Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹಿರಿಯಡ್ಕ| ಸಂಜೀವಿನಿ ಒಕ್ಕೂಟಕ್ಕೆ 23...

ಹಿರಿಯಡ್ಕ| ಸಂಜೀವಿನಿ ಒಕ್ಕೂಟಕ್ಕೆ 23 ಲಕ್ಷ ರೂ. ವಂಚನೆ ಪ್ರಕರಣ: ದಂಪತಿ ಬಂಧನ

ವಾರ್ತಾಭಾರತಿವಾರ್ತಾಭಾರತಿ6 July 2026 7:40 PM IST
share
ಹಿರಿಯಡ್ಕ| ಸಂಜೀವಿನಿ ಒಕ್ಕೂಟಕ್ಕೆ 23 ಲಕ್ಷ ರೂ. ವಂಚನೆ ಪ್ರಕರಣ: ದಂಪತಿ ಬಂಧನ

ಹಿರಿಯಡ್ಕ, ಜು.6: ಪೆರ್ಡೂರು ಪದ್ಮ ಕಮಲ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದಲ್ಲಿ ಲಕ್ಷಾಂತರ ರೂ. ಹಣವನ್ನು ವಂಚನೆ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯನ್ನು ಹಿರಿಯಡ್ಕ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಸುಗಂಧಿ ಹಾಗೂ ಆಕೆಯ ಪತಿ ಸಂತೋಷ ಎಂದು ಗುರುತಿಸಲಾಗಿದೆ. ಪದ್ಮಕಮಲ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದಲ್ಲಿ ಮುಖ್ಯ ಪುಸ್ತಕ ಬರಹಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಗಂಧಿ, 2023ರಿಂದ 2025ರವರೆಗೆ ಸಾಲದ ಮರು ಪಾವತಿ ಹಣವನ್ನು ರಿಜಿಸ್ಟಾರ್‌ನಲ್ಲಿ ನಮೂದಿಸಿ ಒಕ್ಕೂಟದ ಬ್ಯಾಂಕ್ ಖಾತೆಗೆ ಜಮೆ ಮಾಡಲಿಲ್ಲ.

ಆಕೆ ವಿವಿಧ ಸಂಘಗಳ ಹೆಸರಿನಲ್ಲಿ ಒಕ್ಕೂಟದ ಚೆಕ್‌ಗೆ ಅಧ್ಯಕ್ಷರು ಮತ್ತು ಕಾರ್ಯದರ್ಶಿ ಅವರ ನಕಲಿ ಸಹಿ ಮಾಡಿ ಬ್ಯಾಂಕ್‌ನಿಂದ ಹಣವನ್ನು ದುರ್ಬಳಕೆ ಮಾಡಿದ್ದು, ಲೆಕ್ಕಪರಿಶೋಧನೆಗೆ ಬೇರೆ ಸದಸ್ಯರಿಗೆ ತೋರಿಸಲು ಬೇರೆ ಸಾಲದ ಖಾತೆ ಪುಸ್ತಕಗಳನ್ನು ನಿರ್ವಹಣೆ ಮಾಡಿ ಒಕ್ಕೂಟದ ಕಾರ್ಯಕಾರಿ ಸಮಿತಿಗೂ ಅನುಮಾನ ಬಾರದ ರೀತಿಯಲ್ಲಿ ಬೇರೆ ಬೇರೆ ಪಸ್ತಕ ನಿರ್ವಹಣೆ ಮಾಡಿದ್ದಾಳೆ ಎಂದು ದೂರಲಾಗಿದೆ.

ಹೀಗೆ ಸುಗಂಧಿ ಮತ್ತು ಆಕೆಯ ಗಂಡ ಸಂತೋಷ ಒಕ್ಕೂಟದ ಒಟ್ಟು 23,00,000 ರೂ. ಹಣವನ್ನು ತಮ್ಮ ಸ್ವಂತಕ್ಕೆ ಬಳಸಿಕೊಂಡು ವಂಚನೆ ಮಾಡಿರುವುದಾಗಿ ದೂರಲಾಗಿದೆ. ಅದರಂತೆ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಉಡುಪಿ ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು. ನಿರ್ದೆಶನದಂತೆ, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ ಗೋಪೀಕೃಷ್ಣ ಮಾರ್ಗದರ್ಶನದಲ್ಲಿ ಹಿರಿಯಡ್ಕ ಎಸ್ಸೈಗಳಾದ ಪುನೀತ್ ಕುಮಾರ್ ಮತ್ತು ವಿಠ್ಠಲ ಮಲವಡಕರ ಹಾಗೂ ಸಿಬ್ಬಂದಿ ಕಾರ್ತಿಕ್ ತನಿಖೆ ನಡೆಸಿ, ಆರೋಪಿಗಳನ್ನು ಜು.6ರಂದು ವಶಕ್ಕೆ ಪಡೆದು ಠಾಣೆಯಲ್ಲಿ ಬಂಧಿಸಿ, ವಿಚಾರಣೆಗೆ ಒಳಪಡಿಸಿದರು.

ಮೇಲ್ನೋಟಕ್ಕೆ ಸುಗಂಧಿ ಹಾಗೂ ಆಕೆಯ ಗಂಡ ಸಂತೋಷ ಸೇರಿಕೊಂಡು ಸಂಘದಲ್ಲಿ ವಿವಿಧ ಸದಸ್ಯರ ಹೆಸರಲ್ಲಿ ನಕಲಿ ಸಹಿ ಹಾಗೂ ದಾಖಲೆ ಸೃಷ್ಟಿಸಿರುವುದು ಕಂಡು ಬಂದಿದೆ. ಪ್ರಕರಣ ತನಿಖೆ ಮುಂದುವರೆದಿದೆ ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.

Tags

HiriyadkaSanjeeviniAssociationdefraudeCouplearrest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X