Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಆ. 14 : ಎನ್‌ಪಿ ಎಲೆಕ್ಟ್ರಾನಿಕ್ಸ್‌ &...

ಆ. 14 : ಎನ್‌ಪಿ ಎಲೆಕ್ಟ್ರಾನಿಕ್ಸ್‌ & ಫರ್ನಿಚರ್ಸ್‌ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ11 Aug 2026 2:53 PM IST
share
ಆ. 14 : ಎನ್‌ಪಿ ಎಲೆಕ್ಟ್ರಾನಿಕ್ಸ್‌ & ಫರ್ನಿಚರ್ಸ್‌ ಉದ್ಘಾಟನೆ
ಒಂದೇ ಸೂರಿನಡಿ ಎಲ್ಲಾ ಉತ್ಪನ್ನಗಳು ಲಭ್ಯ : ವಾಸುದೇವ ಭಟ್‌

ಕಾರ್ಕಳ : ಎನ್‌ಪಿ ಎಲೆಕ್ಟ್ರಾನಿಕ್ಸ್‌ & ಫರ್ನಿಚರ್ಸ್‌ ಜೋಡುರಸ್ತೆಯ ಸಹಕಾರ ಸಿಂಧೂರ ಕಾಂಪ್ಲೆಕ್ಸ್‌ನ ಕೆಳ ಮಹಡಿ ಮತ್ತು ಎರಡನೇ ಮಹಡಿಯಲ್ಲಿ ಆ.14ರಂದು ಬೆಳಿಗ್ಗೆ 10.30ಕ್ಕೆ ಶುಭಾರಂಭಗೊಳ್ಳಲಿದೆ. ಒಂದೇ ಸೂರಿನಡಿ ಎಲ್ಲಾ ಗೃಹೋಪಯೋಗಿ ಉತ್ಪನ್ನಗಳು ಲಭ್ಯವಿದ್ದು, ಉದ್ಘಾಟನೆಯ ಪ್ರಯುಕ್ತ ವಿಶೇಷ ಆಫರ್‌ಗಳು ಇರಲಿದೆ ಎಂದು ಎನ್‌ಪಿ ಸಮೂಹ ಸಂಸ್ಥೆಯ ಅಧ್ಯಕ್ಷ ವಾಸುದೇವ ಭಟ್‌ ತಿಳಿಸಿದ್ದಾರೆ.

ಅವರು ಆ. 11ರಂದು ಕಾರ್ಕಳದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

ವಿಶೇಷ ಆಫರ್‌

ಆ. 14ರಿಂದ ಆ. 25ರವರೆಗೆ ವಿಶೇಷ ಆಫರ್‌ಗಳು ನಡೆಯಲಿದೆ. ಗಿಫ್ಟ್‌ ಹ್ಯಾಂಪರ್‌ಗಳು, ಪ್ರತಿ ಖರೀದಿಗೆ ಗಿಫ್ಟ್‌ ಕೂಪನ್‌, 10 ಸಾವಿರದಿಂದ 25 ಸಾವಿರದವರೆಗಿನ ಖರೀದಿಗೆ 1,500 ರೂ. ವರೆಗಿನ ಗಿಫ್ಟ್‌, 50 ಸಾವಿರವರೆಗಿನ ಖರೀದಿಗೆ 2,500 ರೂ.ಯ ಗಿಫ್ಟ್‌, 75 ಸಾವಿರದವರೆಗಿನ ಖರೀದಿಗೆ 3,500 ರೂ.ಯ ಗಿಫ್ಟ್‌, 75 ಸಾವಿರಕ್ಕೂ ಮೇಲ್ಪಟ್ಟು ಖರೀದಿಸಿದಲ್ಲಿ 5 ಸಾವಿರ ರೂ. ವರೆಗಿನ ಗಿಫ್ಟ್‌ಗಳನ್ನು ನೀಡಲಾಗುವುದು. ಇದರ ಸದುಪಯೋಗವನ್ನು ಗ್ರಾಹಕರು ಪಡೆದುಕೊಳ್ಳಬೇಕು ಮತ್ತು ಎನ್‌ಪಿ ಎಲೆಕ್ಟ್ರಾನಿಕ್ಸ್‌ & ಫರ್ನಿಚರ್ಸ್‌ಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ರಾಜಾಪುರ ಸಾರಸ್ವತ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿ ಅಧ್ಯಕ್ಷ ಕಡಾರಿ ರವೀಂದ್ರ ಪ್ರಭು ಮಾತನಾಡಿ, ಉತ್ಸಾಹಿ ಯುವ ಉದ್ಯಮಿ ವಾಸುದೇವ್‌ ಭಟ್‌ ಅವರ ಎನ್‌ಪಿ ಎಲೆಕ್ಟ್ರಾನಿಕ್ಸ್‌ & ಫರ್ನಿಚರ್ಸ್‌ ಉತ್ತಮ ಗುಣಮಟ್ಟದ ಕಾರ್ಕಳದಲ್ಲಿ ಈವರೆಗೆ ಇಲ್ಲದ ಹೊಸ ಉತ್ಪನ್ನಗಳನ್ನು ಜನತೆಗೆ ಪರಿಚಯಿಸಲಿದೆ ಎಂದು ಹೇಳಿದರು.

