Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಮಸ್ತ ಶತಮಾನೋತ್ಸವ : ಅ.27ರಂದು ಉಡುಪಿ...

ಸಮಸ್ತ ಶತಮಾನೋತ್ಸವ : ಅ.27ರಂದು ಉಡುಪಿ ಜಿಲ್ಲಾ ತಾತ್ವಿಕ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ26 Oct 2026 2:00 PM IST
share
ಸಮಸ್ತ ಶತಮಾನೋತ್ಸವ : ಅ.27ರಂದು ಉಡುಪಿ ಜಿಲ್ಲಾ ತಾತ್ವಿಕ ಸಮಾವೇಶ

ಕಾಪು: ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಸಂಘಟನೆಯ ಶತಮಾನೋತ್ಸವದ ಅಂಗವಾಗಿ ಉಡುಪಿ ಜಿಲ್ಲಾ ಸಮಸ್ತ ತಾತ್ವಿಕ ಸಮಾವೇಶ ಅ.27ರಂದು ಕಾಪು ಕೊಪ್ಪಲಂಗಡಿಯ ಇನಾಸನ್ ಆಡಿಟೋರಿಯಂನಲ್ಲಿ ನಡೆಯಲಿದೆ ಎಂದು ಸುನ್ನೀ ಉಲಮಾ ಒಕ್ಕೂಟದ ಉಡುಪಿ ಜಿಲ್ಲಾ ಅಧ್ಯಕ್ಷ ಬಿ.ಎ. ಇಸ್ಮಾಯಿಲ್ ಮದನಿ ಮಾವಿನಕಟ್ಟೆ ತಿಳಿಸಿದರು.

ಸೋಮವಾರ ಕಾಪು ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಸ್ಲಾಮಿಕ್ ಧಾರ್ಮಿಕ ವಿದ್ವಾಂಸರ ಸಂಘಟನೆಯಾದ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ 1926ರಲ್ಲಿ ಸ್ಥಾಪನೆಯಾಗಿದ್ದು, ಇದೀಗ ಶತಮಾನೋತ್ಸವದ ಸಂಭ್ರಮದಲ್ಲಿದೆ. ಧಾರ್ಮಿಕ ಶಿಕ್ಷಣದ ಪ್ರಸಾರ, ಸುನ್ನೀ ಆದರ್ಶಗಳ ಸಂರಕ್ಷಣೆ, ನೈತಿಕ ಮೌಲ್ಯಗಳ ಪ್ರಚಾರ ಹಾಗೂ ಸಮಾಜದಲ್ಲಿ ಧಾರ್ಮಿಕ ಜಾಗೃತಿ ಮೂಡಿಸುವ ಕಾರ್ಯಗಳಲ್ಲಿ ಸಮಸ್ತವು ಶತಮಾನಕಾಲದಿಂದ ಮಹತ್ವದ ಪಾತ್ರ ವಹಿಸುತ್ತಾ ಬಂದಿದೆ ಎಂದರು.

ಧಾರ್ಮಿಕ ಜ್ಞಾನವನ್ನು ಮುಂದಿನ ಪೀಳಿಗೆಗೆ ತಲುಪಿಸುವುದು, ಸುನ್ನೀ ಪರಂಪರೆಯ ಮೌಲ್ಯಗಳನ್ನು ಸಂರಕ್ಷಿಸುವುದು ಹಾಗೂ ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಮತ್ತು ಪರಸ್ಪರ ಗೌರವದ ಮನೋಭಾವವನ್ನು ಬಲಪಡಿಸುವ ನಿಟ್ಟಿನಲ್ಲಿ ಸಮಸ್ತವು ಸಲ್ಲಿಸಿರುವ ಸೇವೆಗಳನ್ನು ಸಮಾವೇಶದಲ್ಲಿ ಸ್ಮರಿಸಲಾಗುವುದು. ಸಂಘಟನೆಯ ಶತಮಾನೋತ್ಸವದ ಸಂದೇಶವನ್ನು ಸಮಾಜದ ವಿವಿಧ ವಲಯಗಳಿಗೆ ತಲುಪಿಸುವುದರ ಜೊತೆಗೆ, ಉಡುಪಿ ಜಿಲ್ಲೆಯ ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರಗಳ ಪ್ರಮುಖರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಪ್ರಯತ್ನವೂ ಇದಾಗಿದೆ ಎಂದು ತಿಳಿಸಿದರು.

