Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ,...

ಉಡುಪಿ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ, ಗಣಿಗಾರಿಕೆ ತಡೆಗೆ 29 ಚೆಕ್ ಪೋಸ್ಟ್ ಗಳ ಸ್ಥಾಪನೆ: ಎಸ್ಪಿ ಹರಿರಾಂ ಶಂಕರ್

ವಾರ್ತಾಭಾರತಿವಾರ್ತಾಭಾರತಿ14 Dec 2025 11:16 AM IST
share
ಉಡುಪಿ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ, ಗಣಿಗಾರಿಕೆ ತಡೆಗೆ 29 ಚೆಕ್ ಪೋಸ್ಟ್ ಗಳ ಸ್ಥಾಪನೆ: ಎಸ್ಪಿ ಹರಿರಾಂ ಶಂಕರ್
'ವಾರದಲ್ಲಿ 11 ವಾಹನಗಳ ವಿರುದ್ಧ ಕ್ರಮ '

ಉಡಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಹಾಗೂ ಗಣಿಗಾರಿಕೆ ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಕಳೆದ ಒಂದು ವಾರದಲ್ಲಿ ಮರಳು, ಕೆಂಪುಕಲ್ಲು, ಶಿಲೆಕಲ್ಲು, ಎಂಸ್ಯಾಂಡ್ ಸಾಗಾಟದ ವಾಹನಗಳನ್ನು ತಪಾಸಣೆ ನಡೆಸಿ, 11 ಅಕ್ರಮ ಸಾಗಾಟದ ವಾಹನಗಳ ವಿರುದ್ಧ ಕ್ರಮ ಜರುಗಿಸಲಾಗಿದೆ ಎಂದು ಎಂದು ಜಿಲ್ಲಾ ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ಹಾಗೂ ಗಣಿಗಾರಿಕೆ ತಡೆಯಲು ಒಟ್ಟು 29 ಪೊಲೀಸ್ ಚೆಕ್ಪೋಸ್ಟ್ ಗಳನ್ನು ಸ್ಥಾಪಿಸಿ, ಆ ಮೂಲಕ ಕಟ್ಟೆಚ್ಚರ ವಹಿಸಲಾಗಿದೆ. ಈ ಚೆಕ್ಪೋಸ್ಟ್ ಗಳಲ್ಲಿ ಹಗಲು ಹಾಗೂ ರಾತ್ರಿ ಪಾಳಿಯಲ್ಲಿ ಸಿಬ್ಬಂದಿಯವರನ್ನು ನೇಮಕ ಮಾಡುತ್ತಿದ್ದು ನಿರಂತರ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ಚೆಕ್ ಪೋಸ್ಟ್ ಗಳಲ್ಲಿನ ಕರ್ತವ್ಯನಿರತ ಪೊಲೀಸರು, ಮರಳು, ಕೆಂಪು ಕಲ್ಲು, ಶಿಲೆಕಲ್ಲು ಹಾಗೂ ಎಂ. ಸ್ಯಾಂಡ್ ಸಾಗಾಟ ಮಾಡುವ ಎಲ್ಲಾ ವಾಹನಗಳನ್ನು ತಪಾಸಣೆಗೆ ಒಳಪಡಿಸುತ್ತಿದ್ದಾರೆ. ಹಾಗೆ ಡಿ.6ರಿಂದ ಸುಮಾರು 3,966 ವಾಹನಗಳನ್ನ ಚೆಕ್ ಮಾಡಲಾಗಿದ್ದು, ಅವುಗಳಲ್ಲಿ ಸುಮಾರು 11 ವಾಹನಗಳಲ್ಲಿ ಸರಕಾರಕ್ಕೆ ಯಾವುದೇ ರಾಯಧನವನ್ನು ಭರಿಸದೇ, ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಸಾಗಾಟ ಮಾಡಿರುವುದು ಕಂಡುಬಂದಿದೆ. ಅವುಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಹರಿರಾಂ ಶಂಕರ್ ತಿಳಿಸಿದ್ದಾರೆ.

ಇವುಗಳಲ್ಲಿ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಟ ವಾಹನವನ್ನು ಜಪ್ತಿ ಮಾಡಿ, ವಾಹನದ ಚಾಲಕ ಮತ್ತು ಮಾಲಕರ ವಿರುಧ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಉಳಿದ 10 ವಾಹನಗಳನ್ನು ಮಹಜರು ಮೂಲಕ ಸ್ವಾಧೀನಪಡಿಸಿಕೊಂಡು, ಈ ಬಗ್ಗೆ ಉಡುಪಿ ಗಣಿ ಇಲಾಖೆಗೆ ಮುಂದಿನ ಕ್ರಮದ ಬಗ್ಗೆ ವರದಿ ಕಳುಹಿಸಿಕೊಟ್ಟಿದ್ದು, ಗಣಿ ಇಲಾಖೆಯವರು ಈ ವಾಹನಗಳ ಆರ್ ಸಿ ಮಾಲಕರಿಗೆ ಒಟ್ಟು 3,08,710 ರೂ. ದಂಡ ವಿಧಿಸಿದ್ದಾರೆ.

ಮುಂದೆಯೂ ಸರಕಾರಕ್ಕೆ ಯಾವುದೇ ರಾಯಧನವನ್ನು ಭರಿಸದೇ, ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ಸಾಗಾಟ ಮಾಡುತ್ತಿರುವ ವಾಹನಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.

Tags

UdupiSand Mafia
share
ವಾರ್ತಾಭಾರತಿ
ವಾರ್ತಾಭಾರತಿ
Next Story
X