Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕರಾವಳಿಯ ಎಂಟು ಕಡಲ ಪಿಪಿಪಿ ಯೋಜನೆಗಳ...

ಕರಾವಳಿಯ ಎಂಟು ಕಡಲ ಪಿಪಿಪಿ ಯೋಜನೆಗಳ ಹೂಡಿಕೆದಾರರ ಕೈಪಿಡಿ ಬೆಂಗಳೂರಿನಲ್ಲಿ ಬಿಡುಗಡೆ

8,295 ಕೋಟಿ ರೂ. ಹೂಡಿಕೆಗೆ ನೀಲನಕಾಶೆ ಸಿದ್ಧ

ಬಿ ಬಿ ಶೆಟ್ಟಿಗಾರ್ಬಿ ಬಿ ಶೆಟ್ಟಿಗಾರ್17 Nov 2026 9:28 PM IST
share
ಕರಾವಳಿಯ ಎಂಟು ಕಡಲ ಪಿಪಿಪಿ ಯೋಜನೆಗಳ ಹೂಡಿಕೆದಾರರ ಕೈಪಿಡಿ ಬೆಂಗಳೂರಿನಲ್ಲಿ ಬಿಡುಗಡೆ

ಉಡುಪಿ : 7ನೇ ಕರ್ನಾಟಕ ರಾಜ್ಯ ಕಡಲ ಮತ್ತು ಜಲಮಾರ್ಗ ಸಾರಿಗೆ ಸಮಿತಿ ಸಭೆ ಸೋಮವಾರ ಬೆಂಗಳೂರಿನಲ್ಲಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ರಾಜ್ಯದ ಕರಾವಳಿ ತೀರದಲ್ಲಿ ಮಹತ್ವದ ಕಡಲ ಯೋಜನೆಗಳನ್ನು ಮುನ್ನಡೆಸುವ ಕುರಿತು ಚರ್ಚಿಸಲಾಯಿತು.

ವಿವಿಧ ಯೋಜನೆಗಳ ಅನುಷ್ಠಾನವನ್ನು ತ್ವರಿತಗೊಳಿಸುವುದು, ಅವಕಾಶ ಗಳನ್ನು ಒದಗಿಸುವುದು ಹಾಗೂ ಕರ್ನಾಟಕದ ಕಡಲ ತೀರದಲ್ಲಿ ಮೂಲಸೌಕರ್ಯಗಳನ್ನು ಬಲಪಡಿಸುವುದರ ಮೇಲೆ ಗಮನ ಹರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಇದರ ಪ್ರಮುಖ ಹೆಜ್ಜೆಯಾಗಿ, ಸಚಿವ ಸಂಪುಟದಿಂದ ಅನುಮೋದನೆ ಪಡೆದ ಎಂಟು ಕಡಲ ಯೋಜನೆಗಳನ್ನು ಒಳಗೊಂಡ 8,295 ರೂ. ಕೋಟಿ ಅಂದಾಜು ಹೂಡಿಕೆ ಸಾಮರ್ಥ್ಯದ ಮಾರುಕಟ್ಟೆ ಸಾಮಗ್ರಿಗಳು ಮತ್ತು ಹೂಡಿಕೆದಾರರ ಕೈಪಿಡಿಯನ್ನು ಸಭೆಯಲ್ಲಿದ್ದ ಹಿರಿಯ ಅಧಿಕಾರಿಗಳು ಬಿಡುಗಡೆ ಮಾಡಿದರು.

ಕರ್ನಾಟಕದ ಮುಖ್ಯಮಂತ್ರಿ ಹಾಗೂ ಮುಜುರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರ ನೇತೃತ್ವದಲ್ಲಿ, ರಾಜ್ಯದ ಕಡಲ ಸಾಮರ್ಥ್ಯವನ್ನು ಸ್ಪಷ್ಟ ಆರ್ಥಿಕ ಅವಕಾಶಗಳಾಗಿ ಪರಿವರ್ತಿಸಲು ನಿರ್ಧರಿಸಲಾಯಿತು. ಈ ಯೋಜನೆಗಳನ್ನು ಮುನ್ನಡೆಸಲು ಕರ್ನಾಟಕ ಜಲಸಾರಿಗೆ ಮಂಡಳಿ ಸಜ್ಜಾಗಿದ್ದು, ಯೋಜನೆಗಳ ಟೆಂಡರ್‌ಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು.