ಫೆಡರೇಷನ್‌ ಆಫ್‌ ಕರ್ನಾಟಕ ರಾಜ್ಯ ಕ್ವಾರಿ ಆಂಡ್‌ ಕ್ರಶರ್ಸ್‌ ಅಸೋಸಿಯೇಶನ್‌ ರಾಜ್ಯಾಧ್ಯಕ್ಷ ಡಾ. ರವೀಂದ್ರ ಶೆಟ್ಟಿ ಬಜಗೋಳಿ ಮಾತನಾಡಿ, ಜೋಡುರಸ್ತೆಯಲ್ಲಿ ಆಧುನಿಕ ವ್ಯವಸ್ಥೆಯೊಂದಿಗೆ ರೂಪುಗೊಂಡ ಎನ್‌ಪಿ ಎಲೆಕ್ಟ್ರಾನಿಕ್ಸ್‌ & ಫರ್ನಿಚರ್ಸ್‌ ಜನತೆಗೆ ಉತ್ತಮ ಸೇವೆ ಒದಗಿಸಲಿದೆ ಎಂದು ಹೇಳಿದರು.

ಅಮ್ಮನ ನೆರವು ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷ ಅವಿನಾಶ್‌ ಶೆಟ್ಟಿ ಮಾತನಾಡಿ, ಎನ್‌ಪಿ ಎಲೆಕ್ಟ್ರಾನಿಕ್ಸ್‌ & ಫರ್ನಿಚರ್ಸ್‌ಗೆ ಜನತೆ ಸಹಕರಿಸಬೇಕು. ಉತ್ತಮ ಗ್ರಾಹಕ ಸೇವೆಯೊಂದಿಗೆ ಎನ್.ಪಿ ಎಲೆಕ್ಟ್ರಾನಿಕ್ಸ್‌ ಉಡುಪಿ ಮಂಗಳೂರಿನಲ್ಲಿಯೂ ಪ್ರಾರಂಭಿಸುವಂತಾಗಬೇಕು ಎಂದರು.

ಸಭಾ ಕಾರ್ಯಕ್ರಮ

ಆ. 14ರಂದು ಬೆಳಿಗ್ಗೆ 11 ಗಂಟೆಗೆ ಸಹಕಾರ ಸಿಂಧೂರ ಕಾಂಪ್ಲೆಕ್ಸ್‌ನ ಮೂರನೇ ಮಹಡಿಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ರವೀಂದ್ರ ಪ್ರಭು ಕಡಾರಿ ಅಧ್ಯಕ್ಷತೆ ವಹಿಸಲಿದ್ದು, ಶಾಸಕ ವಿ. ಸುನಿಲ್‌ ಕುಮಾರ್‌ ಕಾರ್ಯಕ್ರಮ ಉದ್ಘಾಟಿಸಲಿರುವರು. ಮಾಜಿ ಶಾಸಕ ರಘುಪತಿ ಭಟ್‌ ಕೆಳ ಮಹಡಿ ಮಳಿಗೆಯ ಉದ್ಘಾಟನೆ, ಉದಯ ಕೃಷ್ಣಯ್ಯ ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷ ಉದಯ ಶೆಟ್ಟಿ ಮುನಿಯಾಲು ಎರಡನೇ ಮಹಡಿ ಮಳಿಗೆ ಉದ್ಘಾಟನೆ, ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನದ ಸಹಸಂಸ್ಥಾಪಕ ಅಶ್ವತ್‌ ಎಸ್.‌ ಎಲ್.‌ ವೆಬ್‌ಸೈಟ್‌ ಅನಾವರಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಡಾ. ರವೀಂದ್ರ ಶೆಟ್ಟಿ ಬಜಗೋಳಿ, ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯ ಉಪನಿರೀಕ್ಷಕ ಪ್ರಸನ್ನ ಕುಮಾರ್‌, ತಾ. ಪಂ. ಮಾಜಿ ಅಧ್ಯಕ್ಷ ವಿಕ್ರಂ ಹೆಗ್ಡೆ ಕಣಜಾರು, ಕಾರ್ಕಳ ಬಿಲ್ಲವ ಸಮಾಜ ಸಂಘ ಅಧ್ಯಕ್ಷ ಪ್ರಮಲ್‌ ಕುಮಾರ್‌, ಜೋಡುರಸ್ತೆ ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಸಂತೋಷ್‌ ರಾವ್‌ ಹಾಗೂ ಜಾನ್ಸ್‌ ಸ್ಪೋರ್ಟ್ಸ್‌ ಅಕಾಡೆಮಿಯ ಅಧ್ಯಕ್ಷ ಜಾನ್‌ ಡಿʼಸಿಲ್ವಾ ಭಾಗಿಯಾಗಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X