Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿಯಲ್ಲಿ ಮಳೆಯ ಅಬ್ಬರ: ನೂರಾರು...

ಉಡುಪಿಯಲ್ಲಿ ಮಳೆಯ ಅಬ್ಬರ: ನೂರಾರು ಮನೆಗಳು ಜಲಾವೃತ

ಹಲವು ಕುಟುಂಬಗಳ ರಕ್ಷಣೆ, ಜನಜೀವನ ಅಸ್ತವ್ಯಸ್ತ: ಲಕ್ಷಾಂತರ ರೂ. ನಷ್ಟ

ವಾರ್ತಾಭಾರತಿವಾರ್ತಾಭಾರತಿ8 July 2024 1:29 PM IST
share
ಉಡುಪಿಯಲ್ಲಿ ಮಳೆಯ ಅಬ್ಬರ: ನೂರಾರು ಮನೆಗಳು ಜಲಾವೃತ

ಉಡುಪಿ, ಜು.8: ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸೋಮವಾರ ಬೆಳಗ್ಗೆ ಉಡುಪಿ ನಗರದ ಹಲವು ಪ್ರದೇಶಗಳಲ್ಲಿ ಕೃತಕ ನೆರೆ ಸೃಷ್ಠಿಯಾಗಿದ್ದು, ನೂರಾರು ಮನೆಗಳು ಜಲಾವೃತಗೊಂಡಿವೆ. ಹಲವು ಅಂಗಡಿಗಳಿಗೆ ನೀರು ನುಗ್ಗಿ ಲಕ್ಷಾಂತರ ರೂ. ಹಾನಿಯಾಗಿದೆ. ನೆರೆಯಿಂದ ಸಿಲುಕಿರುವ ಹಲವು ಮಂದಿಯನ್ನು ಅಗ್ನಿಶಾಮಕ ದಳ, ನಗರಸಭೆ ಸಿಬ್ಬಂದಿ ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ.

ನಗರದ ಕರಂಬಳ್ಳಿ, ಗುಂಡಿಬೈಲು, ಪಾಡಿಗಾರು, ಮಠದಬೆಟ್ಟು, ಕಲ್ಸಂಕ ಬೈಲಕೆರೆ, ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶ, ಮೂಡನಿಡಂಬೂರು, ನಿಟ್ಟೂರು, ಮಲ್ಪೆ, ಮಣಿಪಾಲ ಸೇರಿದಂತೆ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, 200ಕ್ಕೂ ಅಧಿಕ ಮನೆಗಳು ಜಲ ದಿಗ್ಭಂಧನಕ್ಕೆ ಒಳಗಾಗಿವೆ. ಇದರಿಂದ ಇಡೀ ನಗರದಲ್ಲಿ ಸಂಪೂರ್ಣ ಜನಜೀವನ ಅಸ್ತವ್ಯಸ್ತಗೊಂಡಿದೆ.

ಗುಂಡಿಬೈಲು, ಬಡಗುಪೇಟೆಯಲ್ಲಿನ ಹಲವು ಅಂಗಡಿಗಳಿಗೆ ನೀರು ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಹಾನಿಯಾಗಿವೆ. ಅದೇ ರೀತಿ ಗುಂಡಿಬೈಲಿನ ಮನೆಗಳ ಒಳಗೂ ನೀರು ನುಗ್ಗಿ ಅಪಾರ ನಷ್ಟ ಉಂಟಾಗಿದೆ. ಬೈಲಕರೆಯಲ್ಲಿ ಜಲದಿಗ್ಬಂಧನಕ್ಕೆ ಒಳಗಾದ ಒಂದು ಕುಟುಂಬವನ್ನು ಅಗ್ನಿಶಾಮಕ ದಳದವರು ರಕ್ಷಿಸಿದರು. ಅದೇ ರೀತಿ ಪಾಡಿಗಾರು ಸಮೀಪ ಪಿಜಿಯಲ್ಲಿ ವಾಸವಾಗಿರುವ ವಿದ್ಯಾರ್ಥಿಗಳನ್ನು ಅಗ್ನಿಶಾಮಕ ದಳದ ಬೋಟಿನಲ್ಲಿ ಕರೆ ತರಲಾಯಿತು. ಈ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಪರೀಕ್ಷೆ ಇರುವುದರಿಂದ ಕರೆದುಕೊಂಡು ಬರಲಾಯಿತು.

ಸ್ಥಳಕ್ಕೆ ಉಡುಪಿ ನಗರಸಭೆ ಪೌರಾಯುಕ್ತ ರಾಯಪ್ಪ, ಪರಿಸರ ಇಂಜಿನಿಯರ್ ಸ್ನೇಹಾ ಕೆ.ಎಸ್., ನಗರಸಭೆ ಸದಸ್ಯರಾದ ಪ್ರಭಾಕರ ಪೂಜಾರಿ, ಬಾಲಕೃಷ್ಣ ಶೆಟ್ಟಿ ಮೊದಲಾದವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X