Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾಂಗ್ರೆಸ್‌ನಿಂದ ಮಹಿಳೆಯರ ಸಮಾನ ಹಕ್ಕಿನ...

ಕಾಂಗ್ರೆಸ್‌ನಿಂದ ಮಹಿಳೆಯರ ಸಮಾನ ಹಕ್ಕಿನ ಅವಕಾಶ ತಪ್ಪಿದೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಟೀಕೆ

ವಾರ್ತಾಭಾರತಿವಾರ್ತಾಭಾರತಿ22 April 2026 12:33 AM IST
share
ಕಾಂಗ್ರೆಸ್‌ನಿಂದ ಮಹಿಳೆಯರ ಸಮಾನ ಹಕ್ಕಿನ ಅವಕಾಶ ತಪ್ಪಿದೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಟೀಕೆ

ಉಡುಪಿ: ಕೇಂದ್ರ ಸರಕಾರ ಲೋಕಸಭೆಯಲ್ಲಿ ಮಂಡಿಸಿದ ನಾರಿ ಶಕ್ತಿ ಮಸೂದೆ ಮಹಿಳೆಯರಿಗೆ ನ್ಯಾಯಯುತ ಪ್ರಾತಿನಿಧ್ಯ ನೀಡುವ ಮಹತ್ವದ ಮಸೂದೆಯಾಗಿದ್ದು, ರಾಜಕೀಯ ಕಾರಣಕ್ಕಾಗಿ ಕಾಂಗ್ರೆಸ್ ಸಹಿತ ವಿರೋಧಪಕ್ಷಗಳು ವಿರೋಧಿಸಿದ ಕಾರಣದಿಂದ ಸರ್ವಾನುಮತದಿಂದ ಅಂಗೀಕರಿಸುವ ನಿರೀಕ್ಷೆ ಹುಸಿಯಾಗಿದೆ. ಇದರಿಂದ ಮಹಿಳೆಯರಿಗೆ ಸಮಾನ ಹಕ್ಕು ನೀಡುವ ಅವಕಾಶ ತಪ್ಪಿಹೋಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಟೀಕಿಸಿದ್ದಾರೆ.

ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ವಾಸ್ತವಿಕ ಸ್ಥಿತಿಯನ್ನು ಅರಿತುಕೊಳ್ಳದೆ ವಿರೋಧಿಸುತ್ತಿದೆ. ಈ ಬಾರಿಯ ಜನಗಣತಿಯನ್ನು ಪರಿಗಣಿಸಿದರೆ ಮಹಿಳಾ ಮೀಸಲಾತಿ 2034ರಲ್ಲಿ ಜಾರಿಯಾಗುವ ಸಂಭವವಿದೆ. ಹೀಗಾಗಿ 2011ರ ಜನಗಣತಿ ಪರಿಗಣಿಸಲಾಗಿದೆ. ಪ್ರಸ್ತುತ ದೇಶದಲ್ಲಿ 1973ರಲ್ಲಿ ಜಾರಿಗೆ ಬಂದಿರುವ ಲೋಕಸಭಾ ಸ್ಥಾನಗಳಿದ್ದು, ಅಂದಿನ ಜನಸಂಖ್ಯೆ 55 ಕೋಟಿಯಾಗಿತ್ತು. ಪ್ರಸ್ತುತ ಇದಕ್ಕಿಂತ ಮೂರು ಪಟ್ಟು ಜನಸಂಖ್ಯೆ ಹೆಚ್ಚಾಗಿದ್ದು, ಲೋಕಸಭಾ ಸ್ಥಾನಗಳಲ್ಲಿ ಹೆಚ್ಚಳ ಅನಿವಾರ್ಯವಾಗಿದೆ ಎಂದರು.

ಮಸೂದೆ ಜಾರಿಗೆ ಚುನಾವಣೆಯೊಂದಿಗೆ ಯಾವುದೇ ಸಂಬಂಧ ಇಲ್ಲ. ಮುಂದಿನ ದಿನಗಳಲ್ಲಿ ಈ ಮಸೂದೆ ಜಾರಿಗೆ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಶ್ಯಾಮಲಾ ಕುಂದರ್, ಜಿಪಂ ಮಾಜಿ ಸದಸ್ಯರಾದ ಶಿಲ್ಪಾ ಸುವರ್ಣ, ಗೀತಾಂಜಲಿ ಸುವರ್ಣ, ಪ್ರಮುಖರಾದ ವೀಣಾ ಶೆಟ್ಟಿ, ಸಂಧ್ಯಾ ರಮೇಶ್, ಪ್ರಿಯದರ್ಶಿನಿ, ಅನಿತಾ ಉಪಸ್ಥಿತರಿದ್ದರು.

Tags

CongressKota Srinivas Poojary
share
ವಾರ್ತಾಭಾರತಿ
ವಾರ್ತಾಭಾರತಿ
Next Story
X