Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪಟಾಕಿ ಮಳಿಗೆಗಳನ್ನು ತೆರೆಯಲು...

ಪಟಾಕಿ ಮಳಿಗೆಗಳನ್ನು ತೆರೆಯಲು ಎಚ್ಚರಿಕೆಯಿಂದ ಅನುಮತಿ ನೀಡಿ: ಉಡುಪಿ ಡಿಸಿ ಡಾ. ವಿದ್ಯಾಕುಮಾರಿ

ವಾರ್ತಾಭಾರತಿವಾರ್ತಾಭಾರತಿ11 Oct 2023 8:10 PM IST
share
ಪಟಾಕಿ ಮಳಿಗೆಗಳನ್ನು ತೆರೆಯಲು ಎಚ್ಚರಿಕೆಯಿಂದ ಅನುಮತಿ ನೀಡಿ: ಉಡುಪಿ ಡಿಸಿ ಡಾ. ವಿದ್ಯಾಕುಮಾರಿ

ಉಡುಪಿ, ಅ.11: ದೀಪಾವಳಿ ಸಂದರ್ಭದಲ್ಲಿ ಸಾರ್ವಜನಿಕರ ಸಂಚಾರ ವ್ಯವಸ್ಥೆಗೆ ಧಕ್ಕೆಯುಂಟಾಗದಂತೆ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ಸೂಕ್ತ ಸ್ಥಳವನ್ನು ಗುರುತಿಸಿ, ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದ್ದಾರೆ.

ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಳಿಗೆಗಳನ್ನು ತೆರೆಯಲು ಅನುಮತಿ ನೀಡುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಸುಡುಮದ್ದು ಮಾರಾಟ ಮಳಿಗೆಗಳನ್ನು ತೆರೆಯಲು ಅನುಮತಿ ನೀಡುವ ಮೊದಲು ನಿಯೋಜಿಸಲಾದ ಅಧಿಕಾರಿಗಳು ಮಳಿಗೆ ತೆರೆಯುವ ಪ್ರದೇಶಗಳನ್ನು ಖುದ್ದು ಪರಿಶೀಲನೆ ನಡೆಸಬೇಕು. ಅಂಗಡಿ ಮುಂಗಟ್ಟುಗಳ ಸಮೀಪದಲ್ಲಿ ಮತ್ತು ಜನನಿಬಿಡ ಪ್ರದೇಶಗಳಲ್ಲಿ ಸಂಚಾರ ವ್ಯವಸ್ಥೆಗೆ ಸಮಸ್ಯೆಯಾಗುವುದು ಕಂಡು ಬಂದಲ್ಲಿ ಪಟಾಕಿ ಮಳಿಗೆ ತೆರೆಯಲು ಅನುಮತಿ ನೀಡಬಾರದು ಎಂದರು.

ಕಾರ್ಕಳ ಹಾಗೂ ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಈ ಹಿಂದಿನಂತೆ ಸಮಿತಿಗಳನ್ನು ರಚಿಸಿ, ಚೀಟಿ ಎತ್ತುವ ಮೂಲಕ ಸ್ಥಳ ಹಂಚಿಕೆ ಮಾಡುವಂತೆ ತಿಳಿಸಿದ ಅವರು, ಉಡುಪಿ ನಗರಸಭಾ ವ್ಯಾಪ್ತಿಯ ಮಲ್ಪೆ, ಸಂತೆಕಟ್ಟೆ, ಬೀಡಿನಗುಡ್ಡೆ, ಎಂ.ಜಿ.ಎಂ, ಮಣಿಪಾಲ ಹಾಗೂ ಅಂಬಲಪಾಡಿ ಪ್ರದೇಶ ಗಳಲ್ಲಿ ಪಟಾಕಿ ಮಳಿಗೆಗಳನ್ನು ತೆರೆಯುವಲ್ಲಿ ಸಂಚಾರ ವ್ಯವಸ್ಥೆಗೆ ತೊಂದರೆಯಾಗದಂತೆ ವಾಹನ ನಿಲುಗಡೆಗೆ ಅವಕಾಶವಿರುವ, ಜನವಸತಿ ಕಡಿಮೆ ಇರುವ ಪ್ರದೇಶದಲ್ಲಿ ನಿಯೋಜಿಸಲಾದ ಅಧಿಕಾರಿಗಳು ಸ್ಥಳವನ್ನು ಗುರುತಿಸಿ, ವ್ಯಾಪಾರ ನಡೆಸುವ ವ್ಯಕ್ತಿಗಳಿಗೆ ಹಂಚಿಕೆ ಮಾಡುವಂತೆ ತಿಳಿಸಿದರು.

ಪರವಾನಿಗೆ ಕೋರಿ ಅಕ್ಟೋಬರ್ 16ರ ಒಳಗೆ ಅರ್ಜಿಗಳನ್ನು ಸಲ್ಲಿಸ ಬಹುದು. ಸಂಬಂಧಪಟ್ಟ ಇಲಾಖೆಗಳು ವರದಿಗಳನ್ನು ಶೀಘ್ರ ಪಡೆದು ಅರ್ಜಿಗಳನ್ನು ವಿಲೇವಾರಿ ಮಾಡುವಂತೆ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್, ಎಎಸ್‌ಪಿ ಸಿದ್ಧಲಿಂಗಪ್ಪ, ನಗರಸಭೆ ಪೌರಾಯುಕ್ತ ರಾಯಪ್ಪ, ತಾಲೂಕು ತಹಶೀಲ್ದಾರ್ ಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಉಪಸ್ಥಿತರಿದ್ದರು.

Tags

permission
share
ವಾರ್ತಾಭಾರತಿ
ವಾರ್ತಾಭಾರತಿ
Next Story
X