Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪ್ರಧಾನಿ ನರೇಂದ್ರ ಮೋದಿ ಉಡುಪಿ ಭೇಟಿಗೆ...

ಪ್ರಧಾನಿ ನರೇಂದ್ರ ಮೋದಿ ಉಡುಪಿ ಭೇಟಿಗೆ ಕ್ಷಣಗಣನೆ: ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್

ವಾರ್ತಾಭಾರತಿವಾರ್ತಾಭಾರತಿ28 Nov 2025 9:58 AM IST
share
ಪ್ರಧಾನಿ ನರೇಂದ್ರ ಮೋದಿ ಉಡುಪಿ ಭೇಟಿಗೆ ಕ್ಷಣಗಣನೆ: ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್
ಪೊಲೀಸರು-ಬಿಜೆಪಿ ಕಾರ್ಯಕರ್ತ ಮಧ್ಯೆ ಮಾತಿನ ಚಿಕಮಕಿ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಉಡುಪಿ ಆಗಮನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈಗಾಗಲೇ ಎಲ್ಲಾ ಕಡೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತ ಮಧ್ಯೆ ಮಾತಿನ ಚಕಮಕಿ ನಡೆದ ಬಗ್ಗೆ ವರದಿಯಾಗಿದೆ.

ರೋಡ್ ಶೋ ನಡೆಯುವ ಬನ್ನಂಜೆಯಿಂದ ಕಲ್ಸಂಕದವರೆಗೆ ಬ್ಯಾರಿಕೇಡ್ ಅಳವಡಿಸಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ದಾರಿಯುದ್ದಕ್ಕೂ ಎರಡು ಬದಿಗಳಲ್ಲಿ ಬಾಂಬ್ ನಿಷ್ಕ್ರಿಯ ದಳ ತೀವ್ರ ತಪಾಸಣೆ ನಡೆಸಿತು. ಇಕ್ಕೆಲಗಳಲ್ಲಿ ಸಾಗುವ ಅನುಮಾನಾಸ್ಪದ ವ್ಯಕ್ತಿಗಳ ತಪಾಸಣೆ ಹಾಗೂ ಬ್ಯಾಗ್ ಗೋಣಿಚೀಲಗಳನ್ನು ಪರಿಶೀಲನೆ ನಡೆಸಲಾಯಿತು.

ಬೆಳಗ್ಗೆ 8:30ರ ಬಳಿಕ ಬನ್ನಂಜೆ ಮಾರ್ಗದಲ್ಲಿ ಖಾಸಗಿ ವಾಹನವನ್ನು ಸಂಪೂರ್ಣ ನಿರ್ಬಂಧಿಸಲಾಯಿತು.

ಆ ಬಳಿಕ ಬನ್ನಂಜೆಯಲ್ಲಿ ನಿರ್ಮಿಸಲಾದ ವೇದಿಕೆ ಬಳಿ ನೀರಿನ ಕ್ಯಾನ್ ತರುವ ವಿಚಾರವಾಗಿ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆದು ಮಾತಿನ ಚಕಮಕಿ ಉಂಟಾಯಿತು. ಈ ವೇಳೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿ ಪೊಲೀಸರಿಗೆ ಸಹಕಾರ ನೀಡುವಂತೆ ಕಾರ್ಯಕರ್ತರಿಗೆ ಸೂಚಿಸಿದರು. ತದನಂತರ ನೀರಿನ ಕ್ಯಾನ್ ಗಳು ಹಾಗೂ ಬಿಜೆಪಿ ಕಾರ್ಯಕರ್ತರನ್ನು ತಪಾಸಣೆಗೆ ಒಳಪಡಿಸಿದರು.

ರೋಡ್ ಶೋ ಮಾರ್ಗದಲ್ಲಿ ಪಾಂಡುರಂಗ ವಿಠಲ ವೇಷಧಾರಿ ಶಿವಾನಂದ ಪ್ರಭು ಹಾಗೂ ಸಂತ ತುಕಾರಾಮ ವೇಷಧಾರಿ ಎಂ.ಆರ್. ಪೈ ಎಲ್ಲರ ಆಕರ್ಷಣೆ ಕೇಂದ್ರ ಬಿಂದುವಾದರು.

Tags

PM Modi Udupi visitUdupi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X