Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿಯ ಅಲ್-ಇಬಾದ ಇಂಡಿಯನ್ ಸ್ಕೂಲ್‌ಗೆ...

ಉಡುಪಿಯ ಅಲ್-ಇಬಾದ ಇಂಡಿಯನ್ ಸ್ಕೂಲ್‌ಗೆ ಸಿಬಿಎಸ್‌ಇ ಮಾನ್ಯತೆ

ವಾರ್ತಾಭಾರತಿವಾರ್ತಾಭಾರತಿ18 May 2024 3:08 PM IST
share
ಉಡುಪಿಯ ಅಲ್-ಇಬಾದ ಇಂಡಿಯನ್ ಸ್ಕೂಲ್‌ಗೆ ಸಿಬಿಎಸ್‌ಇ ಮಾನ್ಯತೆ

ಉಡುಪಿ: ಝೈದ್ ಅಕಾಡೆಮಿ ಆಡಳಿತದಲ್ಲಿ ಉಡುಪಿಯ ಪೆರಪಂಳ್ಳಿಯಲ್ಲಿ ಮುನ್ನಡೆಯುತ್ತಿರುವ ಪ್ರತಿಷ್ಠಿತ ಅಲ್-ಇಬಾದ ಇಂಡಿಯನ್ ಸ್ಕೂಲ್ ಇದೀಗ ಭಾರತ ಸರಕಾರದಿಂದ ಸಿಬಿಎಸ್‌ಇ ಮಾನ್ಯತೆ ಪಡೆದುಕೊಂಡಿದೆ.

ಹಮ್ಮದ್ ಬಶೀರ್ ಇದಿನಬ್ಬ ಮತ್ತು ಅಬ್ದುಲ್ ಲತೀಫ್ ಮದನಿ 2013ರಲ್ಲಿ ಅಲ್-ಇಬಾದ ಇಂಡಿಯನ್ ಸ್ಕೂಲ್‌ ಅನ್ನು ಸ್ಥಾಪಿಸಿದರು. ಝೈದ್ ಅಕಾಡೆಮಿಯ ಅಧ್ಯಕ್ಷರಾಗಿ ಹಮ್ಮದ್ ಬಶೀರ್ ಇದಿನಬ್ಬ ಹಾಗೂ ಕಾರ್ಯದರ್ಶಿ ಮತ್ತು ಆಡಳಿತ ನಿರ್ದೇಶಕರಾಗಿ ಅಬ್ದುಲ್ ಲತೀಫ್ ಮದನಿ, ಪ್ರಾಂಶುಪಾಲರಾಗಿ ಜುವೇರಿಯಾ ಹಯಾತ್ ಕಾರ್ಯನಿರ್ವಹಿಸುತ್ತಿದ್ದಾರೆ.

ನಮ್ಮ ಶಾಲೆಯಲ್ಲಿರುವ ಎಲ್ಲ ರೀತಿಯ ಆಧುನಿಕ ಸೌಲಭ್ಯ, ತಂತ್ರಜ್ಞಾನ, ತರಗತಿ, ಆಟದ ಮೈದಾನ, ಮಕ್ಕಳ ಶಿಕ್ಷಣ, ಶಿಕ್ಷಕ ವೃಂದ ಮತ್ತು ಶಿಕ್ಷಕೇತರ ವೃಂದ, ಕಟ್ಟಡ ವಿನ್ಯಾಸಗಳ ಆಧಾರದಲ್ಲಿ ಸಿಬಿಎಸ್‌ಸಿ ಮಾನ್ಯತೆಯನ್ನು ಭಾರತ ಸರಕಾರ ನೀಡಿದೆ. ಇದು ನಮ್ಮ ಸಂಸ್ಥೆಯ ಬಹಳ ದೊಡ್ಡ ಸಾಧನೆಯಾಗಿದೆ ಎಂದು ಅಬ್ದುಲ್ ಲತೀಫ್ ಮದನಿ ತಿಳಿಸಿದ್ದಾರೆ.

