Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜಿಎಸ್‌ಟಿ ನೇಕಾರರನ್ನು ಕೂಲಿ...

ಜಿಎಸ್‌ಟಿ ನೇಕಾರರನ್ನು ಕೂಲಿ ಕಾರ್ಮಿಕರನ್ನಾಗಿಸಿದೆ: ಸಂತೋಷ್ ಕೌಲಗಿ

ಸೋಮಪ್ಪ ಜತ್ತನ್ನ, ಸಂಜೀವ ಶೆಟ್ಟಿಗಾರ್‌ಗೆ ನೇಕಾರ ರತ್ನ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ29 Aug 2024 8:57 PM IST
share
ಜಿಎಸ್‌ಟಿ ನೇಕಾರರನ್ನು ಕೂಲಿ ಕಾರ್ಮಿಕರನ್ನಾಗಿಸಿದೆ: ಸಂತೋಷ್ ಕೌಲಗಿ

ಉಡುಪಿ: ನೇಕಾರಿಕೆಯನ್ನು ಸರಕಾರವೇ ಕೊಂದು ಹಾಕಿದೆ. ಖಾವಿ ಬಟ್ಟೆೆಯ ಮೇಲೂ ಜಿಎಸ್‌ಟಿ ಹಾಕುವ ಮೂಲಕ ನೇಕಾರರನ್ನು ಕೂಲಿ ಕಾರ್ಮಿಕರ ಮಟ್ಟಕ್ಕೆೆ ಇಳಿಸಿದೆ. ನೇಕಾರರಿಗೆ ನೇಕಾರರೇ ಶತ್ರುಗಳಂತಾಗಿದ್ದಾರೆ. ಹೊಸತನಕ್ಕೆ ಇನ್ನೂ ತೆರೆದುಕೊಂಡಂತೆ ಅವರು ಕಾಣುತ್ತಿಲ್ಲ. ಗ್ರಾಹಕರು ಕೂಡ ಕಡಿಮೆ ಬೆಲೆ ನಿರೀಕ್ಷಿಸುತ್ತಾಾರೆ. ಸಮಾಜ ಕೆಟ್ಟಿರುವು ದರಿಂದ ವಾತಾವರಣವೂ ಹದಗೆಡುತ್ತಿದೆ ಎಂದು ಜನಪದ ಸೇವಾ ಟ್ರಸ್ಟ್‌ನ ಸಂತೋಷ್ ಕೌಲಗಿ ಹೇಳಿದ್ದಾರೆ.

ಕದಿಕೆ ಟ್ರಸ್ಟ್ ಮತ್ತು ಸೆಲ್ಕೊ ಇಂಡಿಯಾ ಸಹಯೋಗದಲ್ಲಿ ಗುರುವಾರ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಲಾದ ದ.ಕ. ಮತ್ತು ಉಡುಪಿ ಜಿಲ್ಲೆಯ ಅತ್ಯಂತ ಹಿರಿಯ ಸಕ್ರಿಯ ನೇಕಾರರಿಗೆ ನೇಕಾರ ರತ್ನ ಪ್ರಶಸ್ತಿಯನ್ನು ಪ್ರದಾನ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.

ದೇಶದಲ್ಲಿ ಮಹತ್ತರವಾದ ಬದಲಾವಣೆಗಳು ನಡೆದರೂ ನಾವು ಕೌಶಲಗಳನ್ನು ಯಂತ್ರಗಳಿಗೆ ಧಾರೆಯೆರೆದು ಕೊಟ್ಟಿದ್ದೇವೆ. ಈಗ ಕೃತಕ ಬುದ್ದಿಮತ್ತೆೆಯ ಅನುಷ್ಠಾನದಿಂದ ನಮಗೆ ನಮ್ಮಲ್ಲಿ ವಿಶ್ವಾಸ ಇಲ್ಲದಂತಾಗಿದೆ. ಆಧುನಿಕ ಶಿಕ್ಷಣ ವ್ಯವಸ್ಥೆೆ, ಶಾಲಾ-ಕಾಲೇಜುಗಳಲ್ಲಿ ಕೌಶಲ ಆಧಾರಿತ ಶಿಕ್ಷಣ ನೀಡುತ್ತಿಲ್ಲ. ಪರೋಪಕಾರಿಗಳಾಗಿ ಜೀವಿಸಲು ಕೌಶಲ್ಯ ಅತ್ಯಗತ್ಯ. ಅನ್ನ, ಅರಿವು, ಆಸರೆಗಳು ವಿವಿಧ ಕಂಪೆನಿಗಳ ಕೈಕೆಳಗೆ ಹೋದ ಪರಿಣಾಮ ನಾವು ಸೋಮಾರಿ ಗಳಾಗಿದ್ದೇವೆ. ಮುಖ್ಯವಾಗಿ ಸ್ವಶ್ರಮದ ಕೆಲಸಗಳಿಗೆ ಒತ್ತು ನೀಡುವ ಅಗತ್ಯವಿದೆ ಎಂದರು.

74 ವರ್ಷಗಳಿಂದ ನೇಕಾರಿಕೆ ವೃತ್ತಿ ಮಾಡುತ್ತಿರುವ ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘದ ನಿರ್ದೇಶಕ ಸೋಮಪ್ಪ ಜತ್ತನ್ನ ಹಾಗೂ ೬೮ ವರ್ಷಗಳಿಂದ ನೇಕಾರಿಕೆ ವೃತ್ತಿ ನಡೆಸುತ್ತಿರುವ ಶಿವಳ್ಳಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘದ ಸಂಜೀವ ಶೆಟ್ಟಿಗಾರ್ ಅವರಿಗೆ ನೇಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮುಖ್ಯ ಅತಿಥಿಗಳಾಗಿ ಮಾಜಿ ರಾಜ್ಯಸಭಾ ಸದಸ್ಯ ಅನಿಲ್ ಪ್ರಸಾದ್ ಹೆಗ್ಡೆ, ಸೆಲ್ಕೊ ಇಂಡಿಯಾದ ಡಿಜಿಎಂ ಗುರುಪ್ರಕಾಶ್ ಶೆಟ್ಟಿ ಮಾತನಾಡಿದರು. ಕದಿಕೆ ಟ್ರಸ್ಟ್‌ನ ಮಮತಾ ರೈ ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿಶು ಶೆಟ್ಟಿ ಹಾಗೂ ಪುರುಷೋತ್ತಮ ಅಡ್ವೆ ಪ್ರಶಸ್ತಿ ಪುರಸ್ಕೃತರ ಪರಿಚಯ ಮಾಡಿದರು. ಟೈಟಸ್ ನರೋನ್ಹಾ ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿದುಷಿ ಪವನ ಬಿ.ಆಚಾರ್, ಶಶಿಕಲಾ ಎನ್.ಭಟ್, ಶಿಲ್ಪಾ ಜೋಶಿ ಹಾಗೂ ಪ್ರೀತಿ ಅವರಿಂದ ವೀಣಾ ವಾದನ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X