Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಎನ್‌ಐಎ/ಯುಎಪಿಎ ಪ್ರಕರಣಗಳ ವಿಚಾರಣೆ|...

ಎನ್‌ಐಎ/ಯುಎಪಿಎ ಪ್ರಕರಣಗಳ ವಿಚಾರಣೆ| ಉಡುಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ

ವಾರ್ತಾಭಾರತಿವಾರ್ತಾಭಾರತಿ20 Jun 2026 5:24 PM IST
share
ಎನ್‌ಐಎ/ಯುಎಪಿಎ ಪ್ರಕರಣಗಳ ವಿಚಾರಣೆ| ಉಡುಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ

ಉಡುಪಿ, ಜೂ.20: ರಾಷ್ಟ್ರೀಯ ತನಿಖಾ ಸಂಸ್ಥೆ ಕಾಯ್ದೆಯಡಿ (ಎನ್‌ಎಐ) ಹಾಗೂ ಅಕ್ರಮ ಚಟುವಟಿಕೆಗಳ ತಡೆ ಕಾಯ್ಡೆ (ಯುಎಪಿಎ) ಅಡಿ ದಾಖಲಾಗಿರುವ ಹಾಗೂ ದಾಖಲಾಗುವ ಪ್ರಕರಣಗಳ ವಿಚಾರಣೆಗಾಗಿ ಹೆಚ್ಚುವರಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವಂತೆ ಸರ್ವೋಚ್ಛ ನ್ಯಾಯಾಲಯವು ಸುವೋ ಮೋಟೊ ಡಬ್ಲ್ಯುಪಿ(ಕ್ರಿಮಿನವಲ್) ನಂ.1/2026ರಲ್ಲಿ ಕಳೆದ ಮಾರ್ಚ್ 24ರಂದು ನೀಡಿದ ನಿರ್ದೇಶನದಂತೆ ಕರ್ನಾಟಕ ಉಚ್ಛ ನ್ಯಾಯಾಲಯದ ಶಿಫಾರಸ್ಸಿನಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಕಾರ್ಯವ್ಯಾಪ್ತಿ ಹೊಂದಿರುವ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವನ್ನು ಉಡುಪಿಯಲ್ಲಿ ಸ್ಥಾಪಿಸಲು ಮಂಜೂರಾತಿ ನೀಡಿ ಕರ್ನಾಟಕ ಸರಕಾರ ಅಧಿಸೂಚನೆ ಹೊರಡಿಸಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಈಗಾಗಲೇ ದಾಖಲಾಗಿರುವ ಹಾಗೂ ಇನ್ನು ಮುಂದೆ ದಾಖಲಾಗುವ ಎನ್‌ಐಎ/ಯುಎಪಿಎ ಪ್ರಕರಣಗಳು ಇನ್ನು ಮುಂದೆ ಈ ಪ್ರಕರಣಗಳ ವಿಚಾರಣೆಗಾಗಿಯೇ ಉಡುಪಿಯಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬರಲಿರುವ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಿರ್ವಹಿಸಲ್ಪಡಲಿವೆ.

ಈ ವಿಶೇಷ ನ್ಯಾಯಾಲಯಕ್ಕೆ ವಿಶೇಷ ನ್ಯಾಯಾಧೀಶರ ಸಹಿತ ಒಟ್ಟು 13 ವಿವಿಧ ಪೂರಕ ಹುದ್ದೆಗಳನ್ನು ಸೃಜಿಸಲು ಸಹ ರಾಜ್ಯ ಸರಕಾರ ಮಂಜೂರಾತಿ ನೀಡಿದೆ ಎಂದು ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ತಿಳಿಸಿದ್ದಾರೆ.

Tags

HearingNIAUAPAcasesAdditionalDistrictSessions CourtUdupi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X