Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಆರೋಗ್ಯ ಕ್ಷೇತ್ರದ ಭವಿಷ್ಯ ರೂಪಿಸುವ...

ಆರೋಗ್ಯ ಕ್ಷೇತ್ರದ ಭವಿಷ್ಯ ರೂಪಿಸುವ ವೃತ್ತಿಪರರಾಗಿ: ಲೆ.ಜ.(ಡಾ.)ನರೇಂದ್ರ ಕೊತ್ವಾಲ್

ಮಾಹೆಯ 31ನೇ ಘಟಿಕೋತ್ಸವ

ವಾರ್ತಾಭಾರತಿವಾರ್ತಾಭಾರತಿ18 Nov 2023 10:03 PM IST
share
ಆರೋಗ್ಯ ಕ್ಷೇತ್ರದ ಭವಿಷ್ಯ ರೂಪಿಸುವ ವೃತ್ತಿಪರರಾಗಿ: ಲೆ.ಜ.(ಡಾ.)ನರೇಂದ್ರ ಕೊತ್ವಾಲ್

ಉಡುಪಿ: ಆರೋಗ್ಯ ಕ್ಷೇತ್ರದ ಭವಿಷ್ಯವನ್ನು ರೂಪಿಸುವ ವೃತ್ತಿಪರರಾಗಿ. ದೇಶದೊಳಗೆ ಹಾಗೂ ಹೊರಗೆ ಬೀಸುತ್ತಿರುವ ಪರಿವರ್ತನೆಯ ಗಾಳಿಯಲ್ಲಿ ನಮ್ಮ ಪರಂಪರೆ ಹಾಗೂ ಆತ್ಮವಿಶ್ವಾಸದ ಮೂಲಕ ಜಾಗತಿಕವಾಗಿ ಗುರುತಿಸಿಕೊಳ್ಳಲು ಪ್ರಯತ್ನಿಸಿ ಎಂದು ಪುಣೆಯ ಸಶಸ್ತ್ರ ದಳ ಮೆಡಿಕಲ್ ಕಾಲೇಜಿನ (ಎಎಫ್‌ಎಂಸಿ) ನಿರ್ದೇಶಕ ಹಾಗೂ ಕಮಾಂಡೆಂಟ್ ಲೆ.ಜ. (ಡಾ.) ನರೇಂದ್ರ ಕೊತ್ವಾಲ್ ಹೇಳಿದ್ದಾರೆ.

ಮಣಿಪಾಲದ ಕೆಎಂಸಿ ಗ್ರೀನ್ಸ್‌ನಲ್ಲಿ ಇಂದು ನಡೆದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ)ಯ 31ನೇ ಘಟಿಕೋತ್ಸವದ ಮೊದಲ ದಿನದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಹೆಯ ಪ್ರೊ ಚಾನ್ಸಲರ್ ಡಾ.ಎಚ್. ಎಸ್.ಬಲ್ಲಾಳ್, 1953ರಲ್ಲಿ ದೇಶದ ಮೊತ್ತಮೊದಲ ಖಾಸಗಿ ಮೆಡಿಕಲ್ ಕಾಲೇಜಾಗಿ ಪ್ರಾರಂಭಗೊಂಡ ಕೆಎಂಸಿ, ಕಳೆದ ಎರಡು ದಶಕಗಳಿಂದ ದೇಶದಲ್ಲಿ ಈಗಿರುವ 600ಕ್ಕೂ ಅಧಿಕ ಮೆಡಿಕಲ್ ಕಾಲೇಜುಗಳಲ್ಲಿ ಅಗ್ರ 10 ಮೆಡಿಕಲ್ ಕಾಲೇಜುಗಳಲ್ಲಿ ಒಂದು ಸ್ಥಾನವನ್ನು ಪಡೆಯುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಮಾಹೆಯ ಉಪಕುಲಪತಿ ಲೆ.ಜ.(ಡಾ.) ಎಂ.ಡಿ.ವೆಂಕಟೇಶ್, ರಿಜಿಸ್ಟ್ರಾರ್ ಡಾ.ಗಿರಿಧರ್ ಕಿಣಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಒಟ್ಟು ನಾಲ್ಕು ದಿನಗಳ ಕಾಲ ನಡೆಯುವ ಘಟಿಕೋತ್ಸವದಲ್ಲಿ ಮಾಹೆಯ ವಿವಿಧ ಪದವಿ ವಿಭಾಗಗಳ ಸುಮಾರು 7000ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ಪ್ರದಾನ ಮಾಡಲಾಗುತ್ತದೆ.

ಎರಡನೇ ದಿನವಾದ ನಾಳೆ ನಡೆಯುವ ಘಟಿಕೋತ್ಸವ ಸಮಾರಂಭದಲ್ಲಿ ಕೇಂದ್ರ ಸರಕಾರದ ಡ್ರಗ್ಸ್ ಕಂಟ್ರೋಲರ್ ಜನರಲ್ ಆಗಿರುವ ಡಾ.ರಾಜೀವ್ ಸಿಂಘ್ ರಘುವಂಶಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X