ನಮ್ಮ ನಾಡಾ ಒಕ್ಕೂಟ ಕಾಪು ತಾಲೂಕು ಅಧ್ಯಕ್ಷರಾಗಿ ಹಮೀದ್ ಆಯ್ಕೆ

ಕಾಪು, ನ.23: ನಮ್ಮ ನಾಡ ಒಕ್ಕೂಟ ಕಾಪು ತಾಲೂಕು ಸಮಿತಿಯ ಮಹಾಸಭೆಯು ಅಶ್ರಫ್ ಪಡುಬಿದ್ರಿ ಅಧ್ಯಕ್ಷತೆಯಲ್ಲಿ ಪಡುಬಿದ್ರಿ ಕಮ್ಯೂನಿಟಿ ಸೆಂಟರ್ ನಲ್ಲಿ ಇತ್ತೀಚೆಗೆ ನಡೆಯಿತು.
2026-2027ನೇ ಸಾಲಿನ ನೂತನ ಅಧ್ಯಕ್ಷರಾಗಿ ಹಮೀದ್ ಯೂಸಫ್, ಉಪಾಧ್ಯಕ್ಷರಾಗಿ ರಶೀದ್ ಯು.ಎ., ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ರಝಾಕ್, ಕಾರ್ಯದರ್ಶಿಯಾಗಿ ಸೈಯದ್ ಅಕ್ಬರ್ ಅಲಿ, ಕೋಶಾಧಿಕಾರಿಯಾಗಿ ಬಿ.ಎ.ಮೊಯಿದಿನ್, ಸಂಘಟನಾ ಕಾರ್ಯದಶಿಯಾಗಿ ಎಂ.ಡಿ.ಯಾಕಿನುಳ್ಳ ಅವರನ್ನು ಆಯ್ಕೆ ಮಾಡಲಾಯಿತು. ಚುನಾವಣಾ ವೀಕ್ಷಕರಾಗಿ ಇರ್ಫಾನ್ ಕಾಪು ಉಪಸ್ಥಿತರಿದ್ದರು.
Next Story





