Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪುಸ್ತಕ ಓದುವ ಅಭ್ಯಾಸ ಬೆಳೆಸಿಕೊಳ್ಳಿ:...

ಪುಸ್ತಕ ಓದುವ ಅಭ್ಯಾಸ ಬೆಳೆಸಿಕೊಳ್ಳಿ: ಡಾ.ಮಹಾಬಲೇಶ್ವರ ರಾವ್

ಕೆಎಮ್‌ಇಎಸ್ ಕುಕ್ಕುಂದೂರು ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ5 Sept 2026 11:56 PM IST
share
ಪುಸ್ತಕ ಓದುವ ಅಭ್ಯಾಸ ಬೆಳೆಸಿಕೊಳ್ಳಿ: ಡಾ.ಮಹಾಬಲೇಶ್ವರ ರಾವ್

ಕಾರ್ಕಳ: ಪುಸ್ತಕ ಓದುವ ಅಭ್ಯಾಸ ಬೆಳೆಸಿಕೊಳ್ಳಿ, ಹಿಂದಿನ ಕಾಲದಲ್ಲಿ ವಿದ್ಯಾರ್ಥಿಗಳು ಸಾಹಿತ್ಯದ ಪುಸ್ತಕಗಳನ್ನು ಓದುತ್ತಿದ್ದರು. ಇದರಿಂದ ವಿದ್ಯಾರ್ಥಿಗಳ ಮಾನಸಿಕ ಬೆಳವಣಿಗೆ ಆಗುತ್ತಿತ್ತು. ಆದರೆ ಇಂದು ವಿದ್ಯಾರ್ಥಿಗಳು ಕೇವಲ ದತ್ತಾಂಶಗಳನ್ನು ನೆನಪಿಡುವ ಕೆಲಸವನ್ನು ಮಾಡುತ್ತಾರೆ. ಸರಕಾರವು ಅತಿಥಿ ಉಪನ್ಯಾಸಕರಿಗೆ ನೀಡುವ ಸಂಬಳ ತುಂಬಾ ಕಡಿಮೆಯಾಗಿದೆ ಎಂದು ಡಾ.ಮಹಾಬಲೇಶ್ವರ ರಾವ್ ಹೇಳಿದರು.

ಕೆಎಮ್‌ಇಎಸ್ ಕುಕ್ಕುಂದೂರು ಶಿಕ್ಷಣ ಸಂಸ್ಥೆಯಲ್ಲಿ ಶನಿವಾರ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ಶಿಕ್ಷಕರ ಹುದ್ದೆಯು ವಿದ್ಯಾರ್ಥಿಗಳ ಉತ್ತಮ ಭವಿಷ್ಯವನ್ನು ರೂಪಿಸುವುದರಿಂದ ಶಿಕ್ಷಕರಿಗೆ ವಿದ್ಯಾರ್ಥಿಗಳೇ ಆಸ್ತಿ. ಶಿಕ್ಷಕರ ಹುದ್ದೆಯಲ್ಲಿ ಸಿಗುವ ಗೌರವ ಮತ್ತು ನೆಮ್ಮದಿ ಬೇರೆ ಯಾವುದೇ ಹುದ್ದೆಯಲ್ಲಿ ಸಿಗಲು ಸಾಧ್ಯವಿಲ್ಲ ಎಂದು ಡಾ.ಮಹಾಬಲೇಶ್ವರ ರಾವ್ ಹೇಳಿದರು.

ಜೀವನದಲ್ಲಿ ಉನ್ನತ ಮಟ್ಟಕ್ಕೆ ಏರಲು ಶಿಕ್ಷಣದಿಂದ ಮಾತ್ರ ಸಾಧ್ಯ ಎ೦ದು ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಪಾಟ್ಕಾರ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಲೊಲಿಟಾ ಡಿಸಿಲ್ವ ಮಾತನಾಡಿ, ತಾನು ವಿದ್ಯಾರ್ಥಿಯಾಗಿದ್ದಾಗ ಗುರುಗಳಿಂದ ಪಡೆದ ಮಾರ್ಗದರ್ಶನದ ಬಗ್ಗೆ ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲ ಕೆ.ಬಾಲಕೃಷ್ಣ ರಾವ್ ಮಾತನಾಡಿ, ಮಹಾಬಲೇಶ್ವರ ರಾವ್ ಅವರು ಹೇಗೆ ವಿದಾರ್ಥಿಗಳನ್ನು ಸಾಹಿತ್ಯದ ಕಡೆಗೆ ಕರೆದುಕೊಂಡು ಹೋಗುತ್ತಾರೆ ಎಂಬುದರ ಬಗ್ಗೆ, ಪುಸ್ತಕ ಓದುವ ಒಳ್ಳೆಯ ಅಭ್ಯಾಸವನ್ನು ವಿದ್ಯಾರ್ಥಿಗಳಲ್ಲಿ ಹೇಗೆ ಪ್ರೆರೇಪಿಸುತ್ತಾರೆ ಎಂಬುದರ ಬಗ್ಗೆ ತಮ್ಮ ಅನುಭವವನ್ನು ವ್ಯಕ್ತಪಡಿಸಿದರು.

ಸಂಸ್ಥೆಯ ಅಧ್ಯಕ್ಷರಾದ ಕೆ.ಎಸ್. ಇಮ್ತಿಯಾಝ್‌ ಅಹ್ಮದ್‌ ಮಾತನಾಡಿ, " ಕೆ.ಎಮ್.ಇ.ಎಸ್ ವಿದ್ಯಾ ಸಂಸ್ಥೆ ವಿದ್ಯಾರ್ಥಿಗಳ ಉತ್ತಮ ಭವಿಷ್ಯವನ್ನು ಹೇಗೆ ನಿರ್ಮಿಸುತ್ತದೆ ಎಂಬುದರ ಬಗ್ಗೆ ವಿವರಿಸಿದರು.


ಡಾ.ಮಹಾಬಲೇಶ್ವರ್ ರಾವ್ ಮತ್ತು ಈ ಹಿಂದೆ ಸಂಸ್ಥೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಉಪನ್ಯಾಸಕಿ ಸರಸ್ಪತಿ ಇವರನ್ನು ಶಿಕ್ಷಕ ದಿನಾಚರಣೆಯ ಸಂದರ್ಭ ಸನ್ಮಾಸಿ, ಗೌರವಿಸಲಾಯಿತು.

ಕನ್ನಡ ಉಪನ್ಯಾಸಕಿ ಸಂಗೀತಾ ಮತ್ತು ಶಿಕ್ಷಕಿ ಶುಭ ಅವರು ಸನ್ಮಾನ ಪತ್ರ ಓದಿದರು.

ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ಉತ್ಸಾಹದಿಂದ ನಡೆಸಿಕೊಟ್ಟರು. ವಿವಿಧ ಸ್ಫರ್ಧೆಗಳಲ್ಲಿ ಭಾಗವಹಿಸಿದ ಶಿಕ್ಷಕರಿಗೆ ಬಹುಮಾನ ನೀಡಿ ಗೌರವಿಸಲಾಯಿತು.

ವಿದ್ಯಾರ್ಥಿಗಳು ವಿವಿಧ ರೀತಿಯ ಮನೋರಂಜನೆಯ ಕಾರ್ಯಕ್ರಮಗಳನ್ನು ನೀಡಿದರು.




Tags

Develophabitreading booksDr. Mahabaleshwar Rao
share
ವಾರ್ತಾಭಾರತಿ
ವಾರ್ತಾಭಾರತಿ
Next Story
X