Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಎ.24ಕ್ಕೆ ‘ದೇವದಾಸ ನ ಲೀಲಾ’ ತುಳು ಚಿತ್ರ...

ಎ.24ಕ್ಕೆ ‘ದೇವದಾಸ ನ ಲೀಲಾ’ ತುಳು ಚಿತ್ರ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ21 April 2026 11:44 PM IST
share
ಎ.24ಕ್ಕೆ ‘ದೇವದಾಸ ನ ಲೀಲಾ’ ತುಳು ಚಿತ್ರ ಬಿಡುಗಡೆ

ಉಡುಪಿ: ತೇಜೇಶ್ ಪೂಜಾರಿ ಅವರ ನಿರ್ದೇಶನದ ಎರಡನೇ ತುಳು ಚಲನಚಿತ್ರ ‘ದೇವದಾಸ್ ನ ಲೀಲಾ’ ಇದೇ ಎ.24ರಂದು ತುಳು ನಾಡಿನಾದ್ಯಂತ ಚಿತ್ರಮಂದಿರ ಹಾಗೂ ಮಾಲ್‌ಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಾಯಕ ನಟ ಎಲ್ಟನ್ ಜೆಫ್ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಚಿತ್ರದಲ್ಲಿ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್, ಅರವಿಂದ ಬೋಳಾರ್, ನವೀನ್ ಡಿ. ಪಡೀಲ್ ಅಭಿನಯಿಸಿದ್ದಾರೆ. ಅದ್ವಿತಿ ಶೆಟ್ಟಿ ಚಿತ್ರದ ನಾಯಕಿ. ಅಲ್ಲದೇ ಅನೂಪ್ ಸಾಗರ್, ಅನುಷಾ ರಾಜ್, ವಿನಾಯಕ್ ಜಪ್ಪು, ಶೈಲಶ್ರಿ ಮುಲ್ಕಿ, ರಾಧೇಶ್ ಶೆಣೈ, ತಿಮ್ಮಪ್ಪ ಕುಲಾಲ್ ಅಭಿನಯಿಸಿದ್ದಾರೆ ಎಂದರು.

ಜಯಂತಿ ಪ್ರೊಡೆಕ್ಷನ್ ಪುಣೆ, ಡಿ.ಎಸ್.ಎಂಟರ್‌ಟೈನ್‌ಮೆಂಟ್, ಅಪ್ಸರಾ ಎಂಟರ್‌ಟೈನ್‌ಮೆಂಟ್ಸ್‌ನ ಸಹಭಾಗಿತ್ವದಲ್ಲಿ ತೇಜೇಶ್ ಪೂಜಾರಿ, ದೀಪಕ್ ಸಿಂಗ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರದ ಛಾಯಾಗ್ರಾಹಕರಾಗಿ ಸಂತೋಷ್ ಆಚಾರ್ಯ ಗುಂಪಲಾಂಜ್, ಸಂಕಲನಕಾರರಾಗಿ ಗಣೇಶ್ ನಿರ್ಚಲ್, ಸಂಗೀತ ನಿರ್ದೇಶಕರಾಗಿ ಸಾಯಿಷ್ ಭಾರದ್ವಾಜ್ ಹಾಗೂ ಪ್ಯಾಟ್ಸನ್ ಪಿರೇರಾ ಕಾರ್ಯನಿರ್ವಹಿಸಿದ್ದಾರೆ ಎಂದರು.

ಚಿತ್ರಕ್ಕೆ ಮಂಗಳೂರು, ಮುಡಿಪು, ಬಜ್ವೆ ಹಾಗೂ ಬೆಂಗಳೂರಿನಲ್ಲಿ ಒಟ್ಟು 35 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಮೊದಲ ಬಾರಿ ಶಾನ್ ಅವರು ತುಳುವಿನಲ್ಲಿ ಹಾಡು ಹಾಡಿದ್ದಾರೆ. ಇದೇ ಎ.24ಕ್ಕೆ ‘ದೇವ್‌ದಾಸ್ ನ ಲೀಲಾ’ ಜಿಲ್ಲೆಯ ಚಿತ್ರ ಮಂದಿರಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ನಿರ್ಮಾಪಕರಾದ ತೇಜೇಶ್ ಪೂಜಾರಿ, ದೀಪಕ್ ಸಿಂಗ್, ಅದ್ವಿತಿ ಶೆಟ್ಟಿ ಉಪಸ್ಥಿತರಿದ್ದರು.

Tags

Tulu movieDevadasana Leela
share
ವಾರ್ತಾಭಾರತಿ
ವಾರ್ತಾಭಾರತಿ
Next Story
X