Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ ಉತ್ಸವ, ಥೀಮ್ ಪಾರ್ಕ್...

ಕಾರ್ಕಳ ಉತ್ಸವ, ಥೀಮ್ ಪಾರ್ಕ್ ಉದ್ಘಾಟನೆಗೆ ಖರ್ಚು ಮಾಡಿದ ಪಂಚಾಯತ್ ಅನುದಾನ ಸರಕಾರದ ಹಣವಲ್ಲವೇ?: ಶುಭದರಾವ್

ವಾರ್ತಾಭಾರತಿವಾರ್ತಾಭಾರತಿ21 Nov 2026 3:46 PM IST
share
ಕಾರ್ಕಳ ಉತ್ಸವ, ಥೀಮ್ ಪಾರ್ಕ್ ಉದ್ಘಾಟನೆಗೆ ಖರ್ಚು ಮಾಡಿದ ಪಂಚಾಯತ್ ಅನುದಾನ ಸರಕಾರದ ಹಣವಲ್ಲವೇ?:  ಶುಭದರಾವ್

ಕಾರ್ಕಳ : ರಾಜ್ಯ ಕಾಂಗ್ರೆಸ್ ಸರಕಾರ ಜನರಿಗೆ ನೀಡಿದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡಿ ಜನ ಮನ್ನಣೆಯನ್ನು ಪಡೆದಿದ್ದು ಕೋಟ್ಯಾಂತರ ಜನರು ಈ ಅದ್ಬುತ ಯೋಜನೆಯ ಫಲಾನುಭವಿಗಳಾಗಿ ತಮ್ಮ ಬದುಕನ್ನು ಸಾಗಿಸುತ್ತಿದ್ದಾರೆ. ದೇಶದ ಅನೇಕ ಇತರ ರಾಜ್ಯಗಳು ನಮ್ಮ ಗ್ಯಾರಂಟಿಯನ್ನೇ ಮಾದರಿಯಾಗಿ ಪಡೆದು ತಾವೂ ಗ್ಯಾರಂಟಿ ಹೆಸರಿನಲ್ಲಿ ಯೋಜನೆಗಳನ್ನು ನೀಡುತ್ತಿವೆ. ಆದರೆ ಕರ್ನಾಟಕ ಬಿಜೆಪಿ ಮಾತ್ರ ಹೊಟ್ಟೆ ಉರಿಯನ್ನು ತಡೆಯಲಾಗದೆ ಒದ್ದಾಡುತ್ತಿದೆ ಇದಕ್ಕೆ ಕಾರ್ಕಳ ಶಾಸಕರ ಗ್ಯಾರಂಟಿ ಸಮಾವೇಶ ವಿರೋಧಿ ಹೇಳಿಕೆಯೇ ಸಾಕ್ಷಿ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ತಿಳಿಸಿದ್ದಾರೆ.

ಜಿಲ್ಲಾ ಗ್ಯಾರಂಟಿ ಸಮಿತಿಯು ಫಲಾನುಭವಿಗಳ ಸಮಾವೇಶವನ್ನು ಹಮ್ಮಿಕೊಂಡಿದ್ದು ಇದಕ್ಕೆ ಕಾರ್ಕಳ ಶಾಸಕರ ಅಪಸ್ವರ ಪ್ರಾಂಭವಾಗಿದೆ. ಸರಕಾರಿ ಹಣದಲ್ಲಿ ತನ್ನ ರಾಜಕೀಯ ಪ್ರೇರಿತ ಕಾರ್ಯಕ್ರಮ ಮಾಡುತ್ತಾ ಬಂದ ಶಾಸಕರಿಗೆ ಬೇರೆಯವರು ಆಯೋಜಿಸುವ ಸರಕಾರಿ ಕಾರ್ಯಕ್ರಮಗಳು ರಾಜಕೀಯ ಪ್ರೇರಿತ ಕಾರ್ಯಕ್ರಮವಾಗಿ ಕಾಣುವುದರಲ್ಲಿ ಆಶ್ಚರ್ಯವಿಲ್ಲ. ಆದರೆ ಗ್ಯಾರಂಟಿ ಸಮಾವೇಶದಲ್ಲಿ ಯಾವುದೇ ರಾಜಕೀಯ ಇಲ್ಲ ಅದು ಕೇವಲ ಸರಕಾರಿ ಕಾರ್ಯಕ್ರಮವಾಗಿದೆ ಎಂದರು.

ತಮ್ಮ ರಾಜಕೀಯ ಪ್ರಚಾರಕ್ಕೆ ನಡೆಸಿದ ಕಾರ್ಕಳ ಉತ್ಸವ, ಪರಶುರಾಮನ ಥೀಮ್ ಪಾರ್ಕ್ ಉದ್ಘಾಟನೆಗೆ ಸ್ಥಳೀಯ ‌ಎಲ್ಲಾ ಪಂಚಾಯತ್ ಗಳ ಅನುದಾನವನ್ನು ಬಳಸಲಾಗಿತ್ತು. ಸಚಿವ ಆರ್. ಆಶೋಕ್ ರವರ ಪಹಣಿ ನೀಡುವ ಪ್ರಹಸನದ ಕಾರ್ಯಕ್ರಮಕ್ಕೆ ಜನ ಸೇರಿಸಲು ಪಂಚಾಯತ್ ಅನುದಾನವನ್ನು ಬಳಸಿಕೊಂಡಿರುವುದು ಶಾಸಕರಿಗೆ ನೆನಪಿಸಲು ಬಯಸುತ್ತೇನೆ ಎಂದರು.

ತಾವು ಶಾಸಕರಾಗಿ, ಸಚಿವರಾಗಿ ಅನೇಕ ಸರಕಾರಿ ಕಾರ್ಯಕ್ರಮಗಳನ್ನು ತಮ್ಮ ರಾಜಕೀಯ ಲಾಭಕ್ಕೆ ಬಳಸಿಕೊಂಡಿದ್ದೀರಿ. ಅಧಿಕಾರಿಗಳಿಂದ ಹಣ ವಸೂಲಿಯೂ ನಿಮ್ಮ ಕಾರ್ಯಕ್ರಮದ ಒಂದು ಭಾಗವೇ ಆಗಿತ್ತು ಕಾಮಲೆ ಕಣ್ಣಿಗೆ ಲೋಕವೆಲ್ಲಾ ಹಳದಿ ಕಂಡಂತೆ ನಿಮಗೆ ಸರಕಾರದಿಂದ ಆಯೋಜನೆಯಾಗುವ ಗ್ಯಾರಂಟಿ ಸಮಾವೇಶವು ರಾಜಕೀಯ ಕಾರ್ಯಕ್ರಮದಂತೆ ಕಂಡಿರುವುದರಲ್ಲಿ ಯಾವುದೇ ಆಶ್ಚರ್ಯವಿಲ್ಲ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X