Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಂವಿಧಾನದ ಬುಡಕ್ಕೆ ಕೈ ಹಾಕಿದರೆ ಸುಟ್ಟು...

ಸಂವಿಧಾನದ ಬುಡಕ್ಕೆ ಕೈ ಹಾಕಿದರೆ ಸುಟ್ಟು ಬೂದಿ ಮಾಡಲು ದಲಿತರ ದಂಡು ಸಿದ್ದ: ಜಯನ್ ಮಲ್ಪೆ

ವಾರ್ತಾಭಾರತಿವಾರ್ತಾಭಾರತಿ6 Dec 2024 2:35 PM IST
share
ಸಂವಿಧಾನದ ಬುಡಕ್ಕೆ ಕೈ ಹಾಕಿದರೆ ಸುಟ್ಟು ಬೂದಿ ಮಾಡಲು ದಲಿತರ ದಂಡು ಸಿದ್ದ: ಜಯನ್ ಮಲ್ಪೆ

ಮಲ್ಪೆ, ಡಿ.6: ಧಾರ್ಮಿಕತೆಯೆಂದು ಜಾತಿಯತೆ ಬೋಧಿಸುವ ಧರ್ಮ ದಲಿತರನ್ನು ಕ್ರೂರವಾಗಿ ಹಿಂಸೆ ಮಾಡಿದೆ. ಸಹಾನುಭೂತಿ, ಸಮಾನತೆ ಮತ್ತು ಸ್ವಾತಂತ್ರ್ಯ ಈ ಮೂರು ಅಂಶಗಳಿಲ್ಲದ ಧರ್ಮದ ಹೆಸರಿನಲ್ಲಿ ಸಂವಿಧಾನದ ಬುಡಕ್ಕೆ ಕೈಹಾಕಿದರೆ ನಿಮ್ಮನ್ನು ಸುಟ್ಟು ಬೂದಿ ಮಾಡುವ ದಲಿತರ ದಂಡು ಸಿದ್ದವಿದೆ ಎಂದು ಜನಪರ ಹೋರಾಟಗಾರ ಜಯನ್ ಮಲ್ಪೆಎಚ್ಚರಿಕೆ ನೀಡಿದ್ದಾರೆ.

ಅಂಬೇಡ್ಕರ್ ಯುವಸೇನೆಯ ಜಿಲ್ಲಾ ಘಟಕದ ವತಿಯಿಂದ ಮಲ್ಪೆ ಗಾಂಧಿ ಶತಾಬ್ಧಿ ಶಾಲಾ ಮೈದಾನದಲ್ಲಿ ಶುಕ್ರವಾರ ಮಕ್ಕಳ ಜೊತೆ ಆಯೋಜಿಸಲಾದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ವರ 68ನೇ ಪರಿನಿರ್ವಾಣ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು.

ಧರ್ಮ ಇರುವುದು ಮನುಷ್ಯನಿಗಾಗಿ, ಮನುಷ್ಯನಿರುವುದು ಧರ್ಮಕ್ಕಲ್ಲ. ನಿಮ್ಮ ಧರ್ಮದಲ್ಲಿರುವ ಅಸಮಾನತೆ ಜಗತ್ತಿನ ಯಾವ ಧರ್ಮದಲ್ಲೂ ಸಿಗುವುದಿಲ್ಲ ಎಂದ ಜಯನ್ ಮಲ್ಪೆ ಇಂದಿನ ನಿಮ್ಮ ಧರ್ಮಕ್ಕೆ ದೇವರು, ನೀತಿ ಎರಡೂ ಇಲ್ಲ. ಇಂತಹ ಸ್ಥಿತಿ ಕೇವಲ ಮಾನವನ ಮನಸ್ಸಿನ ಪತನಕ್ಕೆ ದಾರಿ ಮಾಡಿಕೊಡುತ್ತದೆ ಎಂದರು.

ಹಿರಿಯ ದಲಿತ ಮುಖಂಡ ಕೆ.ಕರುಣಾಕರ ಮಾಸ್ತರ್ ಮಾತನಾಡಿ, ಸಂವಿಧಾನ ಉಳಿದರೆ ಮಾತ್ರ ನಮ್ಮ ಬದುಕು. ಮಕ್ಕಳು ಅಂಬೇಡ್ಕರ್ ಚಿಂತನೆ ಯೊಂದಿಗೆ ಸಾಮಾಜಿಕ ಹೋರಾಟದಿಂದ ಜಾಗೃತಿ ಮಾಡಬೇಕು ಎಂದು ತಿಳಿಸಿದರು.

