Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅಕ್ರಮ ಗೋವಾ ಮದ್ಯ ವಶ, ಆರೋಪಿ ಬಂಧನ

ಅಕ್ರಮ ಗೋವಾ ಮದ್ಯ ವಶ, ಆರೋಪಿ ಬಂಧನ

ವಾರ್ತಾಭಾರತಿವಾರ್ತಾಭಾರತಿ18 Sept 2024 9:08 PM IST
share
ಅಕ್ರಮ ಗೋವಾ ಮದ್ಯ ವಶ, ಆರೋಪಿ ಬಂಧನ

ಉಡುಪಿ, ಸೆ.18: ತಾಲೂಕಿನ ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಷನ್‌ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ಸೆ.17ರಂದು ಅಕ್ರಮವಾಗಿ ಗೋವಾ ಮದ್ಯವನ್ನು ದ್ವಿಚಕ್ರ ವಾಹನದಲ್ಲಿ ಸಾಗಿಸುತಿದ್ದ ಆರೋಪಿಯನ್ನು ಮಾಲು ಸಹಿತ ವಶಕ್ಕೆ ಪಡೆದು ಬಂಧಿಸಲಾಗಿದೆ.

ಆರೋಪಿಯನ್ನು ಅನಂತ ದೇವದಾಸ ಪ್ರಭು ಎಂದು ಗುರುತಿಸಲಾಗಿದ್ದು, ಆತ ದ್ವಿಚಕ್ರ ವಾಹನದಲ್ಲಿ ದುಬಾರಿ ದರದ ವಿವಿಧ ಬ್ರಾಂಡ್‌ಗಳ ಅಂದಾಜು 1,42,798 ರೂ. ಮೌಲ್ಯದ ಒಟ್ಟು 31.000 ಲೀಟರ್ ಗೋವಾ ರಾಜ್ಯದ ಮದ್ಯವನ್ನು ಸಾಗಾಟ ಮಾಡುತ್ತಿದ್ದ ಎನ್ನಲಾಗಿದೆ.

ಅನಂತ ದೇವದಾಸ ಪ್ರಭುವನ್ನು ಅಬಕಾರಿ ನಿರೀಕ್ಷಕರ ನೇತೃತ್ವದಲ್ಲಿ ದಸ್ತಗಿರಿ ಮಾಡಿ ಮದ್ಯ ಹಾಗೂ ವಾಹನವನ್ನು ವಶಪಡಿ ಸಿಕೊಂಡು ಪ್ರಕರಣ ದಾಖಲಿಸ ಲಾಗಿದೆ. ಆರೋಪಿಯನ್ನು ಈಗಾಗಲೇ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲ ಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತ ಡಾ.ಬಾಲಕೃಷ್ಣ ಸಿ.ಹೆಚ್ ಮಾರ್ಗದರ್ಶನದಲ್ಲಿ ಜಿಲ್ಲೆಯ ಅಬಕಾರಿ ಉಪ ಆಯುಕ್ತೆ ಬಿಂದು ಅವರ ನಿರ್ದೇಶನದಂತೆ ಅಬಕಾರಿ ನಿರೀಕ್ಷಕರಾದ ಶುಭದಾ ಸಿ.ನಾಯಕ್, ಅಬಕಾರಿ ಉಪ ನಿರೀಕ್ಷಕರು ಗಳಾದ ದಿವಾಕರ ಹಾಗೂ ಶಿವಶಂಕರ ಯು. ಕಾನ್ಸ್‌ಟೇಬಲ್‌ಗಳಾದ ಪ್ರಹ್ಲಾದ ಮತ್ತು ಪರಸಪ್ಪ ಇಂಗಳಗಿ, ವಾಹನ ಚಾಲಕರಾದ ಸುಧಾಕರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Tags

Illegal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X