Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಪತ್ರಕರ್ತರ ಸಂಘದಿಂದ...

ಉಡುಪಿ ಪತ್ರಕರ್ತರ ಸಂಘದಿಂದ ಸ್ವಾತಂತ್ರೋತ್ಸವ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ15 Aug 2025 5:58 PM IST
share
ಉಡುಪಿ ಪತ್ರಕರ್ತರ ಸಂಘದಿಂದ ಸ್ವಾತಂತ್ರೋತ್ಸವ ದಿನಾಚರಣೆ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ 79ನೇ ಸ್ವಾತಂತ್ರೋತ್ಸವ ದಿನವನ್ನು ಉಡುಪಿ ಪತ್ರಿಕಾ ಭವನದಲ್ಲಿ ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ಸಂಘದ ಮಾಜಿ ಅಧ್ಯಕ್ಷ ಗೋಕುಲ್ ದಾಸ್ ಪೈ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಉಡುಪಿ ವಾರ್ತಾಧಿಕಾರಿ ಮಂಜುನಾಥ್, ಉಡುಪಿ ಪತ್ರಿಕಾ ಭವನ ಸಮಿತಿ ಸಂಚಾಲಕ ಅಜಿತ್ ಆರಾಡಿ, ಸಂಘದ ಸದಸ್ಯರಾದ ನಿತೀಶ್ ಮಂಚಿ, ರಿಚರ್ಡ್ ಡಿಸೋಜ ಉಪಸ್ಥಿತರಿದ್ದರು. ಪತ್ರಕರ್ತ ಮೈಕಲ್ ರೋಡ್ರಿಗಸ್ ಕಾರ್ಯಕ್ರಮ ನಿರೂಪಿಸಿದರು.

Tags

Independence DayUdupi Journalists Association
share
ವಾರ್ತಾಭಾರತಿ
ವಾರ್ತಾಭಾರತಿ
Next Story
X