Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ ಪುರಸಭೆ ವತಿಯಿಂದ ಪೌರಕಾರ್ಮಿಕರ...

ಕಾರ್ಕಳ ಪುರಸಭೆ ವತಿಯಿಂದ ಪೌರಕಾರ್ಮಿಕರ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ23 Sept 2026 2:57 PM IST
share
ಕಾರ್ಕಳ  ಪುರಸಭೆ ವತಿಯಿಂದ ಪೌರಕಾರ್ಮಿಕರ ದಿನಾಚರಣೆ

ಕಾರ್ಕಳ : ಕಾರ್ಕಳ ಪುರಸಭೆ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆಯನ್ನು ಕಾರ್ಕಳದ ಪೆರ್ವಾಜೆ ಬಿಲ್ಲವ ಸಮಾಜ ಭವನದಲ್ಲಿ ಆಚರಿಸಲಾಯಿತು.

ಕನ್ನಡ ಸಾಹಿತ್ಯ ಪರಿಷತ್ ಕಾರ್ಕಳ ತಾಲೂಕು ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ್ ಶೆಟ್ಟಿ, ಕುಂದಾಪುರ ಬಸ್ರುರು ಶ್ರೀ ಶಾರದಾ ಕಾಲೇಜು ಪ್ರಾಂಶುಪಾಲ ಡಾ. ದಯಾನಂದ ಬಾಯರ್, ನಿವೃತ್ತ ಮುಖ್ಯಾಧಿಕಾರಿ ಕೃಷಿಕ ಗೋಪಾಲ್ ಶೆಟ್ಟಿ ಪತ್ತೊಂಜಿಕಟ್ಟೆ, ಪೌರ ಕಾರ್ಮಿಕರಿಗೆ ಶುಭ ಹಾರೈಸಿ ಪೌರ ಕಾರ್ಮಿಕರ ಕೆಲಸ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು

ಕಾರ್ಕಳ ಪುರಸಭೆ ಮುಖ್ಯಧಿಕಾರಿ ಲೀನಾ ಬ್ರಿಟ್ಟೋ, ಪುರಸಭೆ ಹಿರಿಯ ಅರೋಗ್ಯಧಿಕಾರಿ ಲೈಲಾ ತೋಮಸ್, ಪೌರಕಾರ್ಮಿಕರ ಸಂಘದ ಅಧ್ಯಕ್ಷ ಬಾಬು ಕೆ, ಪುರಸಭೆ ನಿಕಟ ಪೂರ್ವ ಅಧ್ಯಕ್ಷ ಯೋಗೀಶ್ ದೇವಾಡಿಗ, ಬಿಲ್ಲವ ಸಮಾಜದ ನಿಕಟ ಪೂರ್ವ ಅಧ್ಯಕ್ಷ ಪ್ರಮಲ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂಧರ್ಭದಲ್ಲಿ ಇತ್ತೀಚಿಗೆ ನಿವೃತ್ತಗೊಂಡ ಪೌರಕಾರ್ಮಿಕ ರವಿ ಅವರಿಗೆ ಪುರಸಭೆ, ಪೌರ ಕಾರ್ಮಿಕರು ಹಾಗೂ ಪುರಸಭೆ ವಾಹನ ಚಾಲಕರ ವತಿಯಿಂದ ಸನ್ಮಾನ, ಹಾಗೂ ನಗದು ನೀಡಿ ಗೌರವಿಸಲಾಯಿತು

ಪುರಸಭೆ ವತಿಯಿಂದ ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು.

Tags

Civic Workers' DayKarkala City Municipal Council.
share
ವಾರ್ತಾಭಾರತಿ
ವಾರ್ತಾಭಾರತಿ
Next Story
X