Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ ಆಯ್ಕೆಗೆ ನಾಮ ನಿರ್ದೇಶನಗಳ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ4 Sept 2024 7:42 PM IST
share
ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ ಆಯ್ಕೆಗೆ ನಾಮ ನಿರ್ದೇಶನಗಳ ಆಹ್ವಾನ

ಉಡುಪಿ, ಸೆ.4: ರಾಜ್ಯ ಸರಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂ. ನಗದನ್ನು ಒಳಗೊಂಡ ‘ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ’ದ 2024ನೇ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ನಾಮನಿರ್ದೇಶನಗಳನ್ನು ಆಹ್ವಾನಿಸಲಾಗಿದೆ.

ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷ ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾ ಗುವುದು. ಪ್ರಶಸ್ತಿಯನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿ ಯನ್ನು ರಚಿಸಲಾಗುವುದು. 2024ರ ಅಕ್ಟೋಬರ್ 02ರಂದು ಪ್ರಶಸ್ತಿ ಪ್ರದಾನ ನಡೆಯಲಿದೆ.

ಮಹಾತ್ಮಗಾಂಧೀಜಿ ಪ್ರಚುರಪಡಿಸಿದ ಜನಪರ ಕಾರ್ಯಕ್ರಮಗಳಾದ ಅಸ್ಪೃಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿ ವಸ್ತು ಬಳಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ದಾರ ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು ಅಥವಾ ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ನಾಮನಿರ್ದೇಶನ ಕೂಡ ಮಾಡಬಹುದಾಗಿದೆ.

ಸೆಪ್ಟೆಂಬರ್ 19ರ ಸಂಜೆ 5:30ರ ಒಳಗೆ ಅರ್ಜಿಗಳನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ನಂ. 17, ಭಗವಾನ್ ಮಹಾವೀರ ರಸ್ತೆ (ಇನ್‌ಫೆಂಟ್ರಿ ರಸ್ತೆ), ಬೆಂಗಳೂರು-560 001 ಅಥವಾ ಇ-ಮೇಲ್: informationdiprawards@gmail.com- ವಿಳಾಸಕ್ಕೆ ಕಳುಹಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X