Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬ್ರಹ್ಮಾವರ ಎಚ್‌ಎಂಸಿ ಯುನೈಟೆಡ್...

ಬ್ರಹ್ಮಾವರ ಎಚ್‌ಎಂಸಿ ಯುನೈಟೆಡ್ ಕ್ರಿಕೆಟ್ ಟ್ರೋಫಿ: ಅದೃಷ್ಟದ ಆಯ್ಕೆಯಲ್ಲಿ ಪಂಚಜನ್ಯ ವಿನ್ನರ್, ಜಯಕರ್ನಾಟಕ ರನ್ನರ್

ವಾರ್ತಾಭಾರತಿವಾರ್ತಾಭಾರತಿ2 Feb 2026 8:15 PM IST
share
ಬ್ರಹ್ಮಾವರ ಎಚ್‌ಎಂಸಿ ಯುನೈಟೆಡ್ ಕ್ರಿಕೆಟ್ ಟ್ರೋಫಿ: ಅದೃಷ್ಟದ ಆಯ್ಕೆಯಲ್ಲಿ ಪಂಚಜನ್ಯ ವಿನ್ನರ್, ಜಯಕರ್ನಾಟಕ ರನ್ನರ್

ಉಡುಪಿ, ಫೆ.2: ಸಾಕಷ್ಟು ವಿವಾದಕ್ಕೆ ಕಾರಣವಾಗಿ ಅರ್ಧದಲ್ಲಿಯೇ ರದ್ದಾಗಿದ್ದ ಎಚ್‌ಎಂಸಿ ಯುನೈಟೆಡ್ ಕ್ರಿಕೆಟ್ ಟ್ರೋಫಿಯ ವಿಜೇತ ತಂಡಗಳನ್ನು ಸೋಮವಾರ ಅದೃಷ್ಟ ನಾಣ್ಯ ಚಿಮ್ಮುಗೆ ಮೂಲಕ ಆಯ್ಕೆ ಮಾಡಲಾಯಿತು. ಈ ಮೂಲಕ ಖುಷಿ ಅಮರ್ ಪಾಂಚಜನ್ಯ ತಂಡವು ವಿನ್ನರ್ ಆಗಿ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ರನ್ನರ್ಸ್‌ ಪ್ರಶಸ್ತಿಯನ್ನು ಬೆಂಗಳೂರಿನ ಜಯ ಕರ್ನಾಟಕ ತಂಡ ಪಡೆದುಕೊಂಡಿತು.

ಉಡುಪಿಯ ಮಣಿಪಾಲ ಇನ್ ಹೊಟೇಲ್‌ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಸಲಾ ಯಿತು. ವಿಜೇತ ತಂಡಗಳು ಸೇರಿದಂತೆ ಸೆಮಿಫೈನಲ್ ಪ್ರವೇಶಿಸಿದ ಇಝಾನ್ ಚೈತನ್ಯ ಫೈಸ್‌ರ್ ಎಚ್.ಎಂ ಎಕ್ತಾ ಹಾಗೂ ಫ್ರೆಂಡ್ಸ್ ಬೆಂಗಳೂರು ತಂಡಗಳಿಗೆ ತಲಾ 5 ಲಕ್ಷ ರೂ.ನಂತೆ ಒಟ್ಟು 20ಲಕ್ಷ ರೂ. ಮೊತ್ತವನ್ನು ಹಂಚಲಾಯಿತು.

ಎಚ್‌ಎಂಸಿ ಯುನೈಟೆಡ್ ವತಿಯಿಂದ ಬ್ರಹ್ಮಾವರದಲ್ಲಿ ಜ.23ರಿಂದ ಮೂರು ದಿನಗಳ ಕಾಲ ಎಚ್‌ಎಂಸಿ ಯುನೈಟೆಡ್ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸಲಾಗಿತ್ತು. ಈ ಟೂರ್ನಿಯಲ್ಲಿ ಆಯ್ದ 16 ತಂಡಗಳು ಭಾಗವಹಿಸಿತ್ತು. ಪ್ರಥಮ 25 ಲಕ್ಷ ರೂ. ಹಾಗೂ ದ್ವಿತೀಯ 15 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು.

ಟೂರ್ನಿ ಆಯೋಜಕ ಶಕೀಲ್ ಹೊನ್ನಾಳ ಪಂದ್ಯಾಟದ ಕುರಿತು ಸಂಪೂರ್ಣ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಎಚ್‌ಎಂಸಿ ಯುನೈಟೆಡ್ ಗೌರವಾಧ್ಯಕ್ಷ ಕೆ.ಪಿ ಇಬ್ರಾಹಿಂ ಮಟಪಾಡಿ, ಮಾಜಿ ಅಧ್ಯಕ್ಷ ಸಂಜೀವ ಕೋಟ್ಯಾನ್, ದಿ ಯುನಿವರ್ಸಲ್ ಐಡಲ್‌ನ ಚೇಯರ್‌ಮೆನ್ ಶಫೀ ಅಹಮ್ಮದ್ ಮೊದಲಾದವರು ಉಪಸ್ಥಿತರಿದ್ದರು.

Tags

BrahmavarUnitedCricketTrophyPanchajanya
share
ವಾರ್ತಾಭಾರತಿ
ವಾರ್ತಾಭಾರತಿ
Next Story
X