Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ತಲವಾರು ಹಿಡಿದು ಮನೆಗೆ ನುಗ್ಗಿ ತಂಡದಿಂದ...

ತಲವಾರು ಹಿಡಿದು ಮನೆಗೆ ನುಗ್ಗಿ ತಂಡದಿಂದ ಬೆದರಿಕೆ ಆರೋಪ: ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ8 Feb 2026 8:43 PM IST
share
ತಲವಾರು ಹಿಡಿದು ಮನೆಗೆ ನುಗ್ಗಿ ತಂಡದಿಂದ ಬೆದರಿಕೆ ಆರೋಪ: ಪ್ರಕರಣ ದಾಖಲು

ಕುಂದಾಪುರ: ತಲವಾರು ಹಿಡಿದು ಮನೆಗೆ ನುಗ್ಗಿದ ತಂಡವೊಂದು ಮನೆಮಂದಿಗೆ ಕೊಲೆ ಬೆದರಿಕೆಯೊಡ್ಡಿ, ಪರಿಸರದಲ್ಲಿ ಶಾಂತಿ ಭಂಗ ಮಾಡಿರುವ ಘಟನೆ ಫೆ.7ರಂದು ಸಂಜೆ 6ಗಂಟೆ ಸುಮಾರಿಗೆ ಕೊರ್ಗಿ ಎಂಬಲ್ಲಿ ನಡೆದಿದೆ.

ಕೊರ್ಗಿಯ ಅಜಿತ್ ಕುಮಾರ್ ಶೆಟ್ಟಿ ಎಂಬವರ ಮನೆಗೆ ಕಟ್ಕೇರೆ ನಿವಾಸಿ ಮೇಘರಾಜ್ ಶೆಟ್ಟಿ, ಜೀವನ್ ಶೆಟ್ಟಿ, ವಂಡ್ಸೆ ನಿವಾಸಿ ಗೋಪಾಲ ಶೆಟ್ಟಿ ಮತ್ತು ಕೊಯ್ಕೂರು ನಿವಾಸಿ ಸಂದೀಪ ಶೆಟ್ಟಿ ಶೆಟ್ಟಿ ಎಂಬವರು ತಲವಾರು ಮತ್ತು ಚೂರಿ ಹಿಡಿದು ಅಕ್ರಮ ಪ್ರವೇಶ ಮಾಡಿದ್ದು, ಮನೆಯೊಳಗೆ ಆರೋಪಿಗಳು ಅಜಿತ್ ಶೆಟ್ಟಿಗಾಗಿ ಹುಡುಕಾಟ ನಡೆಸಿ, ಬಳಿಕ ಅವರ ಪತ್ನಿ ಮತ್ತು ಅತ್ತೆ ಅವರನ್ನು ಪ್ರಶ್ನಿಸಿ ಅವಾಚ್ಯ ಶಬ್ದಗಳಿಂದ ಬೈದರೆನ್ನಲಾಗಿದೆ.

‘ಅಜಿತ್ ಶೆಟ್ಟಿ ಹಾರಾಟ ಜಾಸ್ತಿ ಮಾಡುತ್ತಿದ್ದಾನೆ, ತಾಕತ್ ಇದ್ರೆ ಈಗಲೇ ಇಲ್ಲಿಗೆ ಬರಲಿ, ಇಲ್ಲಿಯೇ ಕಡಿದು ಹಾಕುತ್ತೇನೆ’ ಎಂದು ಆರೋಪಿಗಳು ತಲವಾರು ತೋರಿಸಿ ಬೆದರಿಸಿದರು. ಅಜಿತ್ ಶೆಟ್ಟಿಯ ಮಗಳಿಗೆ ತಲವಾರು ತೋರಿಸಿ ಕೊಲೆ ಬೆದರಿಕೆ ಹಾಕಿದರು. ಇದರಿಂದ ಅಜಿತ್ ಶೆಟ್ಟಿ ಪತ್ನಿ ತೀರ ಹೆದರಿ ಕುಸಿದು ಬಿದ್ದಿದ್ದು, ಬಳಿಕ ಆರೋಪಿಗಳು ಅಲ್ಲಿಂದ ಹೋಗಿದ್ದರೆಂದು ದೂರಿನಲ್ಲಿ ತಿಳಿಸಲಾಗಿದೆ.

ಆರೋಪಿಗಳಲು ಮನೆಗೆ ನುಗ್ಗಿ ಹಾಗೂ ಹತ್ತಿರದ ಪರಿಸರದಲ್ಲಿ ಶಾಂತಿ ಕದಡಿ ಶಾಂತಿ ಭಂಗ ಮಾಡಿರುವುದಾಗಿ ದೂರಲಾಗಿದೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags

Caseregisteregangbreakinghouse
share
ವಾರ್ತಾಭಾರತಿ
ವಾರ್ತಾಭಾರತಿ
Next Story
X