Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಣಿಪುರ ಹಿಂಸಾಚಾರದ ವಿರೋಧಿಸಿ ಕ್ಯಾಂಡಲ್...

ಮಣಿಪುರ ಹಿಂಸಾಚಾರದ ವಿರೋಧಿಸಿ ಕ್ಯಾಂಡಲ್ ಮಾರ್ಚ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ29 July 2023 3:37 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮಣಿಪುರ ಹಿಂಸಾಚಾರದ ವಿರೋಧಿಸಿ ಕ್ಯಾಂಡಲ್ ಮಾರ್ಚ್ ಪ್ರತಿಭಟನೆ

ಉಡುಪಿ, ಜು.29: ಮಣಿಪುರ ರಾಜ್ಯದಲ್ಲಿ ಕ್ರೈಸ್ತ ಬಂಧುಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ಗಲಭೆ, ಜನಾಂಗೀಯ ಹತ್ಯೆ ಹಾಗೂ ಮಹಿಳೆಯರ ಮೇಲಿನ ಅತ್ಯಾಚಾರದ ವಿರುದ್ಧ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ, ಉಡುಪಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕ್ಯಾಂಡಲ್ ಲೈಟ್ ಮಾರ್ಚ್ ನಡೆಯಿತು.

ಉಡುಪಿಯ ಅಜ್ಜರಕಾಡು ಹುತಾತ್ಮರ ಸ್ಮಾರಕದಿಂದ ಪ್ರಾರಂಭವಾದ ಮೆರವಣಿಗೆ ನಗರದ ಬೋರ್ಡ್ ಹೈಸ್ಕೂಲ್ ಎದುರು ಸಮಾಪನಗೊಂಡಿತು. ಬಳಿಕ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಎಸ್‌ಡಿಪಿಐ ಉಡುಪಿ ಜಿಲ್ಲಾಧ್ಯಕ್ಷ ಶಾಹಿದ್ ಅಲಿ, ಮಣಿಪುರದಲ್ಲಿ ಹೆಣ್ಣು ಮಕ್ಕಳ ಮೇಲೆ ನಡೆಯು ತ್ತಿರುವ ಅತ್ಯಾಚಾರ, ಅಮಾನವೀಯ ಬೆತ್ತಲೆ ಮೆರವಣಿಗೆ ನಾಗರಿಕ ಸಮಾಜ ತಲೆತಗ್ಗಿಸುವಂತಿದೆ. ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹತ್ಯೆ ಯನ್ನು ತಕ್ಷಣ ತಡೆಯಬೇಕು. ಮಣಿಪುರದಲ್ಲಿ ಶಾಂತಿಯನ್ನು ಸ್ಥಾಪಿಸಬೇಕು ಮತ್ತು ಮಣಿಪುರ ಮುಖ್ಯ ಮಂತ್ರಿಯನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಎಸ್‌ಡಿಪಿಐ ಕಾಪು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಹನೀಫ್ ಮುಳೂರ್ ಮಾತನಾಡಿದರು. ಸಭೆಯಲ್ಲಿ ಎಸ್‌ಡಿಪಿಐ ಉಡುಪಿ ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ಅಶ್ರಫ್ ಭಾವ, ಕ್ಷೇತ್ರ ಸಮಿತಿ ಅಧ್ಯಕ್ಷ ಅಬ್ದುಲ್ ಸಮದ್, ಪ್ರಧಾನ ಕಾರ್ಯದರ್ಶಿ ಇಮ್ತಿಯಾಜ್ ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X