Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನೆಲ, ಜಲ, ಪ್ರಕೃತಿ ಸಂರಕ್ಷಣೆಗೆ ಒತ್ತು...

ನೆಲ, ಜಲ, ಪ್ರಕೃತಿ ಸಂರಕ್ಷಣೆಗೆ ಒತ್ತು ಅಗತ್ಯ: ಭಟ್ಟಾರಕಚಾರು ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ27 March 2025 7:10 PM IST
share
ನೆಲ, ಜಲ, ಪ್ರಕೃತಿ ಸಂರಕ್ಷಣೆಗೆ ಒತ್ತು ಅಗತ್ಯ: ಭಟ್ಟಾರಕಚಾರು ಸ್ವಾಮೀಜಿ

ಶಿರ್ವ: ಪರಮಾತ್ಮನೇ ಪ್ರಪಂಚದ ಶ್ರೇಷ್ಠ ಇಂಜಿನಿಯರು. ವಿದ್ಯಾರ್ಥಿಗಳು ಆಧ್ಯಾತ್ಮವನ್ನು ಅರ್ಥ ಮಾಡಿಕೊಳ್ಳಬೇಕು. ನೆಲ, ಜಲ, ಪ್ರಕೃತಿ ಸಂರಕ್ಷಣೆಗೆ ಒತ್ತು ನೀಡಬೇಕು ಎಂದು ಮೂಡಬಿದ್ರಿಯ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕಚಾರು ಕೀರ್ತಿ ಪಂಡಿತಾಚಾಂರ್ಯವರ್ಯ ಮಹಾಸ್ವಾಮೀಜಿ ಹೇಳಿದ್ದಾರೆ.

ಬಂಟಕಲ್‌ನ ಶ್ರೀಮಧ್ವ ವಾದಿರಾಜತಾಂತ್ರಿಕ ಮಹಾವಿದ್ಯಾಲಯದ 15ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಅವರು ಇತ್ತೀಚೆಗೆ ಆಶೀವರ್ಚನ ನೀಡಿದರು.

ಅಧ್ಯಕ್ಷತೆಯನ್ನು ಉಡುಪಿ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಶ್ರೀವಿಶ್ವವಲ್ಲಭ ತೀರ್ಥ ಸ್ವಾಮೀಜಿ ವಹಿಸಿದ್ದರು. ಬೆಂಗಳೂರಿನ ಐಟಿ ಕಂಪೆನಿ ಡಾಟಾ ಪ್ಯಾಟರ್ನ್ಸ್ ಲಿಮಿಟೆಡ್ ಮುಖ್ಯಸ್ಥ ಮತ್ತು ನಿರ್ದೇಶಕ ಶ್ರೀನಿವಾಸಗೋಪಾಲನ್ ರಂಗರಾಜನ್, ರೇಖಾಮೂರ್ತಿ ರಂಗರಾಜನ್ ಮಾತನಾಡಿದರು.

ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನ ಹಾಗೂ ಗೌತಮ ಫೌಂಡೇಶನ್‌ನಿಂದ ನೀಡಲ್ಪಟ್ಟ ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು. ಅಂತಿಮ ವರ್ಷದ ಉತ್ತಮ ಸಾಧಕ ವಿದ್ಯಾರ್ಥಿಗಳಿಗೆ ಕೊಡುವ ಶ್ರೀ ಮಧ್ವ ವಾದಿರಾಜ ಪ್ರಶಸ್ತಿಯನ್ನು ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಮತ್ತು ಡಾಟಾ ಸೈನ್ಸ್ ವಿಭಾಗದ ಪ್ರಥಮ್ ಎಲ್.ಕಾಮತ್ ಮತ್ತು ಹಿತಾಶ್ರೀ ಇವರಿಗೆ ನೀಡಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ದ್ವಿತೀಯ ಮತ್ತು ತೃತೀಯ ವರ್ಷದ ಉತ್ತಮ ವಿದ್ಯಾರ್ಥಿಗಳಿಗೆ ಹಯವದನ ಪ್ರಶಸ್ತಿಯನ್ನು ನೀಡಲಾಯಿತು. ಡಾಕ್ಟರೇಟ್ ಪದವಿ ಪಡೆದುಕೊಂಡ ಅಧ್ಯಾಪಕರನ್ನು ಗೌರವಿಸಲಾಯಿತು.

ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನ ಉಪಾಧ್ಯಕ್ಷ ಶ್ರೀನಿವಾಸ ತಂತ್ರಿ, ಉಪಪ್ರಾಂಶುಪಾಲ ಡಾ.ಗಣೇಶ್ ಐತಾಳ್, ಆಡಳಿತ ಮಂಡಳಿ ಸದಸ್ಯರಾದ ಡಾ.ಎಸ್.ಜಿ.ಗೋಪಾಲಕೃಷ್ಣ, ಹರೀಶ್ ಬೆಳ್ಮಣ್, ವಿದ್ಯಾರ್ಥಿ ಕೌನ್ಸಿಲ್‌ನ ಅಧ್ಯಕ್ಷ ಅನುರಾಗ್ ಆರ್.ರಾವ್ ಉಪಸ್ಥಿತರಿದ್ದರು.

ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನ ಕಾರ್ಯದರ್ಶಿ ರತ್ನಕುಮಾರ್ ಸ್ವಾಗತಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್ 2024-25ನೇ ಸಾಲಿನ ವಾರ್ಷಿಕ ವರದಿ ಮಂಡಿಸಿದರು. ಪ್ರಾಧ್ಯಾಪಕರಾದ ಸೌಮ್ಯಾ ಭಟ್ ಮತ್ತು ಮಲ್ಯ ಅನಂತ್ ಮೋಹನ್ ನಿರೂಪಿಸಿದರು. ಪ್ರಾಧ್ಯಾಪಕ ಸಚಿನ್ ಪ್ರಭು ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X