Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಗೌರಿ ಗಣೇಶ ಹಬ್ಬವನ್ನು ಪರಿಸರ...

ಗೌರಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಸೂಚನೆ

ವಾರ್ತಾಭಾರತಿವಾರ್ತಾಭಾರತಿ30 Aug 2024 9:32 PM IST
share
ಗೌರಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಸೂಚನೆ

ಉಡುಪಿ, ಆ.30: ರಾಸಾಯನಿಕಯುಕ್ತ ಗಣೇಶನ ಮೂರ್ತಿಯನ್ನು ಯಾವುದೇ ನದಿಗಳಲ್ಲಿ ಮತ್ತು ಇತರೆ ನೀರಿನ ಮೂಲದಲ್ಲಿ ವಿಸರ್ಜನೆ ಮಾಡುವುದರಿಂದ ನೀರಿನಲ್ಲಿರುವ ಜಲಚರಗಳಿಗೆ ಹಾನಿಯಾಗುವ ಜೊತೆಗೆ ಜಲ ಮಾಲಿನ್ಯಕ್ಕೂ ಕಾರಣವಾಗು ತ್ತದೆ. ಆದ್ದರಿಂದ ಜಲ ಸಂಪನ್ಮೂಲವನ್ನು ರಕ್ಷಿಸಲು ರಾಸಾಯನಿಕಯುಕ್ತ ಗಣೇಶನ ಮೂರ್ತಿಯನ್ನು ಬಳಸದೇ ಮಣ್ಣಿನ ಮೂರ್ತಿ ಯನ್ನು ಬಳಸಿ, ನಿರ್ದಿಷ್ಟ ಸ್ಥಳಗಳಲ್ಲಿಯೇ ಮೂರ್ತಿಯನ್ನು ವಿಸರ್ಜನೆ ಮಾಡಬೇಕು ಎಂದು ಉಡುಪಿ ನಗರಸಭಾ ಪೌರಾಯುಕ್ತರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕವಾಗಿ ಗಣೇಶ ಮೂರ್ತಿ ಸ್ಥಾಪಿಸಲು ನಗರಸಭೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಗಣೇಶ ವಿಸರ್ಜನೆಯ ಮೆರವಣಿಗೆಯಲ್ಲಿ ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದು, ಸೌಂಡ್ ಸಿಸ್ಟಮ್ ಬಳಸಬೇಕು. ಗಣೇಶನ ಮೂರ್ತಿಯನ್ನು ವಿಸರ್ಜಿಸುವಾಗ ಮೂರ್ತಿಗೆ ಹಾಕಲಾದ ಹೂವಿನ ಹಾರಗಳನ್ನು, ಇತರೆ ಅಪಾಯಕಾರಿ ಸಾಮಾಗ್ರಿಗಳನ್ನು ತೆಗೆದು ಸೂಕ್ತವಾಗಿ ವಿಲೇವಾರಿ ಮಾಡಿ ಮೂರ್ತಿಯನ್ನು ಮಾತ್ರ ವಿಸರ್ಜನೆ ಮಾಡಬೇಕು.

ಗಣೇಶನ ಆರಾಧನೆ ವೇಳೆ ಬಳಸುವ ಹೂವು ಅಥವಾ ಇತರೆ ಯಾವುದೇ ವಸ್ತುವನ್ನು ನೀರಿನ ಮೂಲಗಳಲ್ಲಿ ವಿಸರ್ಜಿಸು ವಂತಿಲ್ಲ. ಗಣೇಶ ಪ್ರತಿಷ್ಠಾಪನೆ ಮಾಡಿ ಆರಾಧಿಸುವ ಸ್ಥಳಗಳಲ್ಲಿ ಸೂಕ್ತ ತ್ಯಾಜ್ಯ ವಿಲೇವಾರಿಗೆ ಯಾವುದೇ ವ್ಯವಸ್ಥೆ ಬೇಕಾ ದಲ್ಲಿ ನಗರಸಭೆಯ ಆರೋಗ್ಯ ವಿಭಾಗವನ್ನು ಸಂಪರ್ಕಿ ಸಬಹುದು. ಧಾನ್ಯ, ಹೂವಿನ ಬೀಜ ಹಾಗೂ ತರಕಾರಿ ಬೀಜಗಳನ್ನು ಒಳಗೊಂಡ ಗಣೇಶ ಮೂರ್ತಿಯನ್ನು ಬಳಸಲು ಆದ್ಯತೆ ನೀಡಿ ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬವನ್ನು ಆಚರಿಸುವಂತೆ ಪೌರಾಯುಕ್ತರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Tags

Instructions
share
ವಾರ್ತಾಭಾರತಿ
ವಾರ್ತಾಭಾರತಿ
Next Story
X