Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅಪ್ಸರ್ ಕೊಡ್ಲಿಪೇಟೆಗೆ 3 ತಿಂಗಳ ಕಾಲ...

ಅಪ್ಸರ್ ಕೊಡ್ಲಿಪೇಟೆಗೆ 3 ತಿಂಗಳ ಕಾಲ ಉಡುಪಿ ಜಿಲ್ಲಾ ಪ್ರವೇಶ ನಿರ್ಬಂಧ: ಡಿಸಿ ಸ್ವರೂಪ ಟಿ.ಕೆ

ನಝೀರ್ ಪೊಲ್ಯ/ವಾರ್ತಾಭಾರತಿನಝೀರ್ ಪೊಲ್ಯ/ವಾರ್ತಾಭಾರತಿ18 Nov 2026 6:05 PM IST
share
ಅಪ್ಸರ್ ಕೊಡ್ಲಿಪೇಟೆಗೆ 3 ತಿಂಗಳ ಕಾಲ ಉಡುಪಿ ಜಿಲ್ಲಾ ಪ್ರವೇಶ ನಿರ್ಬಂಧ: ಡಿಸಿ ಸ್ವರೂಪ ಟಿ.ಕೆ

ಉಡುಪಿ, ನ.18: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಅವರಿಗೆ ಉಡುಪಿ ಜಿಲ್ಲಾಡಳಿತ ಜಿಲ್ಲಾ ಪ್ರವೇಶನ್ನು ಮೂರು ತಿಂಗಳುಗಳ ಕಾಲ ನಿರ್ಬಂಧಿಸಿ ಆದೇಶ ಹೊರಡಿಸಿದೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ನ.18ರಿಂದ ಫೆ.17ರ ವರೆಗೆ ಮೂರು ತಿಂಗಳುಗಳ ಕಾಲ ಹಾಸನದ ಅಫ್ಸರ್ ಕೊಡ್ಲಿಪೇಟೆ ಅವರಿಗೆ ಉಡುಪಿ ಜಿಲ್ಲೆಯಾದ್ಯಂತ ಪ್ರವೇಶನ್ನು ನಿರ್ಬಂಧಿಸಿ, ನಿಷೇಧಾಜ್ಞೆ ಜಾರಿ ಗೊಳಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿ ಹೊರಡಿಸಿದ್ದಾರೆ.

ಇದರಿಂದ ಎಸ್‌ಡಿಪಿಐ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಎಸ್‌ಐಆರ್ ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ಬುಧವಾರ ಉಡುಪಿ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಹಮ್ಮಿಕೊಳ್ಳಲಾದ ಧರಣಿಯಲ್ಲಿ ಅಪ್ಸರ್ ಕೊಡ್ಲಿಪೇಟೆ ಭಾಗವಹಿಸಲಿಲ್ಲ.

ಧರಣಿಯಲ್ಲಿ ಅಫ್ಸರ್ ಕೊಡ್ಲಿಪೇಟೆ ಪ್ರಮುಖ ಭಾಷಣಕಾರರಾಗಿ ಆಗಮಿಸುವುದಕ್ಕೆ ನಿರ್ಬಂಧ ವಿಧಿಸಿರುವ ಉಡುಪಿ ಜಿಲ್ಲಾಡಳಿತದ ಕ್ರಮದ ವಿರುದ್ಧ ಧರಣಿ ನಿರತರು ಅಫ್ಸರ್ ಕೊಡ್ಲಿಪೇಟೆ ಎಂಬ ಭಿತ್ತಿಪತ್ರ ಹಿಡಿದು ಬೆಂಬಲ ವ್ಯಕ್ತಪಡಿಸಿದರು.

Tags

Udupi districtrestrictApsar KodlipeteDC Swaroop T.K.
share
ನಝೀರ್ ಪೊಲ್ಯ/ವಾರ್ತಾಭಾರತಿ
ನಝೀರ್ ಪೊಲ್ಯ/ವಾರ್ತಾಭಾರತಿ

ನಝೀರ್ ಪೊಲ್ಯ ಅವರು ಕಳೆದ 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದಾರೆ. ಉಡುಪಿಯಲ್ಲಿ ಸಂಜೆ ಪತ್ರಿಕೆಯಲ್ಲಿ ಮಾಧ್ಯಮ ವೃತ್ತಿ ಆರಂಭಿಸಿದ ಇವರು, ಒಂದೂವರೆ ವರ್ಷಗಳ ಕಾಲ ಸ್ಥಳೀಯ ಖಾಸಗಿ ಸುದ್ದಿ ವಾಹಿನಿಯಲ್ಲಿ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದಾರೆ. ಕಳೆದ 20 ವರ್ಷಗಳಿಂದ ವಾರ್ತಾಭಾರತಿ ಪತ್ರಿಕೆಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಇವರ ಹವ್ಯಾಸ ಚಿಟ್ಟೆಗಳ ಬಗ್ಗೆ ಅಧ್ಯಯನ ಹಾಗೂ ವನ್ಯಜೀವಿಗಳ ಬಗ್ಗೆ ವಿಶೇಷ ಆಸಕ್ತಿ. ಅದರೊಂದಿಗೆ ಫೋಟೋಗ್ರಫಿ ಕೂಡ ಇವರ ಆಸಕ್ತಿಯ ಕ್ಷೇತ್ರ. ಈವರೆಗೆ 250 ಪ್ರಬೇಧದ ಚಿಟ್ಟೆಗಳ ಛಾಯಾಚಿತ್ರವನ್ನು ಇವರು ಸಂಗ್ರಹಿಸಿದ್ದಾರೆ. ಇವರು ಕರ್ನಾಟಕ ಬ್ಯಾರಿ ಅಕಾಡೆಮಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು

Next Story
X