ಉಡುಪಿ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಹಾಗೂ ಸುನ್ನೀ ಜಂಇಯ್ಯತುಲ್ ಉಲಮಾ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಅ.27ರಂದು ಸಂಜೆ 4.30ಕ್ಕೆ ತಾಜುಲ್ ಫುಖಹಾ ಖಾಝಿ ಬೇಕಲ್ ಉಸ್ತಾದ್ ವೇದಿಕೆಯಲ್ಲಿ ಸಮಾವೇಶ ನಡೆಯಲಿದೆ.

ಸಮಾವೇಶದಲ್ಲಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್, ಉಡುಪಿ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಖಾಝಿ ಝೈನುಲ್ ಉಲಮಾ ಎಂ. ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ, ಖುದುವತುಸ್ಸಾದಾತ್ ಅಸ್ಸಯ್ಯಿದ್ ಕೆ.ಎಸ್.ಆಟ್ಟಕ್ಕೋಯ ತಂಙಳ್ ಕುಂಬೋಳ್, ಬದ್ರುಸ್ಸಾದಾತ್ ಇಬ್ರಾಹಿಂ ಖಲೀಲುಲ್ ಬುಖಾರಿ ತಂಙಳ್ ಕಡಲುಂಡಿ, ಸಮಸ್ತ ಸೆಂಟಿನರಿ ಅಧ್ಯಕ್ಷ ಮೌಲಾನ ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ, ಮೌಲಾನ ಡಾ. ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ, ಅಸ್ಸಯ್ಯಿದ್ ಜಾಫರ್ ಅಸ್ಸಖಾಫ್ ತಂಙಳ್ ಕೋಟೇಶ್ವರ ಹಾಗೂ ಮೌಲಾನ ಅಬೂಸುಫ್ಯಾನ್ ಇಬ್ರಾಹಿಂ ಮದನಿ ಭಾಗವಹಿಸಲಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಫರೀದ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್, ಸಮಾಜಸೇವಕ ಇನಾಯತ್ ಅಲಿ ಮುಲ್ಕಿ ಸೇರಿದಂತೆ ಸಾಮಾಜಿಕ ಹಾಗೂ ಸಾರ್ವಜನಿಕ ಕ್ಷೇತ್ರಗಳ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಸುನ್ನೀ ಕೋಆರ್ಡಿನೇಶನ್ ಉಡುಪಿ ಜಿಲ್ಲಾ ಅಧ್ಯಕ್ಷ ಕೆ.ಎ. ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ, ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ ಪಿ. ಅಬೂಬಕ್ಕರ್ ನೇಜಾರು, ಸುನ್ನೀ ಉಲಮಾ ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಎಚ್. ಸುಲೈಮಾನ್ ಸಅದಿ, ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಪ್ರಧಾನ ಕಾರ್ಯದರ್ಶಿ ಹಾಜಿ ಎಂ.ಎ. ಬಾವು ಮೂಳೂರು, ಸಮಾವೇಶದ ಸ್ವಾಗತ ಸಮಿತಿ ಅಧ್ಯಕ್ಷ ಜಿ. ಅಶ್ರಫ್ ತೋನ್ಸೆ ಹಾಗೂ ಪ್ರಧಾನ ಸಂಚಾಲಕ ಎಂ.ಕೆ. ಅಬ್ದುಲ್‌ ರಶೀದ್ ಸಖಾಫಿ ಮಜೂರು ಉಪಸ್ಥಿತರಿದ್ದರು.

Tags

Udupi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X