Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ...

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿ ಜಯಂತಿ ಆಚರಣೆ

ವಾರ್ತಾಭಾರತಿವಾರ್ತಾಭಾರತಿ19 Nov 2025 9:10 PM IST
share
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿ ಜಯಂತಿ ಆಚರಣೆ

ಕಾರ್ಕಳ: ದೇಶದ ಪ್ರಪ್ರಥಮ ಮಹಿಳಾ ಪ್ರಧಾನಿಯಾಗಿ ಗರೀಭಿ ಹಠಾವೊ, ಉಳುವವನೆ ಹೊಲದೊಡೆಯ, ಬ್ಯಾಂಕ್ ರಾಷ್ಟ್ರೀಕರಣ ಮುಂತಾದ ಯೋಜನೆಗಳನ್ನು ಜಾರಿಗೊಳಿಸಿ ದೇಶದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ ಕೀರ್ತಿ ದಿ. ಇಂದಿರಾ ಗಾಂಧಿಯವರಿಗೆ ಸಲ್ಲಬೇಕು ಎಂದು ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಹೇಳಿದರು.

ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಇಂದಿರಾ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಬಡವರ ಪರವಾಗಿ, ಜನ ಸಾಮಾನ್ಯರ ಪರವಾಗಿ ಇಂದಿರಾ ಅವರ ನಿಲುವು, ಅಭಿವೃದ್ಧಿ ಪರವಾದ ಚಿಂತನೆಗಳು ವಿವಿಧ ರೂಪದಲ್ಲಿ ಇಂದಿಗೂ ಜಾರಿಯಲ್ಲಿದೆ. ಇಂತಹ ಮಹಾನ್ ವ್ಯಕ್ತಿತ್ವವನ್ನು ನೆನೆಯುವುದು ಸ್ತುತ್ಯರ್ಹ ಎಂದು ಅವರು ಹೇಳಿದರು.

ಹಿರಿಯ ಕಾಂಗ್ರೆಸಿಗರಾದ ಸುಂದರ ಸಮಗಾರ ಸಾಣೂರು ಅವರು ಇಂದಿರಾ ಗಾಂಧಿಯವರ ಭಾವಚಿತ್ರಕ್ಕೆ ದೀಪ ಬೆಳಗಿ ಪುಷ್ಪಾರ್ಚನೆಗೈದರು.

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ ರಾವ್ ಅವರು ಅತಿಥಿಗಳನ್ನು ಸ್ವಾಗತಿಸಿ ಇಂದಿರಾ ಗಾಂಧಿ ಜಯಂತಿ ಆಚರಣೆಯ ಕುರಿತು ಪ್ರಸ್ತಾವಿಕ ಮಾತನಾಡಿದರು.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ಬಿಪಿನ್ ಚಂದ್ರಪಾಲ್ ನಕ್ರೆ ಅವರು ಮಾತನಾಡಿ, ಮಹಿಳಾ ಸಬಲೀಕರಣದ ಚಿಂತನೆ ಹುಟ್ಟಿದ್ದೇ ಇಂದಿರಾ ಗಾಂಧಿ ಪ್ರಧಾನಿಯಾದ ನಂತರ. ಇಂದಿರಾ ಗಾಂಧಿಯವರು 20 ಅಂಶಗಳ ಕಾರ್ಯಕ್ರಮವನ್ನು ಜಾರಿಗೊಳಿಸಿ ಸರ್ವರಿಗೂ ಸಮಬಾಳು ಸಮಪಾಲು ದ್ಯೇಯದೊಂದಿಗೆ ಬಡವರಿಗೂ ಹಕ್ಕುಗಳನ್ನು ನೀಡಿದರು ಎಂದರು.

ಬ್ಲಾಕ್ ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ಭಾನು ಬಾಸ್ಕರ ಪೂಜಾರಿಯವರು ಸಂದರ್ಭೋಚಿತವಾಗಿ ಮಾತನಾಡಿದರು.

ಸಭೆಯಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅದ್ಯಕ್ಷ ಅಜಿತ್ ಹೆಗ್ಡೆ ಮಾಳ, ಕುಕ್ಕುಂದೂರು ಗ್ರಾಮ ಪಪಂಚಾಯತ್ ಅಧ್ಯಕ್ಷೆ ಉಷಾ, ಜಿಲ್ಲಾ ಕೆ.ಡಿ.ಪಿ ಸದಸ್ಯರಾದ ವೀಣಾ ವಾಸು ಶೆಟ್ಟಿ, ಭ್ಯೂನ್ಯಾಯ ಮಂಡಳಿ ಸದಸ್ಯ ಸುನೀಲ್ ಭಂಡಾರಿ, ಮುಸ್ಲಿಂ ಜಮಾತ್ ಅದ್ಯಕ್ಷ ಅಶ್ಪಾಕ್ ಅಹಮ್ಮದ್, ಪುರಸಭಾ ಮಾಜಿ ಅದ್ಯಕ್ಷರುಗಳಾದ ಸೀತಾರಾಮ ದೇವಾಡಿಗ, ರೆಹಮತ್, ಸುಭಿತ್.ಎನ್.ಆರ್, ರಾಜ್ಯ ಮಹಿಳಾ ಕಾರ್ಯದರ್ಶಿ ಅನಿತಾ ಡಿಸೋಜ, ಕೆ.ಎಮ್.ಎಪ್ ನಿರ್ದೇಶಕರಾದ ಸುಧಾಕರ ಶೆಟ್ಟಿ ಮುಡಾರು, ಯುವ ಕಾಂಗ್ರೆಸಿನ ಮಂಜುನಾಥ ಜೋಗಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

ಬ್ಲಾಕ್ ಕಾಂಗ್ರೆಸ್ ವಕ್ತಾರ ಪ್ರದೀಪ್ ಬೇಲಾಡಿ ಕಾರ್ಯಕ್ರಮ ನಿರೂಪಿಸಿ, ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯ ರಮೇಶ್ ಬಜಕಳ ಧನ್ಯವಾದವಿತ್ತರು. ಮಹಿಳಾ ಪಧಾದಿಕಾರಿಗಳಾದ ಡಿಂಪಲ್, ಶೋಭಾ, ಕಾಂತಿ ಶೆಟ್ಟಿ ಮತ್ತು ಮಹಿಳಾ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X