Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬ್ರಹ್ಮಾವರ | ವಡ್ಡರ್ಸೆ ರಘುರಾಮ ಶೆಟ್ಟಿ...

ಬ್ರಹ್ಮಾವರ | ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ12 Dec 2025 8:23 PM IST
share
ಬ್ರಹ್ಮಾವರ | ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆ

ಬ್ರಹ್ಮಾವರ, ಡಿ.12: ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ ವತಿಯಿಂದ ಕೊಡಮಾಡುವ ಮುಂಗಾರು ಪತ್ರಿಕೆಯ ಸಂಪಾದಕ, ಹಿರಿಯ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ವಡ್ಡರ್ಸೆ ಅವರ ಒಡನಾಡಿ, ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆಯಾಗಿದ್ದಾರೆ.

ಕಳೆದ 9 ವರ್ಷಗಳಿಂದ ನಾಡಿನ ಗಣ್ಯ ಪತ್ರಕರ್ತರಿಗೆ ಬ್ರಹ್ಮಾವರ ಪತ್ರಕರ್ತರ ಸಂಘ ಈ ಪ್ರಶಸ್ತಿ ನೀಡುತ್ತ ಬಂದಿದ್ದು, 2025ನೇ ಸಾಲಿನ ಪ್ರಶಸ್ತಿಗೆ ಬೈಕಂಪಾಡಿಯವರನ್ನು ಆಯ್ಕೆ ಮಾಡಿದೆ ಹಾಗೂ 2025 ಡಿ.27ರಂದು ಶನಿವಾರ ಸಂಜೆ ಬ್ರಹ್ಮಾವರ ಬಂಟರ ಭವನದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.

ಬೈಕಂಪಾಡಿಯವರು ವಡ್ಡರ್ಸೆಯವರ ಒಡನಾಡಿಯಾಗಿ ಹತ್ತು ವರ್ಷ ಕಾಲ ಮುಂಗಾರು ಪತ್ರಿಕೆಯಲ್ಲಿ ಸೇವೆ ಸಲ್ಲಿಸಿ ಅವರ ಆಶಯಗಳಿಗೆ ಜೀವ ತುಂಬಿದ್ದರು. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅಮೃತ ವಾರಪತ್ರಿಕೆಯಲ್ಲಿ 2 ವರ್ಷ, ದಿವ್ಯವಾಣಿ ವಾರಪತ್ರಿಕೆಯಲ್ಲಿ 3 ವರ್ಷ, ಮುಂಗಾರು ದಿನಪ್ರತಿಕೆ 10 ವರ್ಷ ಮುಖ್ಯ ವರದಿಗಾರರಾಗಿ, ಕನ್ನಡಪ್ರಭ ದಿನಪ್ರತಿಕೆಯಲ್ಲಿ 15 ವರ್ಷ ಪ್ರಧಾನ ವರದಿಗಾರರಾಗಿ ’ಬಿಂಬದ್ವನಿ’ ಪತ್ರಿಕೆಯ ಪ್ರಧಾನ ಸಂಪಾದಕರಾಗಿ ಹೀಗೆ ಹತ್ತು ಹಲವು ಮಜಲುಗಳಲ್ಲಿ ಪತ್ರಿಕಾ ರಂಗದಲ್ಲಿ ಸೇವೆ ಸಲ್ಲಿಸಿದ್ದಾರೆ. ಮುಂಗಾರು ಎನ್ನುವ ಪತ್ರಿಕೋದ್ಯಮದ ಕುರಿತ ಪುಸ್ತಕ, ಪ.ಗೋ ಪ್ರಪಂಚ - ಪತ್ರಿಕೋದ್ಯಮ ಕುರಿತ ಪುಸ್ತಕ, ರಾಜಕೀಯ ಒಳಸುಳಿಗಳು ಲೇಖನಗಳು ಸೇರಿದಂತೆ ಸಾಹಿತ್ಯ ಕ್ಷೇತ್ರದಲ್ಲೂ ಹಲವು ಕೃತಿ ಹೊರತಂದಿದ್ದಾರೆ. ಪತ್ರಿಕೋದ್ಯಮ, ಸಾಹಿತ್ಯ ಕ್ಷೇತ್ರದ ಇವರ ಸಾಧನೆ ಪರಿಗಣಿಸಿ ವಡ್ಡರ್ಸೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಗಾಣಿಗ ಅಚ್ಲಾಡಿ, ಪ್ರಧಾನ ಕಾರ್ಯದರ್ಶಿ ಹರೀಶ್ ಕಿರಣ್ ತುಂಗ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags

Brahmavar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X