Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ದೇಶದಲ್ಲಿ ಮೊದಲ ಬಾರಿ ಡಿಜಿಟಲ್ ರೂಪದಲ್ಲಿ...

ದೇಶದಲ್ಲಿ ಮೊದಲ ಬಾರಿ ಡಿಜಿಟಲ್ ರೂಪದಲ್ಲಿ ಜನಗಣತಿ: ಉಡುಪಿ ಡಿಸಿ ಸ್ವರೂಪ ಟಿ.ಕೆ.

ವಾರ್ತಾಭಾರತಿವಾರ್ತಾಭಾರತಿ7 March 2026 9:31 PM IST
share
ದೇಶದಲ್ಲಿ ಮೊದಲ ಬಾರಿ ಡಿಜಿಟಲ್ ರೂಪದಲ್ಲಿ ಜನಗಣತಿ: ಉಡುಪಿ ಡಿಸಿ ಸ್ವರೂಪ ಟಿ.ಕೆ.

ಉಡುಪಿ, ಮಾ.7: ದೇಶದಲ್ಲಿ ಇದೇ ಮೊದಲ ಬಾರಿಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಜನಗಣತಿ ನಡೆಯಲಿದೆ. ಸ್ವಯಂ-ಗಣತಿ ಆಯ್ಕೆಯೂ ಇದರಲ್ಲಿ ಲಭ್ಯವಿದೆ. ಮೊದಲ ಹಂತದಲ್ಲಿ ಎಪ್ರಿಲ್ 16ರಿಂದ 30 ದಿನಗಳ ಕಾಲ ಮನೆ ಪಟ್ಟಿ ಕಾರ್ಯ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದ್ದಾರೆ.

ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ 2027ರ ಜನಗಣತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಎರಡನೇ ಹಂತದಲ್ಲಿ ಜನಸಂಖ್ಯಾ ಎಣಿಕೆ ಕಾರ್ಯ 2027ರ ಫೆಬ್ರವರಿಯಿಂದ ಪ್ರಾರಂಭಗೊಳ್ಳಲಿದೆ ಎಂದವರು ತಿಳಿಸಿದರು.

ಸರಕಾರದ ಮಾರ್ಗಸೂಚಿಯಂತೆ ಗಣತಿ ಕಾರ್ಯ ಕೈಗೊಳ್ಳಲು ಅಗತ್ಯ ವಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ನೇಮಕ ಕಾರ್ಯಗಳನ್ನು ಮಾಡಿಕೊಳ್ಳಬೇಕು. ಮನೆಗಳ ಪಟ್ಟಿ, ದತ್ತಾಂಶ ಸಂಗ್ರಹಣೆ, ಪರಿಶೀಲನೆ ಮತ್ತು ಮೇಲ್ವಿಚಾರಣೆಗಾಗಿ ಮೊಬೈಲ್ ಅಪ್ಲಿಕೇಶನ್ ಮತ್ತು ಕೇಂದ್ರ ಪೋರ್ಟಲ್ ಬಳಸಲಾಗುವುದು ಎಂದು ಅವರು ವಿವರಿಸಿದರು.

ಮೊದಲು ಮನೆ ಗಣತಿಗೆ ಅಗತ್ಯವಿರುವ ಸಿಬ್ಬಂದಿಗಳನ್ನು ನೇಮಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಗಣತಿಗಾಗಿ ತರಬೇತುದಾರರ ಅಂತಿಮಗೊಳಿಸುವಿಕೆ, ಜಿಲ್ಲಾ ಜನಗಣತಿ ಅಧಿಕಾರಿಗಳಿಗೆ ತರಬೇತಿ ಮತ್ತು ಕ್ಷೇತ್ರ ಕಾರ್ಯಕರ್ತರ ನೇಮಕಾತಿ ಕುರಿತು ಚರ್ಚಿಸಿ ಅಂತಿಮ ಪಟ್ಟಿ ಸಿದ್ಧಗೊಳಿಸಲು ಸೂಚಿಸಿದರು.

ಜಿಪಿಎಸ್ ಆಧಾರಿತ ಮ್ಯಾಪಿಂಗ್ ಪೂರ್ಣಗೊಳಿಸಬೇಕು. ಎಲ್ಲ ಅಗತ್ಯ ಕ್ರಮಗಳನ್ನು ಕಾಲಮಿತಿಯಲ್ಲೇ ನಡೆಸಬೇಕು. ಇದಕ್ಕಾಗಿ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಉದಯಕುಮಾರ್ ಶೆಟ್ಟಿ, ಸಹಾಯಕ ಮಿಷನರ್ ರಶ್ಮಿ, ನಗರಸಭೆ ಪೌರಾಯುಕ್ತ ಮಹಾಂತೇಶ್ ಹಂಗರಗಿ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.





Tags

digitalcensuscountryUdupiSwarup T.K.
share
ವಾರ್ತಾಭಾರತಿ
ವಾರ್ತಾಭಾರತಿ
Next Story
X