Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜಿಲ್ಲಾಡಳಿತದಿಂದ ರೈತರ ಬೇಡಿಕೆಗೆ ಪೂರ್ಣ...

ಜಿಲ್ಲಾಡಳಿತದಿಂದ ರೈತರ ಬೇಡಿಕೆಗೆ ಪೂರ್ಣ ಸಹಮತ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.

ವಾರ್ತಾಭಾರತಿವಾರ್ತಾಭಾರತಿ4 Feb 2026 8:28 PM IST
share
ಜಿಲ್ಲಾಡಳಿತದಿಂದ ರೈತರ ಬೇಡಿಕೆಗೆ ಪೂರ್ಣ ಸಹಮತ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.
ಬೈಂದೂರು ರೈತರ ಧರಣಿ 135ನೇ ದಿನಕ್ಕೆ: ಸ್ಥಳಕ್ಕೆ ಉಡುಪಿ ಡಿಸಿ ಭೇಟಿ

ಬೈಂದೂರು, ಫೆ.4: ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈಬಿಡಬೇಕೆಂದು ಆಗ್ರಹಿಸಿ ಬೈಂದೂರು ತಾಲೂಕು ರೈತ ಸಂಘದ ವತಿಯಿಂದ ಬೈಂದೂರಿನಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ 135 ದಿನ ಪೂರೈಸಿದ್ದು ಬುಧವಾರ ರೈತರ ಧರಣಿ ನಡೆಯುತ್ತಿರುವ ಸ್ಥಳಕ್ಕೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಭೇಟಿ ನೀಡಿದರು.

ರೈತ ಮುಖಂಡರೊಂದಿಗೆ ಮಾತನಾಡಿದ ಅವರು, ಈಗಾಗಲೇ ಜಿಲ್ಲಾಡಳಿತದಿಂದ ರೈತರ ಬೇಡಿಕೆಗೆ ಪೂರ್ಣ ಸಹಮತ ನೀಡಲಾಗಿದೆ. ಮಾತ್ರವಲ್ಲದೆ ರಾಜ್ಯ ಸರಕಾರಕ್ಕೆ ಸಂಪೂರ್ಣ ವರದಿ ನೀಡಿದ್ದು ಸರಕಾರದ ಮಟ್ಟದಲ್ಲಿ ಅಂತಿಮಗೊಳಿಸುವುದು ಬಾಕಿ ಉಳಿದಿದೆ. ಕೆಲವು ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದ್ದು ರೈತರ ಧರಣಿ ವರದಿ ಸರಕಾರದ ಗಮನದಲ್ಲಿದೆ ಎಂದರು.

ಬೈಂದೂರು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮಾತನಾಡಿ, ಕಳೆದ ನಾಲ್ಕು ತಿಂಗಳುಗಳಿಂದ ನೂರಾರು ರೈತರು ನ್ಯಾಯವನ್ನು ಆಗ್ರಹಿಸಿ ಬೀದಿಯಲ್ಲಿ ಕುಳಿತಿದ್ದಾರೆ. ಜಿಲ್ಲೆಯ ಪ್ರಮುಖರು ಪಕ್ಷಾತೀತವಾಗಿ ಸರಕಾರದ ಮಟ್ಟದಲ್ಲಿ ಗಮನ ಸೆಳೆಯಬೇಕು ಮಾತ್ರವಲ್ಲದೆ ಸರಕಾರ ಬಡ ರೈತರನ್ನು ಸತಾಯಿಸದೆ ಆದಷ್ಟು ಶೀಘ್ರ ನ್ಯಾಯ ನೀಡಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕುಂದಾಪುರ ಉಪವಿಭಾಗದ ಸಹಾಯಕ ಕಮಿಷನರ್ ರಶ್ಮಿ ಎಸ್.ಆರ್., ಬೈಂದೂರು ತಹಶೀಲ್ದಾರ ರಾಮಚಂದ್ರಪ್ಪ, ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರೇಮಾನಂದ, ರೈತ ಮುಖಂಡರಾದ ಅರುಣ್ ಕುಮಾರ್ ಶಿರೂರು, ವೀರಭದ್ರ ಗಾಣಿಗ, ಪದ್ಮಾಕ್ಷ ಗೋಳಿಬೇರು, ಹೆರಿಯಣ್ಣ ಪೂಜಾರಿ, ಸುಭಾಷ್ ಗಂಗನಾಡು, ರಾಮ ಮಯ್ಯಾಡಿ, ಸ್ಕರಿಯನ್, ನಾರಾಯಣ ಪೂಜಾರಿ ಯಳಜಿತ್, ಪೌಲೂಸ್, ಸಾಮಾಜಿಕ ಕಾರ್ಯಕರ್ತ ಸುಬ್ರಹ್ಮಣ್ಯ ಬಿಜೂರು ಮೊದಲಾದವರು ಉಪಸ್ಥಿತರಿದ್ದರು.

Tags

administrationagreesfarmersdemands
share
ವಾರ್ತಾಭಾರತಿ
ವಾರ್ತಾಭಾರತಿ
Next Story
X