Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ | ಅಂತರ್ ಜಿಲ್ಲಾ ಮನೆ ಕಳ್ಳತನ...

ಉಡುಪಿ | ಅಂತರ್ ಜಿಲ್ಲಾ ಮನೆ ಕಳ್ಳತನ ಆರೋಪಿಯ ಸೆರೆ: 46.67 ಲಕ್ಷ ರೂ. ಮೌಲ್ಯದ ಸೊತ್ತು ವಶ

ವಾರ್ತಾಭಾರತಿವಾರ್ತಾಭಾರತಿ1 Nov 2023 3:24 PM IST
share
ಉಡುಪಿ | ಅಂತರ್ ಜಿಲ್ಲಾ ಮನೆ ಕಳ್ಳತನ ಆರೋಪಿಯ ಸೆರೆ: 46.67 ಲಕ್ಷ ರೂ. ಮೌಲ್ಯದ ಸೊತ್ತು ವಶ

ಉಡುಪಿ, ನ.1: ಕುಂಜಿಬೆಟ್ಟು ಲಾಲಾಲಜಪತ್ ರಾಯ್ ಮಾರ್ಗದ ಮನೆಯೊಂದರಲ್ಲಿ ಕೆಲವು ದಿನಗಳ ಹಿಂದೆ ನಡೆದ ಕಳವು ಪ್ರಕರಣವನ್ನು ಭೇದಿಸಿದ ಉಡುಪಿ ಪೊಲೀಸರು, ಈ ಸಂಬಂಧ ಓರ್ವ ಆರೋಪಿಯನ್ನು ಬಂಧಿಸಿ, ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಉಡುಪಿ ನಗರ ಠಾಣೆಯಲ್ಲಿ ಇಂದು ಕರೆದ ಸುದ್ದಗೋಷ್ಠಿಯಲ್ಲಿ ಜಿಲ್ಲಾ ಹೆಚ್ಚುವರಿ ಎಸ್ಪಿ ಎಸ್.ಟಿ.ಸಿದ್ದಲಿಂಗಪ್ಪ ಮಾಹಿತಿ ನೀಡಿದರು. ಬೆಂಗಳೂರು ಉತ್ತರಹಳ್ಳಿಯ ಭುವನೇಶ್ವರಿ ನಗರದ ನಿವಾಸಿ ಮಂಜುನಾಥ ಯಾನೆ ಕಲ್ಕೆರೆ ಮಂಜ(43) ಬಂಧಿತ ಆರೋಪಿ. ಬಂಧಿತನಿಂದ 31,55,930 ರೂ. ಮೌಲ್ಯದ 530 ಗ್ರಾಂ ಚಿನ್ನಾಭರಣ ಹಾಗೂ 15,12,000 ರೂ. ಮೌಲ್ಯದ 16.800 ಗ್ರಾಂ ಬೆಳ್ಳಿಯ ಆಭರಣಗಳನ್ನು ಮತ್ತು ಕಳವು ಮಾಡಲು ಬಳಸಿದ 2.50 ಲಕ್ಷ ರೂ. ಮೌಲ್ಯದ ಕಾರು, ನಕಲಿ ನಂಬರ್ ಪ್ಲೇಟ್ಗಳು ಮತ್ತು ಕಬ್ಬಿಣದ ರಾಡ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಅ.8ರಂದು ರಾತ್ರಿ ಕುಂಜಿಬೆಟ್ಟುವಿನ ಅಮ್ಮುಂಜೆ ವಿಠಲದಾಸ್ ನಾಯಕ್ ಎಂಬವರ ಮನೆಗೆ ನುಗ್ಗಿದ ಕಳ್ಳರು, ಒಟ್ಟು 73,06,800 ರೂ. ವೌಲ್ಯದ 1,882 ಗ್ರಾಂ ತೂಕದ ಚಿನ್ನಾಭರಣ ಹಾಗೂ 7450 ಗ್ರಾಂ ಬೆಳ್ಳಿಯ ಸೊತ್ತುಗಳನ್ನು ಕಳವು ಮಾಡಿಗೈದಿದ್ದರು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಉಡುಪಿ ನಗರ ಠಾಣಾ ಪೊಲೀಸ್ ನಿರೀಕ್ಷಕ ಮಂಜಪ್ಪ, ಉಡುಪಿ ನಗರ ಠಾಣಾ ಎಸ್ಸೈ ಪುನೀತ್ ಕುಮಾರ್ ಬಿ.ಇ. ಹಾಗೂ ಈರಣ್ಣ ಶಿರಗುಂಪಿ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಿದ್ದು, ಅದರಂತೆ ತಂಡವು ಅ.31ರಂದು ಆರೋಪಿ ಮಂಜುನಾಥನನ್ನು ಉಡುಪಿ ಉದ್ಯಾವರ ಸಮೀಪದ ಬಲಾಯಿ ಪಾದೆ ಬಳಿ ಕಾರು ಸಹಿತ ವಶಕ್ಕೆ ಪಡೆದಿದ್ದರು. ಉಳಿದ ಸೊತ್ತುಗಳನ್ನು ಇನ್ನೂ ವಶಪಡಿಸಿಕೊಳ್ಳಬೇಕಾಗಿದೆ ಎಂದು ಅವರು ಹೇಳಿದರು.

ಆರೋಪಿಯು ಬ್ರಹ್ಮಾವರ, ತರಿಕೆರೆ, ಅರಸಿಕೇರೆ ಮತ್ತು ಬಾಣಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳಲ್ಲಿಯೂ ಕೂಡಾ ಭಾಗಿಯಾಗಿದ್ದಾನೆ. ಈತನ ವಿರುದ್ಧ ಈಗಾಗಲೇ ಬೆಂಗಳೂರು, ಕೋಲಾರ, ತುಮಕೂರು, ದಾವಣಗೆರೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ 60ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಹೆಚ್ಟುವರಿ ಎಸ್ಪಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಉಡುಪಿ ಡಿವೈಎಸ್ಪಿ ದಿನಕರ ಪಿ.ಕೆ., ಉಡುಪಿ ನಗರ ಠಾಣಾ ಪೊಲೀಸ್ ನಿರೀಕ್ಷಕ ಮಂಜಪ್ಪಡಿ.ಆರ್. ಉಪಸ್ಥಿತರಿದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X