Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮುಳಿಯ ಪ್ರಶಸ್ತಿಗೆ ಡಾ.ಗಿರಿಜಾ ಶಾಸ್ತ್ರಿ...

ಮುಳಿಯ ಪ್ರಶಸ್ತಿಗೆ ಡಾ.ಗಿರಿಜಾ ಶಾಸ್ತ್ರಿ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ9 Jan 2026 9:03 PM IST
share
ಮುಳಿಯ ಪ್ರಶಸ್ತಿಗೆ ಡಾ.ಗಿರಿಜಾ ಶಾಸ್ತ್ರಿ ಆಯ್ಕೆ

ಉಡುಪಿ, ಜ.9: ಕನ್ನಡ ಸಾರಸ್ವತ ಲೋಕದ ಹಿರಿಯ ವಿದ್ವಾಂಸರಾದ ಮುಳಿಯ ತಿಮ್ಮಪ್ಪಯ್ಯ ಅವರ ನೆನಪಿನಲ್ಲಿ ನೀಡಲಾಗುವ ‘ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ’ಗೆ ಈ ಬಾರಿ ಕನ್ನಡದ ಪ್ರಸಿದ್ಧ ಬರಹಗಾರ್ತಿ ಡಾ. ಗಿರಿಜಾ ಶಾಸ್ತ್ರಿ ಆಯ್ಕೆಯಾಗಿದ್ದಾರೆ.

ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ಪ್ರಶಸ್ತಿ ಪ್ರದಾನ ನಡೆಯಲಿದೆ. ಪ್ರಶಸ್ತಿಯು 25000 ರೂ. ನಗದು ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜ.17 ರಂದು ಎಂಜಿಎಂ ಕಾಲೇಜಿನಲ್ಲಿ ನಡೆಯಲಿದೆ ಎಂದು ಕೇಂದ್ರದ ಆಡಳಿತಾಧಿಕಾರಿ ಡಾ.ಬಿ.ಜಗದೀಶ್ ಶೆಟ್ಟಿ ತಿಳಿಸಿದ್ದಾರೆ.

ಡಾ.ಗಿರಿಜಾಶಾಸ್ತ್ರಿ ಅವರು ಮೈಸೂರಿನ ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮದವರು. ಕನ್ನಡ ಮತ್ತು ಇಂಗ್ಲಿಷ್‌ ನಲ್ಲಿ ಸ್ನಾತಕೋತ್ತರ ಪದವೀಧರೆ ಯಾಗಿದ್ದು, ’ಕನ್ನಡ ಕಥಾ ಸಾಹಿತ್ಯ ಒಂದು ಸ್ತ್ರೀವಾದಿ ಅಧ್ಯಯನ’ ಎಂಬ ಮಹಾ ಪ್ರಬಂಧಕ್ಕೆ ಮುಂಬೈ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪಡೆದಿದ್ದಾರೆ.

ಗಿರಿಜಾಶಾಸ್ತ್ರಿ ಬರಹ ಎಲ್ಲಾ ಪ್ರಕಾರಗಳಲ್ಲಿ ಮೂಡಿದ್ದು, ವಿಶೇಷವಾಗಿ ಕತೆ, ಪ್ರಬಂಧ, ಅನುವಾದ ಕ್ಷೇತ್ರಗಳಿಗೆ ವಿಸ್ತರಿಸಿಕೊಂಡಿವೆ. ಸಂಶೋಧಕರಾಗಿ ಪ್ರಬಂಧಗಳನ್ನು ಇವರು ಬರೆದಿದ್ದಾರೆ. ಕಥಾ ಸಾಹಿತ್ಯ ಒಂದು ಸ್ತ್ರೀವಾದಿ ಅಧ್ಯಯನ, ಮಾನಸಿಯ ಲೋಕ, ವೇಶ್ಯಾ ಸಂಕಥನ ಇವರ ಮುಖ್ಯ ಸಂಶೋಧನಾ ಪ್ರಬಂಧಗಳು.

ಕವನ ಸಂಕಲನಗಳಲ್ಲದೇ ಹಲವಾರು ವಿಮರ್ಶಾ ಲೇಖನಗಳನ್ನು ಬರೆದಿದ್ದಾರೆ. ಸಂಪಾದಕರಾಗಿ, ಅನುವಾದಕ ರಾಗಿ, ವಿಮರ್ಶಕರಾಗಿ ಹಲವಾರು ಕ್ಷೇತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಅಪಾರ ಕೊಡುಗೆಗಾಗಿ ಇವರಿಗೆ ಹರಿಹರ ಶ್ರೀ ಪ್ರಶಸ್ತಿ, ಸಂಕ್ರಮಣ ಪ್ರಶಸ್ತಿ, ಸುಶೀಲ ಶೆಟ್ಟಿ ಪ್ರಶಸ್ತಿ, ಜಿ.ಎಸ್.ಶಿವರುದ್ರಪ್ಪ ಪ್ರಶಸ್ತಿ, ವಿಶಿಷ್ಟ ಲೇಖಕಿ ಪ್ರಶಸ್ತಿ ಸೇರಿದಂತೆ ಹಲವಾರು ಸಂಮಾನ ಗೌರವಗಳು ಸಂದಿವೆ.

Tags

Dr. Girija Shastriselect
share
ವಾರ್ತಾಭಾರತಿ
ವಾರ್ತಾಭಾರತಿ
Next Story
X