Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. Udupi | ವೃದ್ಧ ಮಹಿಳೆಗೆ ನಿವೇಶನ:...

Udupi | ವೃದ್ಧ ಮಹಿಳೆಗೆ ನಿವೇಶನ: ಮಾನವೀಯತೆ ಆಧಾರದಲ್ಲಿ ಸ್ಪಂದಿಸಲು ಡಿಸಿಗೆ ಸಚಿವೆ ಹೆಬ್ಬಾಳ್ಕರ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ17 May 2026 8:04 PM IST
share
Udupi | ವೃದ್ಧ ಮಹಿಳೆಗೆ ನಿವೇಶನ: ಮಾನವೀಯತೆ ಆಧಾರದಲ್ಲಿ ಸ್ಪಂದಿಸಲು ಡಿಸಿಗೆ ಸಚಿವೆ ಹೆಬ್ಬಾಳ್ಕರ್ ಸೂಚನೆ

ಉಡುಪಿ: ಮುಸ್ಲಿಂ ಮಹಿಳೆಯರ ನೆರವಿನೊಂದಿಗೆ ಮನೆ ನಿವೇಶನಕ್ಕಾಗಿ ಮನವಿ ಸಲ್ಲಿಸಿದ್ದ ವೃದ್ಧ ಮಹಿಳೆ ಗಿರಿಜಾ ಶೆಟ್ಟಿಗಾರ್ ಅವರ ಅಹವಾಲು ಆಲಿಸಿದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತುರ್ತಾಗಿ ಸ್ಪಂದಿಸುವಂತೆ ಉಡುಪಿ ಜಿಲ್ಲಾಧಿಕಾರಿಗೆ ಪತ್ರ ಬರೆದು ಸೂಚಿಸಿದ್ದಾರೆ.

80 ಬಡಗಬೆಟ್ಟು ಗ್ರಾಮದ ನಿವಾಸಿ ಗಿರಿಜಾ ಶೆಟ್ಟಿಗಾರ್ ಎಂಬವರಿಗೆ ತನ್ನ ನೆರೆಮನೆಯ ಮುಸ್ಲಿಂ ಮಹಿಳೆಯರ ನೆರವಿನೊಂದಿಗೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿಯಾಗಿ ಸಹಾಯ ಕೇಳಿದ್ದರು. 1990ರಲ್ಲಿ ವಸತಿ ಯೋಜನೆಯಡಿ ಮಂಜೂರಾಗಿದ್ದ 5 ಸೆಂಟ್ಸ್ ಜಾಗದ ಹಕ್ಕುಪತ್ರವಿದ್ದರೂ ಪ್ರಸ್ತುತ ಅರಣ್ಯ ಇಲಾಖೆಯು ಡೀಮ್ಡ್ ಫಾರೆಸ್ಟ್ ಎಂದು ಜಾಗದ ಸ್ವಾಧೀನಕ್ಕೆ ಆಕ್ಷೇಪಿಸುತ್ತಿರುವುದು ಮತ್ತು ಗ್ರಾಮ ಪಂಚಾಯಿತಿಯು ಮನೆ ಕಟ್ಟಲು ಪರವಾನಗಿ ನೀಡದಿರುವ ವಿಚಾರದ ಬಗ್ಗೆ ಮಹಿಳೆ ಕಷ್ಟಪಡುತ್ತಿರುವುದನ್ನು ಸಚಿವರು ಮಹಿಳೆಯ ಅರ್ಜಿಯನ್ನು ಲಗತ್ತಿಸಿ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.

ತಕ್ಷಣವೇ ಈ ವಿಷಯದಲ್ಲಿ ಸ್ಪಂದಿಸಿ ಕಂದಾಯ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಜಂಟಿ ಪರಿಶೀಲನೆ ನಡೆಸಿ ಮಾನವೀಯತೆ ಆಧಾರದಲ್ಲಿ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಿ ಕೈಗೊಂಡ ಕ್ರಮದ ವರದಿಯನ್ನು ಸಲ್ಲಿಸಬೇಕೆಂದು ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.

ಹಿಂದೂ ವೃದ್ಧ ಮಹಿಳೆಯ ಪರವಾಗಿ ಮಿಡಿದ ಮುಸ್ಲಿಂ ಮಹಿಳೆಯರು ಎಂಬ ನೆಲೆಯಲ್ಲಿ ಅರ್ಜಿ ಹಿಡಿದು ಸಚಿವರಲ್ಲಿಗೆ ಬಂದಿದ್ದ ವಿಚಾರ ರಾಜ್ಯದಲ್ಲಿ ವ್ಯಾಪಕ ಸುದ್ದಿಯಾಗಿತ್ತು. ಹಿಂದು- ಮುಸ್ಲಿಮರು ಒಟ್ಟಿಗೆ ಬಂದಿದ್ದನ್ನು ಸಚಿವರು ಪ್ರಶಂಸಿಸಿ, ಇದು ನಮ್ಮ ಭಾರತ ಎಂದು ಹೇಳಿದ್ದರು.

Tags

Laxmi HebbalkarUdupi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X