ದಲಿತ ಹಕ್ಕುಗಳ ಹೋರಾಟ ಸಮಿತಿಯ ಸಜೀವ ಬಳ್ಕೂರು ಮಾತನಾಡಿ, ಅಂಬೇಡ್ಕರರ ಮೀಸಲಾತಿಯ ಲಾಭ ಪಡೆದ ಬಹುತೇಕ ವಿದ್ಯಾವಂತರು, ದಲಿತ ನೌಕರರು, ಅಧಿಕಾರಿಗಳ, ರಾಜಕಾರಣಿಗಳ ದೊಡ್ಡ ವರ್ಗವಿದ್ದರೂ ದಲಿತ ಸಮಾಜ ವಿಘಟನೆಗೊಂಡಿರುವುದು ಅಂಬೇಡ್ಕರ್‌ಗೆ ಎಸಗಿದ ದ್ರೋಹ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅಂಬೇಡ್ಕರ್ ಯುವಸೇನೆಯ ಸ್ಥಾಪಕ ಅಧ್ಯಕ್ಷ ಹರೀಶ್ ಸಾಲ್ಯಾನ್ ಮಾತನಾಡಿ, ಸತಿ ಪದ್ಧತಿ, ದೇವದಾಸಿ ಪದ್ಧತಿ, ವಿಧವಾ ಪದ್ಧತಿ, ಶಿಶುಹತ್ಯೆ ಗಳಂತಹ ಘೋರ ಕೃತ್ಯಗಳು ಧರ್ಮದ ಹೆಸರಿನಲ್ಲಿ ನಡೆಯುತ್ತಿದ್ದ ಕಟ್ಟು ಪಾಡಿನ ವಿರುದ್ಧ ಮತ್ತು ಮಹಿಳೆಯರಿಗೆ ಶಿಕ್ಷಣ ಹಾಗೂ ಆಸ್ತಿಯ ಹಕ್ಕು ನೀಡಿದ ಅಂಬೇಡ್ಕರ್ ಮಹಿಳಾ ವಿಮೋಚನೆಗಾಗಿ ಶ್ರಮಿಸಿದ ನಾಯಕ ಎಂದು ತಿಳಿಸಿದರು.

ಅಂಬೇಡ್ಕರ್ ಯುವಸೇನೆಯ ಜಿಲ್ಲಾಧ್ಯಕ್ಷ ಗಣೇಶ್ ನೆರ್ಗಿ ಮಾತನಾಡಿದರು. ದಲಿತ ಮುಖಂಡರಾದ ಸಂತೋಷ್ ಕಪ್ಪೆಟ್ಟು, ರವಿ ಲಕ್ಷ್ಮೀನಗರ, ಸುಮಿತ್ ನೆರ್ಗಿ, ದಯಾಕರ್ ಮಲ್ಪೆ, ಸಾಧು ಚಿಟ್ಪಾಡಿ, ವಿನಯ ಕೊಡಂಕೂರು, ಜಯ ಸಾಲ್ಯಾನ್, ಪ್ರಸಾದ್ ಮಲ್ಪೆ, ಅನಂತ ಕುಂದರ್ ನೆರ್ಗಿ, ಈಶ್ವರ್ ಗದಗ, ಗುಣವಂತ ತೊಟ್ಟಂ, ಬಿ.ಎನ್.ಪ್ರಶಾಂತ್, ಸುಶೀಲ್ ಕುಮಾರ್, ದೀಪಕ್ ಕೊಡವೂರು, ಮಿಥುನ್ ಲಕ್ಷ್ಮೀನಗರ, ಅರುಣ್ ಸಾಲ್ಯಾನ್, ಮೋಹನ್ ಗುಜ್ಜರಬೆಟ್ಟು, ಶಶಿಕಲಾ ತೊಟ್ಟಂ, ಸಂಕಿ ತೊಟ್ಟಂ, ಶಕಿ ಕಪ್ಪೆಟ್ಟು, ಕಿರಣ, ಸತೀಶ್ ಬೈಲಕೆರೆ, ಹರೀಶ್ ತೊಟ್ಟಂ, ಶಿಕ್ಷಕ ರಕ್ಷಕ ಸಂಘದ ರವಿರಾಜ್, ಅಶೋಕ್ ಕೋಟ್ಯಾನ್, ಮುಖೋಪದ್ಯಾಯರಾದ ಪ್ರೇಮಾನಂದ, ವೇದಾವತಿ, ಪೂರ್ಣಿಮ ಮೊದಲಾದವರು ಉಪಸ್ಥಿತರಿದ್ದರು.

ವಾದಿರಾಜ್ ಪಾಳೆಕಟ್ಟೆ ಸ್ವಾಗತಿಸಿದರು. ಸತೀಶ್ ಕಪ್ಪೆಟ್ಟು ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X