸವಲತ್ತುಗಳನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಹಾಕಪ್ಪ ಆರ್ ಲಮಾಣಿ ಸ್ವಾಗತಿಸಿದರು. ಬಳಿಕ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳಿದ ಮನೋರಂಜನಾ ಕಾರ್ಯಕ್ರಮ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X