Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಡ್ರಗ್ಸ್ ಮಾಫಿಯಾ ನಿಯಂತ್ರಣಕ್ಕೆ...

ಡ್ರಗ್ಸ್ ಮಾಫಿಯಾ ನಿಯಂತ್ರಣಕ್ಕೆ ಪ್ರತ್ಯೇಕ ಘಟಕ ರಚನೆ: ಎಸ್ಪಿಗೆ ಉಡುಪಿ ಶಾಸಕರಿಂದ ಮನವಿ

ವಾರ್ತಾಭಾರತಿವಾರ್ತಾಭಾರತಿ21 July 2023 6:59 PM IST
share
ಡ್ರಗ್ಸ್ ಮಾಫಿಯಾ ನಿಯಂತ್ರಣಕ್ಕೆ ಪ್ರತ್ಯೇಕ ಘಟಕ ರಚನೆ: ಎಸ್ಪಿಗೆ ಉಡುಪಿ ಶಾಸಕರಿಂದ ಮನವಿ

ಉಡುಪಿ, ಜು.21: ಜಿಲ್ಲೆಯಲ್ಲಿ ಗಣನೀಯ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಯುವ ಜನತೆ ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗುತ್ತಿರುವ ಕಳವಳಕಾರಿ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಡ್ರಗ್ಸ್ ಮಾಫಿಯಾ ನಿಯಂತ್ರಣಕ್ಕೆ ಪ್ರತ್ಯೇಕ ಘಟಕವನ್ನು ಆರಂಭಿಸು ವಂತೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಜಿಲ್ಲಾ ಪೊಲೀಸ್ ಅಧೀಕ್ಷಕ ಹಾಕೇ ಅಕ್ಷಯ್ ಮಚ್ಚಿಂದ್ರ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಈ ಬಗ್ಗೆ ಈಗಾಗಲೇ ಗೃಹ ಸಚಿವ ಜಿ.ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಮನವಿ ಸಲ್ಲಿಸಿದ್ದು ಆ ಪ್ರತಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಉಡುಪಿ ಜಿಲ್ಲೆ ಶೈಕ್ಷಣಿಕ, ಧಾರ್ಮಿಕ, ಬ್ಯಾಂಕಿಂಗ್, ಮೀನುಗಾರಿಕೆ, ಆರೋಗ್ಯ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದೆ. ಉಡುಪಿ ಮಣಿಪಾಲ ಸೇರಿ ದಂತೆ ವಿವಿಧ ಭಾಗಗಳಲ್ಲಿ ಅವ್ಯಾಹತವಾಗಿ ಮಾದಕ ದ್ರವ್ಯಜಾಲ ಸಕ್ರಿಯ ವಾಗಿದ್ದು, ಯುವ ಜನತೆ ಮಾದಕ ದ್ರವ್ಯದ ವ್ಯಸನಿಗಳಾಗಿ ತಮ್ಮ ಭವಿಷ್ಯವನ್ನು ಹಾಳು ಮಾಡುವ ಜೊತೆ ಜೊತೆಗೆ ಸಮಾಜದಲ್ಲಿ ಅಪರಾಧಿ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡಿರುವ ಬಗ್ಗೆ ದೂರುಗಳು ಕೇಳಿಬರುತ್ತಿದೆ.

ಪೊಲೀಸ್ ಇಲಾಖೆ ಈ ಪಿಡುಗನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲೆಯ ಪ್ರತಿ ಠಾಣೆಯಲ್ಲಿ ಡ್ರಗ್ಸ್ ದಂಧೆಯಲ್ಲಿ ತೊಡಗಿರುವ ವಿರುದ್ಧ ಕಠಿನ ಕ್ರಮ ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರತ್ಯೇಕ ಘಟಕ ರಚಿಸುವ ಮೂಲಕ ಡ್ರಗ್ಸ್ ಮಾಫಿಯಾ ವಿರುದ್ಧ ನಿರಂತರವಾಗಿ ಕಾರ್ಯಾಚರಣೆ ನಡೆಸಬೇಕು ಎಂದು ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ.

Tags

control
share
ವಾರ್ತಾಭಾರತಿ
ವಾರ್ತಾಭಾರತಿ
Next Story
X