Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪ್ಲಾಸ್ಟಿಕ್‌ನಿಂದ ತಯಾರಿಸಿದ...

ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರಧ್ವಜಗಳ ಬಳಕೆ ನಿಷೇಧ

ವಾರ್ತಾಭಾರತಿವಾರ್ತಾಭಾರತಿ12 Aug 2024 7:56 PM IST
share
ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರಧ್ವಜಗಳ ಬಳಕೆ ನಿಷೇಧ

ಉಡುಪಿ, ಆ.12: ರಾಜ್ಯ ಸರಕಾರದ ಅಧಿಸೂಚನೆಯಂತೆ ರಾಜ್ಯಾದ್ಯಂತ ಪ್ಲಾಸ್ಟಿಕ್ ಬಾವುಟ ಸೇರಿದಂತೆ ಕೆಲವು ಪ್ಲಾಸ್ಟಿಕ್ ಪದಾರ್ಥಗಳ ಬಳಕೆಯನ್ನು ನಿಷೇಧಿಸಲಾಗಿದೆ.

ಭಾರತ ಸರಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಅಧಿಸೂಚನೆಯಲ್ಲಿ ಸಹ ಏಕ ಬಳಕೆಯ ಪ್ಲಾಸ್ಟಿಕ್‌ನಿಂದ ತಯಾರಿಸಿದ ಪ್ಲಾಸ್ಟಿಕ್ ಧ್ವಜಗಳ ತಯಾರಿಕೆ, ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ನಿಷೇದಿಸಲಾಗಿದೆ.

ಕೇಂದ್ರ ಸರಕಾರದ ಗೃಹ ಮಂತ್ರಾಲಯದ ನಿರ್ದೇಶನದಂತೆ ರಾಷ್ಟ್ರೀಯ ಗೌರವ ಕಾಯ್ದೆ, 1971 ಮತ್ತು ಭಾರತದ ಧ್ವಜ ಸಂಹಿತೆ 2002ರಡಿ ಎಲ್ಲಾ ಸರಕಾರಿ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ಮತ್ತು ಸಾರ್ವಜನಿಕರು ಪ್ರಮುಖ ರಾಷ್ಟ್ರೀಯ, ಸಾಂಸ್ಕೃತಿಕ ಮತ್ತು ಕ್ರೀಡಾಕೂಟಗಳ ಸಂದರ್ಭಗಳಲ್ಲಿ ಪ್ಲಾಸ್ಟಿಕ್ ನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸಬಾರದು. ಪ್ಲಾಸ್ಟಿಕ್ ಬಾವುಟ ಗಳನ್ನು ಬಳಸುವ ಬದಲು ಕಾಗದ ಮತ್ತು ಬಟ್ಟೆಗಳಿಂದ ತಯಾರಿಸಿದ ಬಾವುಟಗಳನ್ನು ಬಳಸಬೇಕು ಹಾಗೂ ಕಾರ್ಯಕ್ರಮಗಳ ನಂತರ ಉಪಯೋಗಿ ಸಿದ ಧ್ವಜಗಳನ್ನು ಧ್ವಜದ ಘನತೆಗೆ ಅನುಗುಣವಾಗಿ ವಿಲೇವಾರಿ ಮಾಡಲು ಕ್ರಮಕೈಗೊಳ್ಳಬೇಕು.

ಈ ನಿರ್ದೇಶನವನ್ನು ಉಲ್ಲಂಘಿಸಿದವರ ವಿರುದ್ಧ ಅಪರಾಧದ ಸ್ವರೂಪಕ್ಕೆ ಅನುಗುಣವಾಗಿ ಪರಿಸರ (ಸಂರಕ್ಷಣೆ) ಕಾಯ್ದೆ, 1986ರ ಸೆಕ್ಷನ್ 19ರ ಅನ್ವಯ ಪ್ರದತ್ತವಾಗಿರುವ ಅಧಿಕಾರದಂತೆ ಉಲ್ಲಂಘಿಸಿದವರ ಮೇಲೆ ಆಯಾ ವ್ಯಾಪ್ತಿಯಲ್ಲಿ ಬರುವ ನ್ಯಾಯಾಲಯದಲ್ಲಿ ಮೊಕದ್ದಮೆಯನ್ನು ಹೂಡಲು ಕರ್ನಾಟಕ ಸರ್ಕಾರದ ಅಧಿಸೂಚನೆ ಪ್ರಕಾರ ಕ್ರಮ ಕೈಗೊಳ್ಳಲಾಗು ವುದು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಪರಿಸರ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X