Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ನಗರದ ವಾಣಿಜ್ಯ ಕಟ್ಟಡದಲ್ಲಿ ಬೆಂಕಿ...

ಉಡುಪಿ ನಗರದ ವಾಣಿಜ್ಯ ಕಟ್ಟಡದಲ್ಲಿ ಬೆಂಕಿ ದುರಂತ: ಹಲವು ಅಂಗಡಿಗಳು ಬೆಂಕಿಗೆ ಆಹುತಿ

ವಾರ್ತಾಭಾರತಿವಾರ್ತಾಭಾರತಿ26 April 2026 7:45 PM IST
share
ಉಡುಪಿ ನಗರದ ವಾಣಿಜ್ಯ ಕಟ್ಟಡದಲ್ಲಿ ಬೆಂಕಿ ದುರಂತ: ಹಲವು ಅಂಗಡಿಗಳು ಬೆಂಕಿಗೆ ಆಹುತಿ

ಉಡುಪಿ: ನಗರದ ಸಿಟಿ ಬಸ್ ನಿಲ್ದಾಣ ಸಮೀಪದ ವಾಣಿಜ್ಯ ಕಟ್ಟಡದಲ್ಲಿ ಇಂದು ಸಂಜೆ ವೇಳೆ ಬೆಂಕಿ ದುರಂತ ಸಂಭವಿಸಿದ್ದು, ಇದರಿಂದ ಹಲವು ಅಂಗಡಿಗಳು ಸುಟ್ಟು ಭಸ್ಮವಾಗಿ ಕೋಟ್ಯಂತರ ರೂ. ನಷ್ಟ ಉಂಟಾಗಿದೆ.

ಕಟ್ಟಡದಲ್ಲಿನ ಮೊಬೈಲ್ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿತ್ತೆನ್ನಲಾಗಿದೆ. ಈ ಬೆಂಕಿ ಕಟ್ಟಡದ ಹಲವು ಅಂಗಡಿಗಳಿಗೆ ವಿಸ್ತರಿಸಿದ್ದು, ಇಲ್ಲಿನ ಎಲ್ಲ ಸೊತ್ತುಗಳು ಸುಟ್ಟು ಭಸ್ಮವಾಗಿದೆ. ಮೊಬೈಲ್, ಹಾರ್ಡ್‌ವೇರ್, ಪ್ಲಾಸ್ಟಿಕ್ ಅಂಗಡಿಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿವೆ.

ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕದಳದ ಮೂರು ವಾಹನಗಳು ಬೆಂಕಿ ನಂದಿಸಲು ಹರಸಾಹಸ ಪಟ್ಟಿತು. ಆದರೆ ಬೆಂಕಿ ನಿಯಂತ್ರಣಕ್ಕೆ ಬಂದಿಲ್ಲ. ಬಳಿಕ ಟ್ಯಾಂಕರ್ ಮೂಲಕ ನೀರು ತರಿಸಿ ಕಾರ್ಯಾಚರಣೆ ಮುಂದುವರಿಸಲಾಯಿತು. ಸುಮಾರು ಎರಡು ಗಂಟೆಗಳ ನಿರಂತರ ಕಾರ್ಯಾಚರಣೆಯಿಂದ ಬೆಂಕಿ ನಿಯಂತ್ರಣಕ್ಕೆ ತರಲಾಯಿತು. ಆದರೆ ಇನ್ನೂ ಸಂಪೂರ್ಣ ನಂದಿಸಲು ಆಗಿಲ್ಲ ಎಂದು ತಿಳಿದುಬಂದಿದೆ.

ಬೆಂಕಿ ನಂದಿಸುವಲ್ಲಿ ಸಮಾಜ ಸೇವಕ ಕೃಷ್ಣಮೂರ್ತಿ ಆಚಾರ್ಯ ಸೇರಿದಂತೆ ಸ್ಥಳೀಯರು ಸಹಕಾರ ನೀಡಿದ್ದು, ದುರಂತ ಸಂಭವಿಸಿದ 45 ನಿಮಿಷಗಳ ಬಳಿಕ ಆಗಮಿಸಿದ ಅಗ್ನಿಶಾಮಕ ದಳದ ವಿರುದ್ಧ ಅಂಗಡಿಗಳ ಮಾಲಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.



















Tags

Fire tragedycommercialbuildingUdupi citySeveralshop
share
ವಾರ್ತಾಭಾರತಿ
ವಾರ್ತಾಭಾರತಿ
Next Story
X