Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಿಬಿಐ ಅಧಿಕಾರಿಗಳೆಂದು ನಂಬಿಸಿ ಡಿಜಿಟಲ್...

ಸಿಬಿಐ ಅಧಿಕಾರಿಗಳೆಂದು ನಂಬಿಸಿ ಡಿಜಿಟಲ್ ಅರೆಸ್ಟ್; ಉಡುಪಿಯ ವ್ಯಕ್ತಿಗೆ 15 ಲಕ್ಷ ರೂ. ಆನ್‌ಲೈನ್ ವಂಚನೆ

ನಝೀರ್ ಪೊಲ್ಯ/ವಾರ್ತಾಭಾರತಿನಝೀರ್ ಪೊಲ್ಯ/ವಾರ್ತಾಭಾರತಿ18 Nov 2026 7:13 PM IST
share
ಸಿಬಿಐ ಅಧಿಕಾರಿಗಳೆಂದು ನಂಬಿಸಿ ಡಿಜಿಟಲ್ ಅರೆಸ್ಟ್; ಉಡುಪಿಯ ವ್ಯಕ್ತಿಗೆ 15 ಲಕ್ಷ ರೂ. ಆನ್‌ಲೈನ್ ವಂಚನೆ

ಉಡುಪಿ, ನ.18: ಸಿಬಿಐ ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಡಿಜಿಟಲ್ ಆರೆಸ್ಟ್ ಮಾಡಿ ವ್ಯಕ್ತಿಯೊಬ್ಬರಿಂದ ಲಕ್ಷಾಂತರ ರೂ. ಹಣವನ್ನು ಬ್ಯಾಂಕ್ ಖಾತೆಗೆ ಜಮೆ ಮಾಡಿಸಿ ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶೇಷಾಚಲ‌ (51) ಎಂಬವರಿಗೆ ದಿಲ್ಲಿ ಸಿಬಿಐ ಪೊಲೀಸ್ ಎಂದು ಹೇಳಿಕೊಂಡು ಅ.18ರಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ದಿಲ್ಲಿಯಲ್ಲಿ ಐಸಿಐಸಿಐ ಬ್ಯಾಂಕ್ ಪಾಸ್‌ಬುಕ್ ಸಿಕ್ಕಿದ್ದು, ಇದು ಪಂಕಜ್ ಶರ್ಮಾ ಎಂಬ ವ್ಯಕ್ತಿಯ ಹೆಸರಿನ ಮನಿ ಲಾಂಡರಿಂಗ್, ಡ್ರಗ್ಸ್ ಹಾಗೂ ಚೈಲ್ಡ್ ಕಿಡ್ನಾಪಿಂಗ್ ಕೇಸ್‌ನಲ್ಲಿ ಇರುತ್ತದೆ. ನಿಮ್ಮನ್ನು ಈಗಲೇ ಅರೆಸ್ಟ್ ಮಾಡಲು ಕೋರ್ಟ್‌ನಿಂದ ಆದೇಶ ಆಗಿದೆ. ನೀವು ತಕ್ಷಣ ದೆಹಲಿಗೆ ಬರಬೇಕು. ಇಲ್ಲವಾದಲ್ಲಿ ವೀಡಿಯೋ ಕಾಲ್ ಮೂಲಕ ತನಿಖೆಗೆ ಸಹಕರಿಸಬೇಕು’ ಎಂದು ತಿಳಿಸಿದನು.

ನಂತರ ಪೊಲೀಸ್ ಸಮವಸ್ತ್ರ ಧರಿಸಿದ್ದ ವ್ತಕ್ತಿಯೊಬ್ಬ ಶೇಷಾಚಲ ಅವರ ಪತ್ನಿಯ ಮೊಬೈಲ್ ಸಂಖ್ಯೆಗೆ ವೀಡಿಯೋ ಕರೆ ಮಾಡಿ, ನಾನು ಡೆಲ್ಲಿ ಪೊಲೀಸ್, ನಿಮ್ಮ ಕೇಸ್‌ನ ತನಿಖಾಧಿಕಾರಿ ಎಂದು ಹೇಳಿದನು. ‘ನೀವು ಏನೇ ಮಾಡುತ್ತಿದ್ದರು ಪ್ರತಿ ಗಂಟೆಗೊಮ್ಮೆ ನಮಗೆ ಮೇಸೇಜ್ ಹಾಕಬೇಕು. ಈ ವಿಚಾರವನ್ನು ಯಾರಿಗೂ ಹೇಳಿದಲ್ಲಿ ನಿಮಗೆ ರಿಸ್ಕ್ ಆಗುತ್ತದೆ ಎಂದು ಹೆದರಿಸಿದ್ದನು.