ಹೂಡಿಕೆದಾರರ ಕೈಪಿಡಿ ಮತ್ತು ಮಾರುಕಟ್ಟೆ ಸಾಮಗ್ರಿಗಳು ರಾಜ್ಯದ ಕಡಲ ಯೋಜನೆಗಳ ಸರಣಿ, ಹೂಡಿಕೆ ಅವಕಾಶಗಳು ಮತ್ತು ಕಾರ್ಯತಂತ್ರದ ಅನುಕೂಲಗಳನ್ನು ಒಂದೆಡೆ ಸೇರಿಸಿ, ದೇಶೀಯ ಹಾಗೂ ಜಾಗತಿಕ ಸಂಭಾವ್ಯ ಹೂಡಿಕೆದಾರರಿಗೆ ಕರ್ನಾಟಕದ ಕಡಲ ಸಾಮರ್ಥ್ಯದ ಸಮಗ್ರ ಚಿತ್ರಣವನ್ನು ಒದಗಿಸುತ್ತವೆ. ಈ ಉಪಕ್ರಮಗಳು ಹೂಡಿಕೆಗಳನ್ನು ಆರ್ಕಸುವ, ಕಡಲ ಪರಿಸರ ವ್ಯವಸ್ಥೆಯನ್ನು ಬಲಪಡಿಸುವ, ಉದ್ಯೋಗ ಸೃಷ್ಟಿಸುವ ಮತ್ತು ರಾಜ್ಯದ ಕರಾವಳಿ ಪ್ರದೇಶ ಆರ್ಥಿಕ ಅಭಿವೃದ್ಧಿಯನ್ನು ತ್ವರಿತಗೊಳಿಸುವ ನಿರೀಕ್ಷೆಯನ್ನು ಹೊಂದಿವೆ.

ಬಲಿಷ್ಠ ಯೋಜನಾ ಸರಣಿ, ನಿರ್ಣಾಯಕ ನೀತಿ ಬೆಂಬಲ ಮತ್ತು ಕೇಂದ್ರೀಕೃತ ಅನುಷ್ಠಾನದೊಂದಿಗೆ ಕರ್ನಾಟಕವು ಭಾರತದ ಕಡಲ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ನಿಲ್ಲಲು ಸಜ್ಜಾಗಿದ್ದು, ಪ್ರಮುಖ ಕಡಲ ಹೂಡಿಕೆ ತಾಣವಾಗಿ ಹೊರ ಹೊಮ್ಮುತ್ತಾ ದೇಶದ ನೀಲಿ ಆರ್ಥಿಕತೆ (ಬ್ಲೂ ಎಕಾನಮಿ) ಕಲ್ಮನೆಗೆ ಗಣನೀಯ ಕೊಡುಗೆ ನೀಡಲು ಸಜ್ಜಾಗಿದೆ.

ಈ ಸಂದರ್ಭದಲ್ಲಿ ಕರ್ನಾಟಕ ಜಲಸಾರಿಗೆ ಮಂಡಳಿ (ಮೆರಿಟೈಮ್ ಮತ್ತು ಒಳನಾಡು ಜಲಸಾರಿಗೆ ಕಾರ್ಯಾಚರಣೆ) ನಿರ್ದೇಶಕ ಕ್ಯಾಪ್ಟನ್ ಸಂಜಯ್ ಟಿ. ಉಗಲ್ಮುಗಲೆ, ಬಂದರು ಮತ್ತು ಒಳನಾಡು ಜಲಸಾರಿಗೆಯ ಮೂಲ ಸೌಲಭ್ಯ ಅಭಿವೃದ್ಧಿ ಕಾರ್ಯದರ್ಶಿ ಡಾ.ವಿಶಾಲ್ ಆರ್, ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಹಾಗೂ ಕರ್ನಾಟಕ ಜಲಸಾರಿಗೆ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಸಿ. ಬಾಲಚಂದ್ರ ಉಪಸ್ಥಿತರಿದ್ದರು.

Tags

Investorhandbookeight coastal maritimePPP projectsreleaseBengaluru
share
ಬಿ ಬಿ ಶೆಟ್ಟಿಗಾರ್
ಬಿ ಬಿ ಶೆಟ್ಟಿಗಾರ್
Next Story
X