Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ನಗರಸಭೆ ಮಾಜಿ ಉಪಾಧ್ಯಕ್ಷೆ ಇಂದಿರಾ...

ಉಡುಪಿ ನಗರಸಭೆ ಮಾಜಿ ಉಪಾಧ್ಯಕ್ಷೆ ಇಂದಿರಾ ಶೇಖರ್ ನಿಧನ

ವಾರ್ತಾಭಾರತಿವಾರ್ತಾಭಾರತಿ4 Jan 2026 7:25 PM IST
share
ಉಡುಪಿ ನಗರಸಭೆ ಮಾಜಿ ಉಪಾಧ್ಯಕ್ಷೆ ಇಂದಿರಾ ಶೇಖರ್ ನಿಧನ

ಉಡುಪಿ, ಜ.4: ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಕಲ್ಮಾಡಿಯ ಇಂದಿರಾ ಶೇಖರ್(68) ಜ.4ರಂದು ಹೃದಯಾಘಾತದಿಂದ ನಿಧನರಾದರು.

ಬಿಜೆಪಿ ಜಿಲ್ಲಾ ಕಾರ್ಯಕಾರಣಿ ಸದಸ್ಯೆಯಾಗಿದ್ದ ಅವರು ಸತತ ಎರಡು ಬಾರಿ ಬಿಜೆಪಿ ಪಕ್ಷದಿಂದ ಕಲ್ಮಾಡಿ ವಾರ್ಡ್‌ನ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಈ ಸಂದರ್ಭದಲ್ಲಿ ಅವರು ಒಂದು ಬಾರಿ ನಗರಸಭೆ ಉಪಾಧ್ಯಕ್ಷೆಯಾಗಿಯೂ ಸೇವೆ ಸಲ್ಲಿಸಿದ್ದರು.

ಕಲ್ಮಾಡಿ ಉದಯಕಲಾ ಯುವಕ ಮಂಡಲ, ಮಲ್ಪೆ ಬಿಲ್ಲವ ಸಮಾಜ ಸೇವಾ ಸಂಘದ ಮಹಿಳಾ ಘಟಕ, ಕಲ್ಮಾಡಿ ಬಿಲ್ಲುಗುಡ್ಡೆ ಪಂಚದೈವ ಕ್ಷೇತ್ರ, ಕಲ್ಮಾಡಿ ಮಹಿಳಾ ಮಂಡಲ ಸೇರಿದಂತೆ ಹಲವಾರು ಸಂಘಟನೆಯಲ್ಲಿ ಸಕ್ರೀರಾಗಿದ್ದರು. ಮೃತರ ನಿಧನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಯಶ್‌ಪಾಲ್ ಎ.ಸುವರ್ಣ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ನಗರಸಭಾ ಸದಸ್ಯ ಸುಂದರ್ ಜೆ.ಕಲ್ಮಾಡಿ, ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರ್ ನವೀನ್ ಶೆಟ್ಟಿ ಸಂತಾಪ ವ್ಯಕ್ತಪಡಿಸಿದ್ದಾರೆ.

Tags

Udupi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X