Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಯುವತಿಯ ಜೊತೆ ಸೇರಿ ಪತ್ನಿಯ ಕೊಲೆಗೆ ಯತ್ನ...

ಯುವತಿಯ ಜೊತೆ ಸೇರಿ ಪತ್ನಿಯ ಕೊಲೆಗೆ ಯತ್ನ ಪ್ರಕರಣ: ಆರೋಪಿ ಜೋಡಿಗಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ವಾರ್ತಾಭಾರತಿವಾರ್ತಾಭಾರತಿ29 Sept 2026 10:36 PM IST
share
ಯುವತಿಯ ಜೊತೆ ಸೇರಿ ಪತ್ನಿಯ ಕೊಲೆಗೆ ಯತ್ನ ಪ್ರಕರಣ: ಆರೋಪಿ ಜೋಡಿಗಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಂದಾಪುರ: ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್‌ ಪ್ರದೇಶದ ಸೌಪರ್ಣಿಕಾ ನದಿ ಸಮೀಪ ಪುರುಷ, ಮಹಿಳೆಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೃತರನ್ನು ಕೊಲ್ಲೂರು ಪೊಲೀಸ್ ಠಾಣೆಯ ಅಪರಾಧ ಪ್ರಕರಣವೊಂದರಲ್ಲಿ ಆರೋಪಿಗಳಾಗಿದ್ದ ಚಾರ್ಸಾಲು ಮೂಲದ ವಿಠ್ಠಲ್ ನಾಯ್ಕ್ (36) ಹಾಗೂ ಹೊಸೂರು ಮೂಲದ ಭವ್ಯಾ ಅಲಿಯಾಸ್ ನಿಶ್ಮಿತಾ (33) ಎಂದು ಗುರುತಿಸಲಾಗಿದೆ.

ಅಕ್ರಮ ಸಂಬಂದ ಹೊಂದಿದ್ದರೆನ್ನಲಾದ ವಿಠ್ಠಲ್ ನಾಯ್ಕ್ ಹಾಗೂ ಭವ್ಯಾ ಜೊತೆಗೆ ಸೇರಿ ಅನಾರೋಗ್ಯದಲ್ಲಿದ್ದ ವಿಠಲ್ ನಾಯ್ಕ್ ಪತ್ನಿಗೆ ಇಂಜೆಕ್ಷನ್‌ಗಳನ್ನು ನೀಡಿ ವಿಷಪ್ರಾಶನಗೊಳಿಸಿ ಕೊಲೆ ಮಾಡಲು ಯತ್ನಿಸಿದ್ದರು ಎನ್ನಲಾಗಿದ್ದು, ಈ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ಇಬ್ಬರ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಾಗಿತ್ತು.

ಭವ್ಯಾ ಹಾಗೂ ವಿಠ್ಠಲ್ ಅಕ್ರಮ ಸಂಬಂಧ ಹೊಂದಿದ್ದು, ನರ್ಸ್ ಎಂದು ಪರಿಚಯಿಸಿ ಪತ್ನಿಗೆ ಇಂಜೆಕ್ಷನ್ ನೀಡಲಾಗಿತ್ತು ಎಂದು ತಿಳಿದುಬಂದಿದೆ. ಘಟನೆಯ ಬಳಿಕ ಇಬ್ಬರು ನಾಪತ್ತೆಯಾಗಿದ್ದರು. ಈ ಪ್ರಕರಣದಡಿ ಕೊಲ್ಲೂರು ಪೊಲೀಸರು ಇಬ್ಬರು ಆರೋಪಿಗಳ ಪತ್ತೆಗೆ ಶೋದ ಕಾರ್ಯ ನಡೆಸುತ್ತಿದ್ದರು.

ಈ ಮಧ್ಯೆ ಆರೋಪಿಗಳ ಮೃತದೇಹ ಬೈಂದೂರು ಠಾಣೆ ವ್ಯಾಪ್ತಿಯ ಗೋಳಿಹೊಳೆ ಪ್ರದೇಶದಲ್ಲಿ ಪತ್ತೆಯಾಗಿದ್ದು ಇಬ್ಬರೂ ಕೆಲವು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಸ್ಥಳಕ್ಕೆ ಬೈಂದೂರು ಪೊಲೀಸರು, ಸೋಕೋ ತಂಡ ತೆರಳಿ ಪರಿಶೀಲನೆ ನಡೆಸಿದೆ. ಬೈಂದೂರು ಸಿಪಿಐ ಶಿವಕುಮಾರ್, ಕೊಲ್ಲೂರು ಪಿಎಸ್ಐ ವಿನಯ್ ಎಂ. ಕೊರ್ಲಹಳ್ಳಿ, ಬೈಂದೂರು ಪಿಎಸ್ಐ ಸುನೀಲ್ ಭೇಟಿ ನೀಡಿದರು.

ಗಂಗೊಳ್ಳಿ ತುರ್ತು ಸ್ಪಂದನಾ ತಂಡದ ಇಬ್ರಾಹಿಂ ಗಂಗೊಳ್ಳಿ, ವಿಲ್ಸನ್ ರೆಬೆಲ್ಲೋ, ವಿಕಾಸ್ ಮೊಗವೀರ ಅವರು ಮೃತದೇಹಗಳನ್ನು ಮರದಿಂದ ಇಳಿಸಿ ಆಸ್ಪತ್ರೆಗೆ ಸಾಗಿಸುವಲ್ಲಿ ಪೊಲೀಸರಿಗೆ ಸಹಕರಿಸಿದರು.

ಮರದ ಮೇಲೆ ನೇತಾಡುತ್ತಿದ್ದ ದೇಹದ ಅಳಿದುಳಿದ ಭಾಗಗಳನ್ನು ಇಳಿಸಲು ಹಾಗೂ ಕೆಳಗಡೆ ಬಿದ್ದಿದ್ದ ಇನ್ನಿತರ ಅವಶೇಷಗಳನ್ನು ವಿಂಗಡಿಸಿ ಅವುಗಳನ್ನು ಪ್ಯಾಕ್ ಮಾಡಿ ಬೈಂದೂರು ಸರಕಾರಿ ಆಸ್ಪತ್ರೆಯ ಶೀಥತಲೀಕರಣ ಘಟಕದಲ್ಲಿ ಇರಿಸಲಾಗಿದೆ ಎಂದು ತಿಳಿದುಬಂದಿದೆ.




Tags

attemptedmurderwifecollusionyoung woman
share
ವಾರ್ತಾಭಾರತಿ
ವಾರ್ತಾಭಾರತಿ
Next Story
X