Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹನೂರು ಶೂಟೌಟ್ ಪ್ರಕರಣ: ಸ್ವತಂತ್ರ...

ಹನೂರು ಶೂಟೌಟ್ ಪ್ರಕರಣ: ಸ್ವತಂತ್ರ ನ್ಯಾಯಾಂಗ ತನಿಖೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ18 Aug 2026 7:26 PM IST
share
ಹನೂರು ಶೂಟೌಟ್ ಪ್ರಕರಣ: ಸ್ವತಂತ್ರ ನ್ಯಾಯಾಂಗ ತನಿಖೆಗೆ ಆಗ್ರಹ

ಉಡುಪಿ, ಆ.18: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಚಿಕ್ಕಲ್ಲೂರು ಮೀಸಲು ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿದ ಪರಿಣಾಮ ಮೂವರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸ್ವತಂತ್ರ ನ್ಯಾಯಾಂಗ ತನಿಖೆ ನಡೆಸುವಂತೆ ಕರ್ನಾಟಕ ಕ್ರೈಸ್ತ ಅಭಿವೃದ್ಧಿ ನಿಗಮದ ನಿರ್ದೇಶಕ ಪ್ರಶಾಂತ್ ಜತ್ತನ್ನ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿಗಳ ಅತೀರೇಕದ ವರ್ತನೆಯಿಂದ ಅಮಾಯಕ ಜೀವಗಳು ಬಲಿಯಾಗಿದ್ದು ಅವರ ಕುಟುಂಬ ಗಳನ್ನು ಅನಾಥರನ್ನಾಗಿಸಿದೆ. ಗುಂಡೇಟಿಗೆ ಬಲಿಯಾದವರಿಂದ ಒಂದು ವೇಳೆ ತಪ್ಪಾಗಿದ್ದಲ್ಲಿ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವ ಬದಲು ಏಕಾಏಕಿ ಗುಂಡಿಕ್ಕಿ ಕೊಂದಿರುವುದು ಖಂಡನೀಯ. ಅರಣ್ಯ ಇಲಾಖೆ ಸಿಬ್ಬಂದಿಗಳ ಅಮಾನವೀಯ ವರ್ತನೆ ಕ್ರೈಸ್ತ ಸಮುದಾಯಕ್ಕೆ ಆಘಾತ ತಂದಿದೆ.

ಘಟನೆಯ ಸತ್ಯಾಂಶವನ್ನು ಹೊರತರುವ, ಹೊಣೆಗಾರಿಕೆಯನ್ನು ನಿಗದಿಪಡಿಸುವ ಹಾಗೂ ಮೃತರ ಕುಟುಂಬಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆ ಅಗತ್ಯವಿದೆ. ಘಟನೆಯಲ್ಲಿ ಭಾಗಿಯಾಗಿದ್ದ ಎಲ್ಲಾ ಅರಣ್ಯ ಇಲಾಖೆ ಸಿಬ್ಬಂದಿಯ ಪಾತ್ರವನ್ನು ಸಮಗ್ರವಾಗಿ ಪರಿಶೀಲಿಸುವ ಅಗತ್ಯವಿದೆ. ಮೃತರ ಕುಟುಂಬ ಗಳಿಗೆ ಸಮರ್ಪಕ ಪರಿಹಾರ ನೀಡಬೇಕು ಮತ್ತು ಮೃತ ಕುಟುಂಬಗಳಿಗೆ ಸರಕಾರ ಸೂಕ್ತ ನ್ಯಾಯ ಒದಗಿಸುವ ಕೆಲಸ ಮಾಡಬೇಕು ಎಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X