ಎಲ್‌ಕೆಜಿಯಿಂದ 9ನೇ ತರಗತಿಯವರೆಗೆ 500ಕ್ಕೂ ಅಧಿಕ ವಿದ್ಯಾರ್ಥಿಗಳು ನಮ್ಮಲ್ಲಿ ಕಲಿಯುತ್ತಿದ್ದಾರೆ. ಕಾಪು, ಶಿರ್ವದಿಂದ ಕುಂದಾಪುರದವರೆಗಿನ ಮಕ್ಕಳು ಕೂಡ ನಮ್ಮ ಶಾಲೆಗೆ ಬರುತ್ತಾರೆ. ಮಕ್ಕಳ ಸುರಕ್ಷತೆಯ ದೃಷ್ಠಿಯಿಂದ ಶಾಲೆಯ ಒಳಗೂ ಹೊರಗು ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಲಿಫ್ಟ್ ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳನ್ನು ಶಾಲೆಯಲ್ಲಿ ಒದಗಿಸಲಾಗಿದೆ. ಅಗ್ನಿ ಸುರಕ್ಷತೆ ಕ್ರಮ ವಹಿಲಾಗಿದೆ. ನಮ್ಮಲ್ಲಿ 10 ಶಾಲಾ ವಾಹನಗಳಿದ್ದು, 38 ಶಿಕ್ಷಕರು, 30 ಶಿಕ್ಷಕೇತರ ಸಿಬ್ಬಂದಿಗಳಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ನಾವು ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಮತ್ತು ಸಮಗ್ರ ಅಭಿವೃದ್ಧಿಗೆ ಬೇಕಾದ ಸಂಸ್ಕಾರಯುತ ಹಾಗೂ ಗುಣಮಟ್ಟದ ಶಿಕ್ಷಣವನ್ನು ನೀಡುತ್ತ ಬರುತ್ತಿದ್ದೇವೆ. ಸೃಜನಶೀಲ, ಹೊಸತನ ಹಾಗೂ ಕೌಶಲ್ಯ ಆಧಾರಿತ ಶಿಕ್ಷಣವನ್ನು ಮಾತ್ರವಲ್ಲದೆ ನೈತಿಕ ಅಧ್ಯಯನಗಳನ್ನು ಕೂಡ ಮಕ್ಕಳಿಗೆ ನೀಡುತ್ತಿದ್ದೇವೆ. ನಮ್ಮಲ್ಲಿ ಕ್ರೀಡೆಗೂ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಈ ವರ್ಷದ ಎಲ್‌ಕೆಜಿಯಿಂದ 9ನೇ ತರಗತಿವರೆಗೆ ಪ್ರವೇಶ ಲಭ್ಯವಿದೆ ಎಂದು ಅಬ್ದುಲ್ ಲತೀಫ್ ಮದನಿ ತಿಳಿಸಿದ್ದಾರೆ.

ವೈಜ್ಞಾನಿಕ ಪ್ರಯೋಗಗಳನ್ನು ನಡೆಸಲು ನಮ್ಮಲ್ಲಿ ಅತ್ಯಾಧುನಿಕ ವಿಜ್ಞಾನ ಪ್ರಯೋಗಾಳಯಗಳಿವೆ. ನಾವು ನಮ್ಮ ವಿದ್ಯಾರ್ಥಿಗಳ ಸಾಮರ್ಥ್ಯವನ್ನು ಸಾಬೀತುಪಡಿಸಲು ವೈಜ್ಞಾನಿಕ ಪ್ರದರ್ಶನಗಳನ್ನು ನಡೆಸುತ್ತೇವೆ. ಕಂಪ್ಯೂಟರ್ ಶಿಕ್ಷಣಕ್ಕಾಗಿ ಕಂಪ್ಯೂಟರ್ ಲ್ಯಾಬ್ ಗಳಿವೆ. ನಮ್ಮ ಮಕ್ಕಳ ಚೈತನ್ಯಯುತ ಆರೋಗ್ಯಕ್ಕಾಗಿ ತಜ್ಞರಿಂದ ಏರೋಬಿಕ್ ವ್ಯಾಯಾಮವನ್ನು ನೀಡುತ್ತೇವೆ ಎಂದು ಅವರು ಹೇಳಿದರು.

"ನಮ್ಮ ಸಂಸ್ಥೆಗೆ ಭಾರತ ಸರಕಾರದಿಂದ ಸಿಬಿಎಸ್‌ಇ ಮಾನ್ಯತೆ ದೊರೆತಿರುವುದು ಬಹಳ ದೊಡ್ಡ ಮೈಲಿಗಲ್ಲು ಆಗಿದೆ. ನಮ್ಮ ಶಾಲೆಯಲ್ಲಿ ಮಕ್ಕಳ ಸಮಗ್ರ ಅಭಿವೃದ್ಧಿ ರೂಪಿಸುವಂತಹ ಶಿಕ್ಷಣ ನೀಡುತ್ತಿದ್ದು, ಅದಕ್ಕೆ ಬೇಕಾದ ಶಿಕ್ಷಕರು ಸೇರಿದಂತೆ ಎಲ್ಲ ರೀತಿಯ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಈ ಎಲ್ಲ ಸೌಲಭ್ಯ ಹಾಗೂ ಸೇವೆಗಳ ಪ್ರಯೋಜನವನ್ನು ಉಡುಪಿಯ ಜಿಲ್ಲೆಯ ಜನತೆ ಪಡೆಯಲಿದ್ದಾರೆ’

-ಹಮ್ಮದ್ ಬಶೀರ್ ಇದಿನಬ್ಬ, ಅಧ್ಯಕ್ಷರು, ಝೈದ್ ಅಕಾಡೆಮಿ

ಶಾಲೆಯ ಕುರಿತ ವಿಡಿಯೋಗಳ ಲಿಂಕ್‌ ಇಲ್ಲಿದೆ: https://www.youtube.com/@alibaadahindianschool978





share
ವಾರ್ತಾಭಾರತಿ
ವಾರ್ತಾಭಾರತಿ
Next Story
X