Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಗಂಗೊಳ್ಳಿ: ಜಾನುವಾರು ಕಳವು ಪ್ರಕರಣ;...

ಗಂಗೊಳ್ಳಿ: ಜಾನುವಾರು ಕಳವು ಪ್ರಕರಣ; ಆರೋಪಿ ಸೆರೆ

ವಾರ್ತಾಭಾರತಿವಾರ್ತಾಭಾರತಿ7 Aug 2025 11:01 PM IST
share
ಗಂಗೊಳ್ಳಿ: ಜಾನುವಾರು ಕಳವು ಪ್ರಕರಣ; ಆರೋಪಿ ಸೆರೆ

ಕುಂದಾಪುರ: ವಾರಗಳ ಹಿಂದೆ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಜಾನುವಾರು ಕಳ್ಳತನಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು‌ ಬಂಧಿಸಿದ್ದು ಪರಾರಿಯಾದ ಮೂವರು ಆರೋಪಿಗಳ ಪತ್ತೆಗೆ ಬಲೆಬೀಸಿದ್ದಾರೆ.

ಮೂಡುಬಿದರೆ ತಾಲೂಕಿನ ತೋಡಾರ್ ಮೂಲದ ಅನ್ಸಾರ್ ತೋಡಾರ್ (32) ಬಂಧಿತ ಆರೋಪಿ. ಈ ಪ್ರಕರಣದಲ್ಲಿ ಕೃತ್ಯಕ್ಕೆ ಬಳಸಿದ ಅಂದಾಜು 6 ಲಕ್ಷ ಮೌಲ್ಯದ ಕಾರು ಹಾಗೂ ಮೊಬೈಲ್ ಪೋನ್ ವಶಕ್ಕೆ ಪಡೆಯಲಾಗಿದೆ.

ಘಟನೆ ವಿವರ: ಜು.31ರಂದು ಬೆಳಿಗಿನ ಜಾವ ಮೇಲ್ ಗಂಗೊಳ್ಳಿ ಸಮೀಪ ಪೊಲೀಸರು ಗಸ್ತು ತೆರಳುತ್ತಿದ್ದ ವೇಳೆ ರಸ್ತೆಯ ಬದಿಯಲ್ಲಿ ಮಲಗಿರುವ ದನವನ್ನು ಹಿಂಸಾತ್ಮಕವಾಗಿ ಕಾರಿಗೆ ತುಂಬಿಸಿದ್ದು ಪೊಲೀಸರನ್ನು ಕಂಡು ಪರಾರಿ ಯಾಗಿದ್ದಾರೆ.‌ ಈ ಪ್ರಕರಣ ಪತ್ತೆಗಾಗಿ ಗಂಗೊಳ್ಳಿ ಪೊಲೀಸ್ ಠಾಣೆಯಿಂದ ವಿಶೇಷ ತಂಡ ರಚಿಸಿದ್ದು‌ ಪ್ರಕರಣದಲ್ಲಿ ಭಾಗಿಯಾದ ಪ್ರಮುಖ ಆರೋಪಿಯಾದ ಅನ್ಸಾರ್ ನನ್ನು ಆ.7 ರಂದು ಮಂಗಳೂರಿನ ಕೂಳೂರಿನಲ್ಲಿ ಕೃತ್ಯಕ್ಕೆ ಬಳಸಿದ ಕಾರು ಸಹಿತ ವಶಕ್ಕೆ ಪಡೆದಿದ್ದು ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಂಧಿತ ಆರೋಪಿ ಮೇಲೆ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಒಟ್ಟು 13 ಪ್ರಕರಣಗಳು ದಾಖಲಾಗಿದೆ. ಪ್ರಕರಣಲ್ಲಿ ತಲೆಮರೆಸಿಕೊಂಡ ಮೂವರನ್ನು ಪತ್ತೆ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಡುಪಿ ಎಸ್ಪಿ ಹರಿರಾಮ್ ಶಂಕರ್, ಹೆಚ್ಚುವರಿ ಎಸ್ಪಿ ಸುಧಾಕರ ನಾಯ್ಕ್ ಅವರ ಮಾರ್ಗದರ್ಶನದಲ್ಲಿ ಕುಂದಾಪುರ ಡಿವೈಎಸ್ಪಿ ಹೆಚ್.ಡಿ ಕುಲಕರ್ಣಿ, ಬೈಂದೂರು ಪ್ರಭಾರ ವೃತ್ತನಿರೀಕ್ಷಕ ಜಯರಾಮ ಗೌಡ ನಿರ್ದೇಶನದಂತೆ ಗಂಗೊಳ್ಳಿ ಪೊಲೀಸ್ ಠಾಣೆಯ ಕಾನೂನು ಸುವ್ಯವಸ್ಥೆ ಪಿಎಸ್ಐ ಪವನ್ ನಾಯಕ್, ತನಿಖಾ ಪಿಎಸ್ಐ ಬಸವರಾಜ ಕನಶೆಟ್ಟಿ, ಸಿಬ್ಬಂದಿಗಳಾದ ಕೃಷ್ಣ ದೇವಾಡಿಗ, ಚೇತನ್, ಶಾಂತರಾಮ ಶೆಟ್ಟಿ, ಸುರೇಶ್, ಸಚಿನ್ ಶೆಟ್ಟಿ, ರಾಜು ಹಾಗೂ ಸಂದೀಪ ಕುರಣಿ, ಪ್ರಸನ್ನ, ರಾಘವೇಂದ್ರ ಪೂಜಾರಿ, ಮಾಳಪ್ಪ ದೇಸಾಯಿ, ಚಿದಾನಂದ ಕಾರ್ಯಾಚರಣೆಯಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X