Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಧರ್ಮಸ್ಥಳ ಪ್ರಕರಣ| ಎಸ್‌ಐಟಿ ಇನ್ನೂ...

ಧರ್ಮಸ್ಥಳ ಪ್ರಕರಣ| ಎಸ್‌ಐಟಿ ಇನ್ನೂ ಆಯೋಗಕ್ಕೆ ತನಿಖಾ ವರದಿ ಸಲ್ಲಿಸಿಲ್ಲ: ಡಾ.ನಾಗಲಕ್ಷ್ಮೀ ಚೌಧರಿ

ವಾರ್ತಾಭಾರತಿವಾರ್ತಾಭಾರತಿ26 May 2026 8:20 PM IST
share
ಧರ್ಮಸ್ಥಳ ಪ್ರಕರಣ| ಎಸ್‌ಐಟಿ ಇನ್ನೂ ಆಯೋಗಕ್ಕೆ ತನಿಖಾ ವರದಿ ಸಲ್ಲಿಸಿಲ್ಲ: ಡಾ.ನಾಗಲಕ್ಷ್ಮೀ ಚೌಧರಿ

ಉಡುಪಿ, ಮೇ 26: ಧರ್ಮಸ್ಥಳ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಮಹಿಳೆಯರ ಅಸಹಜ ಸಾವು ಹಾಗೂ ನಾಪತ್ತೆ ಪ್ರಕರಣಗಳ ತನಿಖೆಯ ವರದಿಯನ್ನು ವಿಶೇಷ ತನಿಖಾ ತಂಡ ಆಯೋಗಕ್ಕೆ ಇನ್ನೂ ಸಲ್ಲಿಸಿಲ್ಲ. ಆದರೆ ಅದರ ತನಿಖೆ ಮುಂದುವರೆಯುತ್ತದೆ ಎಂದು ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ.

ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪುತ್ತೂರಿನ ವಿದ್ಯಾರ್ಥಿನಿಯ ಅತ್ಯಾಚಾರ ಹಾಗೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯ ಕೊಟ್ಟಿರುವ ತೀರ್ಮಾನದ ಬಗ್ಗೆ ನನಗೆ ಶಾಕ್ ಆಗಿದೆ. ಸಂತ್ರಸ್ತೆಗೆ ಕೇವಲ ಪರಿಹಾರ ನೀಡುವುದರಿಂದ ನ್ಯಾಯ ಸಿಗಲು ಸಾಧ್ಯವಿಲ್ಲ. ನ್ಯಾಯಾಲಯದ ತೀರ್ಮಾನದ ಬಗ್ಗೆ ಮತ್ತೆ ಮೇಲ್ಮನವಿ ಸಲ್ಲಿಸಬೇಕಾಗಿದೆ. ಈ ಪ್ರಕರಣವನ್ನು ಸುಪ್ರೀಂ ಕೋರ್ಟ್‌ಗೆ ತೆಗೆದುಕೊಂಡು ಹೋಗಬೇಕಾಗುತ್ತದೆ. ನಾವು ಎಲ್ಲ ಹಂತದಲ್ಲೂ ಸಂತ್ರಸ್ತೆಯ ಪರವಾಗಿ ನಿಲ್ಲುತ್ತೇವೆ ಎಂದರು.

ನಗರದಲ್ಲಿರುವ ಮಹಿಳಾ ಪೊಲೀಸ್ ಠಾಣೆಯನ್ನು ಬೇರೆ ಜಾಗಕ್ಕೆ ಸ್ಥಳಾಂತರಿಸುವಂತೆ ತಿಳಿಸಲಾಗಿದೆ. ಈಗ ಇರುವ ಠಾಣೆಯಲ್ಲಿ ಸರಿಯಾದ ಜಾಗ ಹಾಗೂ ವ್ಯವಸ್ಥೆಗಳಿಲ್ಲ. ಮುಂದೆ ಮಹಿಳೆಯರಿಗೆ ಅನುಕೂಲವಾಗುವ ಜಾಗದಲ್ಲಿ ಠಾಣೆಯನ್ನು ಸ್ಥಾಪಿಸಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ವಿದೇಶಿ ಮಾದರಿಯಲ್ಲಿ ನಿರ್ಮಿಸಲಾಗಿದ್ದು, ಇದರಿಂದ ಇದರ ನಿರ್ವಹಣೆ ತುಂಬಾ ಕಷ್ಟವಾಗಿದೆ. ವಿದ್ಯುತ್ ಕೈಕೊಟ್ಟರೆ ಜನರೇಟರ್‌ಗೆ ಗಂಟೆಗೆ 50 ಲೀಟರ್ ಡಿಸೇಲ್ ಹಾಕಬೇಕು. ಈ ವಿಚಾರವನ್ನು ರಾಜ್ಯ ಸರಕಾರದ ಗಮನಕ್ಕೆ ತರಲಾಗುವುದು ಎಂದು ಡಾ.ನಾಗಲಕ್ಷ್ಮೀ ಚೌಧರಿ ತಿಳಿಸಿದರು.

Tags

Dharmasthala caseSITsubmitteinvestigationreportCommissionDr. Nagalakshmi Chaudhary
share
ವಾರ್ತಾಭಾರತಿ
ವಾರ್ತಾಭಾರತಿ
Next Story
X