Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬ್ರಿಟಿಷರಿಗೇ ಹೆದರದ ಕಾಂಗ್ರೆಸ್ ...

ಬ್ರಿಟಿಷರಿಗೇ ಹೆದರದ ಕಾಂಗ್ರೆಸ್ ಬಿಜೆಪಿಗೆ ಹೆದರುವ ಪ್ರಶ್ನೆಯೇ ಇಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕುಂದಾಪುರ ಕಾಂಗ್ರೆಸ್ ಕಾರ್ಯಕರ್ತರ ಸಭೆ

ವಾರ್ತಾಭಾರತಿವಾರ್ತಾಭಾರತಿ27 Jan 2024 2:27 PM IST
share
  • ಬ್ರಿಟಿಷರಿಗೇ ಹೆದರದ ಕಾಂಗ್ರೆಸ್  ಬಿಜೆಪಿಗೆ ಹೆದರುವ ಪ್ರಶ್ನೆಯೇ ಇಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
  • ಬ್ರಿಟಿಷರಿಗೇ ಹೆದರದ ಕಾಂಗ್ರೆಸ್  ಬಿಜೆಪಿಗೆ ಹೆದರುವ ಪ್ರಶ್ನೆಯೇ ಇಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕುಂದಾಪುರ : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸೋತಿರಬಹುದು, ರಾಜ್ಯದಲ್ಲಿ ಪಕ್ಷ ಅಧಿಕಾರದಲ್ಲಿದ್ದು, ಮುಂಬರುವ ಲೋಕಸಭಾ ಚುನಾವಣೆಗೆ ಕಾರ್ಯಕರ್ತರ ಪಡೆ ಸಜ್ಜಾಗಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಕರೆ ನೀಡಿದ್ದಾರೆ.

ಶನಿವಾರ ಆರ್.ಎನ್. ಶೆಟ್ಟಿ ಭವನದಲ್ಲಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಚಿವರು, ಸರ್ಕಾರದ ಪಂಚ ಗ್ಯಾರಂಟಿಗಳ ಪ್ರಯೋಜನವನ್ನು ಜನರಿಗೆ ಕಾರ್ಯಕರ್ತರು ತಲುಪಿಸಬೇಕು. ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಸಿದ್ದರಾಮಯ್ಯ ಸಾರಥ್ಯದ ಸರ್ಕಾರ 5 ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಮುಂದಿನ ಚುನಾವಣೆಯಲ್ಲಿ ಇದರ ಲಾಭ ಪಕ್ಷಕ್ಕೆ ಸಿಗುವಂತಾಗಬೇಕು ಎಂದರು.

ಮುಂದಿನ ದಿನಗಳಲ್ಲಿ ಪ್ರತಿ 45 ದಿನಕ್ಕೊಮ್ಮೆ ಬ್ಲಾಕ್ ಮಟ್ಟದ ಕಾರ್ಯಕರ್ತರನ್ನು ಭೇಟಿಯಾಗಿ ಸಮಸ್ಯೆಗಳನ್ನು ಆಲಿಸಲಾಗುವುದು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲುವಂತೆ ನೋಡಿಕೊಳ್ಳಬೇಕು. ಸ್ಥಳೀಯ ನಾಯಕರು, ಬ್ಲಾಕ್ ಮಟ್ಟದ ಅಧ್ಯಕ್ಷರು ಕಾರ್ಯಕರ್ತರ ಭಾವನೆಗಳಿಗೆ ಸ್ಪಂದಿಸಬೇಕು. ನಾಯಕರು ಕಾರ್ಯಕರ್ತರಿಗೆ ಹತ್ತಿರವಾದಷ್ಟು ದೊಡ್ಡ ಮಟ್ಟಕ್ಕೆ ಬೆಳೆಯುತ್ತಾರೆ ಎಂದರು.

ಕಳೆದ ಅವಧಿಯಲ್ಲಿ ಬಿಜೆಪಿ ಸರ್ಕಾರ ರಾಜ್ಯವನ್ನು ಸಾಲದ ಶೂಲಕ್ಕೆ ತಳ್ಳಿದೆ. ಕೇವಲ 4 ವರ್ಷಗಳಲ್ಲಿ ಸುಮಾರು ಮೂರೂವರೆ ಲಕ್ಷ ಕೋಟಿ ರೂ. ಸಾಲದ ಹೊರೆಯನ್ನು ಹೊರಿಸಿದೆ. ದೇಶದಲ್ಲಿ ಕೋಮು ಭಾವನೆಗಳನ್ನು ಕೆರಳಿಸಿದವರು ಇಂದು‌ ಆಡಳಿತ ನಡೆಸುತ್ತಿದ್ದಾರೆ. ಅಂಥ ಬ್ರಿಟಿಷರಿಗೆ ಹೆದರದ ಕಾಂಗ್ರೆಸ್ ಪಕ್ಷ ಇವರಿಗೆ ಹೆದರೋ ಮಾತೇ ಇಲ್ಲ. ಮುಂದಿನ ಚುನಾವಣೆಯಲ್ಲಿ ಯುದ್ಧದಂತೆ ಹೋರಾಡಿ ಗೆಲುವಿಗೆ ಶ್ರಮಿಸಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕುಂದಾಪುರ ಕಾಂಗ್ರೆಸ್ ಘಟಕದ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು. ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ದಿನೇಶ್ ಹೆಗ್ಡೆ, ಕಿಶನ್ ಹೆಗ್ಡೆ ಸೇರಿದಂತೆ ವಿವಿಧ ಘಟಕಗಳ ಅಧ್ಯಕ್ಷರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X