ಹೀಗೆ ಆರೋಪಿಗಳು ಪ್ರತಿ ದಿನ ವಿಡೀಯೋ ಕರೆ ಮಾಡಿ ಕೋರ್ಟ್‌ನಿಂದ ಜಡ್ಜ್, ಸಿಬಿಐ ಆಫೀಸರ್ ಹಾಗೂ ಆರ್‌ಬಿಐ ಅವರು ಬಂದು ತನಿಖೆ ಮಾಡಲಿದ್ದಾರೆ ಎಂದು ತಿಳಿಸಿ, ಶೇಷಾಚಲ ಅವರ ಬಳಿ ಇರುವ ಹಣ, ಚಿನ್ನ, ಬ್ಯಾಂಕ್ ಅಕೌಂಟ್ ವಿವರಗಳನ್ನು ಪಡಕೊಂಡು, ಎಲ್ಲಾ ಹಣವನ್ನು ಆರೋಪಿಗಳು ನೀಡಿದ ಬ್ಯಾಂಕ್ ಖಾತೆಗೆ ಜಮಾ ಮಾಡುವಂತೆ ತಿಳಿಸಿದರು.

ಅದರಂತೆ ಶೇಷಾಚಲ ಅ.31ರಂದು 11,00,000ರೂ. ಹಣವನ್ನು ಆರೋಪಿಗಳು ನೀಡಿದ ಬ್ಯಾಂಕ್ ಖಾತೆಗೆ ಜಮಾ ಮಾಡಿದರು. ನಂತರ ನ.5ರಂದು ಅಪರಿಚಿತರು ತಿಳಿಸಿದ ಇನ್ನೊಂದು ಖಾತೆಗೆ 4,98,976ರೂ. ಹಣ ಜಮಾ ಮಾಡಿದ್ದರು. ಹೀಗೆ ಆರೋಪಿಗಳು ಪೊಲೀಸ್ ಅಧಿಕಾರಿ ಗಳೆಂದು ನಂಬಿಸಿ, ಬಂಧಿಸುವುದಾಗಿ ಹೆದರಿಸಿ ಖಾತೆಯಿಂದ ಒಟ್ಟು 15,98,976ರೂ. ಹಣವನ್ನು ವರ್ಗಾವಣೆ ಮಾಡಿಸಿ ವಂಚಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

Tags

Digital arrestCIB officialsUdupidefraudedonline
share
ನಝೀರ್ ಪೊಲ್ಯ/ವಾರ್ತಾಭಾರತಿ
ನಝೀರ್ ಪೊಲ್ಯ/ವಾರ್ತಾಭಾರತಿ

ನಝೀರ್ ಪೊಲ್ಯ ಅವರು ಕಳೆದ 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದಾರೆ. ಉಡುಪಿಯಲ್ಲಿ ಸಂಜೆ ಪತ್ರಿಕೆಯಲ್ಲಿ ಮಾಧ್ಯಮ ವೃತ್ತಿ ಆರಂಭಿಸಿದ ಇವರು, ಒಂದೂವರೆ ವರ್ಷಗಳ ಕಾಲ ಸ್ಥಳೀಯ ಖಾಸಗಿ ಸುದ್ದಿ ವಾಹಿನಿಯಲ್ಲಿ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದಾರೆ. ಕಳೆದ 20 ವರ್ಷಗಳಿಂದ ವಾರ್ತಾಭಾರತಿ ಪತ್ರಿಕೆಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಇವರ ಹವ್ಯಾಸ ಚಿಟ್ಟೆಗಳ ಬಗ್ಗೆ ಅಧ್ಯಯನ ಹಾಗೂ ವನ್ಯಜೀವಿಗಳ ಬಗ್ಗೆ ವಿಶೇಷ ಆಸಕ್ತಿ. ಅದರೊಂದಿಗೆ ಫೋಟೋಗ್ರಫಿ ಕೂಡ ಇವರ ಆಸಕ್ತಿಯ ಕ್ಷೇತ್ರ. ಈವರೆಗೆ 250 ಪ್ರಬೇಧದ ಚಿಟ್ಟೆಗಳ ಛಾಯಾಚಿತ್ರವನ್ನು ಇವರು ಸಂಗ್ರಹಿಸಿದ್ದಾರೆ. ಇವರು ಕರ್ನಾಟಕ ಬ್ಯಾರಿ ಅಕಾಡೆಮಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು

Next Story
X