Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶೇ.50 ರಿಯಾಯತಿಯಲ್ಲಿ ಡಯಾಲಿಸಿಸ್...

ಶೇ.50 ರಿಯಾಯತಿಯಲ್ಲಿ ಡಯಾಲಿಸಿಸ್ ಚಿಕಿತ್ಸೆ: ಜ.25ರಂದು ಎರಡನೇ ಯೋಜನೆಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ19 Jan 2026 9:08 PM IST
share
ಶೇ.50 ರಿಯಾಯತಿಯಲ್ಲಿ ಡಯಾಲಿಸಿಸ್ ಚಿಕಿತ್ಸೆ: ಜ.25ರಂದು ಎರಡನೇ ಯೋಜನೆಗೆ ಚಾಲನೆ

ಉಡುಪಿ, ಜ.19: ಮೂತ್ರಪಿಂಡ ವೈಫಲ್ಯದಿಂದ ನರಳುತ್ತಿರುವ, ದ.ಕ. ಜಿಲ್ಲೆಯ ಅರ್ಹ ಬಡರೋಗಿಗಳಿಗಾಗಿ ಶೇ.50 ರಿಯಾಯತಿ ದರದಲ್ಲಿ ಡಯಾಲಿಸಿಸ್ ಚಿಕಿತ್ಸೆ ಪಡೆಯುವ ನಿಟ್ಟಿನಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಸೊಸೈಟಿ ಆಫ್ ವಿನ್ಸೆಂಟ್ ದಿ ಪೌಲ್ ಸಂಘಟನೆ ತನ್ನ ಶತಮಾನೋತ್ಸವ ಆಚರಣೆಯ ಪ್ರಯುಕ್ತ ಜೋಸೆಫ್ ಮಿನೇಜಸ್ ಸಾಸ್ತಾನ ನೇತೃತ್ವದಲ್ಲಿ ಮತ್ತು ಫ್ರೀಡಾ ರೇಗೊ ಮತ್ತು ಜಾನೆಟ್ ಫೆರ್ನಾಂಡಿಸ್ ಸಹಕಾರದೊಂದಿಗೆ ಟ್ರಿನಿಟಿ ಮೆಡಿಕೇರ್ ಸರ್ವಿಸ್ ಎರಡನೇ ಯೋಜನೆಯ ಉದ್ಘಾಟನೆ ಮಂಗಳೂರು ಫಾರ್ದ ಮುಲ್ಲರ್ಸ್ ಕನ್ವೆಶ್ನನ್ ಸೆಂಟರ್‌ನಲ್ಲಿ ಜ.25ರಂದು ಬೆಳಗ್ಗೆ 10.50ಕ್ಕೆ ನಡೆಯಲಿದೆ.

ಬೆಳಿಗ್ಗೆ 9.30ಕ್ಕೆ ಪವಿತ್ರ ಬಲಿಪೂಜೆ ನಡೆಯಲಿದ್ದು, ಬಳಿಕ ಫಾದರ್ ಮುಲ್ಲರ್ಸ್ ಕನ್ವೆಶನ್ ಸೆಂಟರ್‌ನಲ್ಲಿ ಯೋಜನೆಗೆ ಚಾಲನೆ ದೊರಕಲಿದ್ದು ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ.ಡಾ.ಪೀಟರ್ ಪೌಲ್ ಸಲ್ಡಾನಾ ವಹಿಸಲಿರುವರು. ಈಗಾಗಲೇ ಉಡುಪಿ ಜಿಲ್ಲೆಯಲ್ಲಿ ಯೋಜನೆ ಆರಂಭವಾಗಿದ್ದು ಕಿಡ್ನಿ ಡಯಾಲಿಸ್ ಪ್ರಯೋಜನ ವನ್ನು ರೋಗಿಗಳು ಪಡೆಯುತ್ತಿದ್ದಾರೆ.

ದಕ ಜಿಲ್ಲಾ ವ್ಯಾಪ್ತಿಯಲ್ಲಿ ಡಯಾಲಿಸಿಸ್ ಅಗತ್ಯವಿರುವ ಬಡ ರೋಗಿಗಳು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸ ಬಹುದು. ಈ ಯೋಜನೆ ಎಲ್ಲಾ ಧರ್ಮ ಮತ್ತು ವರ್ಗದವರಿಗೂ ಕೂಡ ಲಭ್ಯವಾಗಿದ್ದು ಸ್ಥಳೀಯ ಚರ್ಚಿನ ವಿನ್ಸೆಂಟ್ ದಿ ಪೌಲ್ ಘಟಕದ ಶಿಫಾರಸು ಅರ್ಜಿಯೊಂದಿಗೆ ಯೋಜನೆಯ ಪ್ರಯೋಜನ ಪಡೆಯಲು ಅವಕಾಶವಿದೆ. ಡಯಾಲಿಸಿಸ್ ರೋಗಿಗಳಿಗೆ ಯೋಜನೆಗೆ ನೊಂದಣಿಯಾದ ಬಳಿಕ ಅಧಿಕೃತ ಗುರುತು ಪತ್ರ ನೀಡಲಾಗುತ್ತಿದ್ದು ಅದರ ಆಧಾರದಲ್ಲಿ ನಿರಂತರವಾಗಿ ಶೇ.50 ರಿಯಾಯತಿ ದರದಲ್ಲಿ ಚಿಕಿತ್ಸೆಯನ್ನು ನಿಗದಿಪಡಿಸಿದ ಆಸ್ಪತ್ರೆಯಲ್ಲಿ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Tags

Dialysistreatmentdiscountscheme
share
ವಾರ್ತಾಭಾರತಿ
ವಾರ್ತಾಭಾರತಿ
Next Story
X